ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಬೆಂಗಳೂರು: ಹಿಂದೆ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಯವರ ಮತಗಳ್ಳತನ ಸಂಬಂಧ ಅಲಹಾಬಾದ್ ಹೈಕೋರ್ಟ್ ತೀರ್ಪು ಕೊಟ್ಟ ಬಳಿಕವೇ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಲಾಗಿತ್ತು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು...
ಬೆಂಗಳೂರು: ತಮ್ಮ ಮತಗಳ್ಳತನ ಆರೋಪದ ಕುರಿತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರದ ಮೂಲಕ ದೂರು ಕೊಡುತ್ತಿಲ್ಲವೇಕೆ? ಹಿಟ್ ಆಂಡ್ ರನ್ ಮಾಡುವುದೇ ಇವರ ಉದ್ದೇಶವೇ ಎಂದು...
ಬೆಂಗಳೂರು: 2023ರಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಆಳಂದ ಕ್ಷೇತ್ರದಲ್ಲಿ ಅಕ್ರಮ ಆಗಿದೆ ಎಂದು ಆರೋಪಿಸಿ ದಾಖಲೆಗಳನ್ನು ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದಾರೆ. ಇನ್ನೂ ಈ ಆರೋಪದ ಬಗ್ಗೆ ಡಿಕೆಶಿ ಎಕ್ಸ್ (X)...
ಬಾಗಲಕೋಟೆ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ನೂರಾರು ಎಕರೆ ಬೆಳೆ ನಾಶವಾಗಿದ್ದು, ಇಳಕಲ್ ತಾಲೂಕಿನ ಗೋನಾಳ್ ಎಸ್‌ಟಿ ಗ್ರಾಮದಲ್ಲಿ ಎರಡು ಮನೆಗಳ ಮೇಲ್ಛಾವಣಿ ಕುಸಿದಿದೆ.
ಮಹಾಂತೇಶ ಗೌಡರ್ ಅವರ ಮನೆಯ ಮೇಲ್ಛಾವಣಿ...
ಬೆಂಗಳೂರು: ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ರೀತಿ ವರ್ತನೆ ಮಾಡುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. 2023ರಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಆಳಂದ ಕ್ಷೇತ್ರದಲ್ಲಿ ಅಕ್ರಮ ಆಗಿದೆ ಎಂದು ಆರೋಪಿಸಿ...
ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ 'ವೋಟ್ ಚೋರಿ' ಆರೋಪದ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಮತ ಕಳ್ಳತನದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...