ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ವಿಜಯಸಾಕ್ಷಿ ಸುದ್ದಿ, ಗದಗ: ರೋಟರಿ ಕ್ಲಬ್ ಗದಗ-ಬೆಟಗೇರಿ ಹಾಗೂ ಜೇಂಟ್ಸ್ ಗ್ರೂಪ್ ಆಫ್ ಸಖಿ ಸಹೇಲಿ ಗದಗ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಗದುಗಿನ ರೋಟರಿ ಕ್ಲಬ್ ವೆಲ್‌ಫೇರ್ ಸೊಸೈಟಿಯಲ್ಲಿ ನೇತ್ರ ತಪಾಸಣೆ...
ವಿಜಯಸಾಕ್ಷಿ ಸುದ್ದಿ, ಗದಗ: ಕನ್ನಡ ನಾಡಿನ ಶರಣರು ಸಾಮಾಜಿಕ-ಧಾರ್ಮಿಕ ವಿಚಾರಗಳನ್ನು ಮುನ್ನೆಲೆಗೆ ತಂದು ವೈಯಕ್ತಿಕ ಉನ್ನತಿಯೊಂದಿಗೆ ಸಮಾಜೋನ್ನತಿಗೆ ಶ್ರಮಿಸಿದ್ದಾರೆ. 17ನೇ ಶತಮಾನದಲ್ಲಿ ಷಣ್ಮುಖ ಶಿವಯೋಗಿಗಳು ಭಕ್ತಿ, ಜ್ಞಾನ, ವೈರಾಗ್ಯದ ಮೂಲಕ ಸಮಾಜದಲ್ಲಿರುವ ಅಸಮಾನತೆಯನ್ನು...
ವಿಜಯಸಾಕ್ಷಿ ಸುದ್ದಿ, ಡಂಬಳ: ಪ್ರತಿಯೊಬ್ಬರೂ ಜೀವನದಲ್ಲಿ ಆರ್ಥಿಕ ಸಾಕ್ಷರತೆ ಹೊಂದಿರಬೇಕು. ಸಮಸ್ಯೆಯ ಸುಳಿಯಲ್ಲಿ ಸಿಲುಕಿಕೊಳ್ಳಬಾರದು ಎನ್ನುವ ಹಿನ್ನೆಲೆಯಲ್ಲಿ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ ಅನಿಯಂತ್ರಿತ ಘಟಕಗಳ ಕಾರ್ಯಾಚರಣೆಯನ್ನು ನಿಯಂತ್ರಿಸಲು...
ಬೆಂಗಳೂರು:- ವ್ಯಕ್ತಿಯೊಬ್ಬ ರಸ್ತೆಯ ಮಧ್ಯೆ ಹಾಸಿಗೆ ಹಾಸಿಕೊಂಡು ಮಲಗಿರುವ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.
ಈ ವಿಚಿತ್ರ ಘಟನೆ ನಡೆದಿರೋದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ. ಎಸ್, ಬೆಂಗಳೂರಿನ ಹಲಸೂರು ಠಾಣಾ ವ್ಯಾಪ್ತಿಯ ಬಿಜಿಎಸ್...
ವಿಜಯಸಾಕ್ಷಿ ಸುದ್ದಿ, ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 20ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಶಿಷ್ಟಾಚಾರದನ್ವಯ ನೋಡಲ್ ಅಧಿಕಾರಿಗಳನ್ನು ನಿಯಮಿಸಲಾಗಿದ್ದು, ಅಧಿಕಾರಿಗಳು ತಮಗೆ ವಹಿಸಿದ ಕಾರ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್....
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ, ಗದಗ ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಶ್ರೀ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕೆತ್ತನೆಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...