ಕಲಬುರಗಿ:- ಕಳೆದ ಜೂನ್ 4 ರಂದು ಸಂಭವಿಸಿದ್ದ ಆರ್ ಸಿಬಿ ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ನಾಯಕರ ಒಳಜಗಳ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ...
ಮಂಡ್ಯ:- ಕೆಲ ರೋಲ್ ಕಾಲ್ ಗಿರಾಕಿಗಳು ಎಂಜಲು ಕಾಸಿಗೆ ನಿಂತಿವೆ ಎಂದು ಹೋರಾಟಗಾರರ ವಿರುದ್ಧ ಮದ್ದೂರು ಶಾಸಕ ಕದಲೂರು ಉದಯ್ ನಾಲಿಗೆ ಹರಿಬಿಟ್ಟಿದ್ದಾರೆ.
ಮದ್ದೂರು ನಗರಸಭೆಯನ್ನು ಮೇಲ್ದರ್ಜೆಗೆ ಏರಿಕೆಗೆ ವಿರೋಧ ವ್ಯಕ್ತಪಡಿಸಿ ರೈತರು ಸೇರಿ...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಹಿಳೆಯರು ಶುಕ್ರವಾರ ವರಮಹಾಲಕ್ಷ್ಮಿ ಪೂಜೆ ಸಲ್ಲಿಸಿ ಭಕ್ತಿಭಾವ ಮೆರೆದರು.
ಮುಂಜಾನೆಯೇ ಮಡಿಯುಟ್ಟು ಮನೆ ಅಂಗಳ ಸಾರಿಸಿ ರಂಗೋಲಿ ಹಾಕಿ ಬಾಗಿಲುಗಳನ್ನು ಹೂವು,...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ದೇಶಕ್ಕಾಗಿ ತನ್ನ ಕೊರಳನ್ನು ಗಲ್ಲುಗಂಬಕ್ಕೊಡ್ಡಿದ ಅಪ್ಪಟ ಕನ್ನಡದ ಹುಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ತ್ಯಾಗ ವ್ಯರ್ಥವಾಗಲಿಲ್ಲ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಅಲ್ಪಸಂಖ್ಯಾತ ಕಾರ್ಯದರ್ಶಿ ಎ.ಡಿ....
ವಿಜಯಸಾಕ್ಷಿ ಸುದ್ದಿ, ಗದಗ : ಅನೇಕ ಹಿರಿಯರ, ಮಹಾತ್ಮರ ತ್ಯಾಗ ಮತ್ತು ಬಲಿದಾನಗಳಿಂದ ನಮಗೆ ಸ್ವಾತಂತ್ರ್ಯ ಲಭಿಸಿದೆ. ಕಳೆದ 78 ವರ್ಷಗಳಲ್ಲಿ ನಮ್ಮ ದೇಶ ಬಹಳಷ್ಟು ಅಭಿವೃದ್ಧಿಯನ್ನು ಸಾಧಿಸಿದೆ ಎಂದು ಡಾ. ತೋಂಟದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸಂಗೊಳ್ಳಿ ರಾಯಣ್ಣ ಜಯಂತಿ ಅಂಗವಾಗಿ ಸಂಗೊಳ್ಳಿ ರಾಯಣ್ಣ, ಕಿತ್ತೂರರಾಣಿ ಚನ್ನಮ್ಮ, ಶ್ರೀರಾಮನ ಭವ್ಯ ಮೂರ್ತಿಯ ಅದ್ದೂರಿ ಮೆರವಣಿಗೆಯು...
ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ ದೊರೆತಿದೆ ಎಂಬ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ.
ಅಬ್ರಾಹಂ ಎಂಬವರು ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ...
ವಿಜಯಸಾಕ್ಷಿ ಸುದ್ದಿ, ಗದಗ : ಗುರುವಾರ ಇಲ್ಲಿನ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.
ಆರಕ್ಷಕರ/ ಗೃಹ ರಕ್ಷಕ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...