Crime News

ಬೆಂಗಳೂರಿನಲ್ಲಿ ಕಳ್ಳತನ ಮಾಡಿ ರಾಜಸ್ಥಾನಕ್ಕೆ ಪರಾರಿಯಾಗಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಮನೆಗಳವು ಮಾಡಿ, ಕದ್ದ ಚಿನ್ನಾಭರಣವನ್ನು ಚೆನ್ನೈನಲ್ಲಿ ಅಡವಿಟ್ಟು ಪರಾರಿಯಾಗಿದ್ದ ರಾಜಸ್ಥಾನ...

ಚೂಡಿದಾರ್ʼನಲ್ಲಿ MDMA ಸಾಗಾಟ: ಡೆಲ್ಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ತರುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಚೂಡಿದಾರ್‌ನಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ...

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರ್ಯಾಕ್ಟರ್ʼ́ಗೆ ಲಾರಿ ಡಿಕ್ಕಿ, ತಂದೆ-ಮಗಳು ಸ್ಥಳದಲ್ಲೇ ಸಾವು

ವಿಜಯಪುರ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ...

ಮದುವೆ ಆಮಂತ್ರಣದ ಹೆಸರಿನಲ್ಲಿ ಸೈಬರ್ ವಂಚನೆ; ವಾಟ್ಸಪ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 9 ಲಕ್ಷ ರೂ. ಮಾಯ

ಬೆಂಗಳೂರು: ವಾಟ್ಸಾಪ್‌ಗೆ ಅಪರಿಚಿತ ಸಂಖ್ಯೆಯಿಂದ ಬರುವ ಸಂದೇಶಗಳು ಮತ್ತು APK ಫೈಲ್‌ಗಳನ್ನು...

ಸಂಸದ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ತವರು ಗ್ರಾಮದಲ್ಲೇ ವೈದ್ಯರಿಲ್ಲ! ಸಮಯಕ್ಕೆ ಚಿಕಿತ್ಸೆ ಸಿಗದೇ ಬಾಲಕಿ ಸಾವು?

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ...

Political News

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Cinema

Dharwad News

Gadag News

Trending

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ,...

ಆದಾಯ ಮೀರಿ ಆಸ್ತಿಗಳಿಕೆ; ‘ಕೈ’ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ!

ಬೆಂಗಳೂರು:- ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಕಾಂಗ್ರೆಸ್‌ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಶಾಸಕ ರಾಜೇಗೌಡ ವಿರುದ್ಧ ಬಿಜೆಪಿ ಮುಖಂಡ ದಿನೇಶ್‌ ಹೊಸೂರು ಅರ್ಜಿ ಸಲ್ಲಿಸಿದ್ದರು....

ಹುಷಾರ್…‌ ಸುದೀಪ್ ಅವರನ್ನು ಟ್ರೋಲ್ ಮಾಡಿದ್ರೆ ಬೀಳುತ್ತೆ ಕೇಸ್

ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್‌ ಕೊಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಆದಾಗ್ಯೂ, ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ಟ್ರೋಲ್‌ ಗಳನ್ನು ಮಾಡುತ್ತಲೆ ಇರುತ್ತಾರೆ. ಇದೀಗ ಈ ಬಗ್ಗೆ ಅಖಿಲ ಕರ್ನಾಟಕ...

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್; ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆಯಾಗಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಸತತ ಎರಡನೇ ದಿನ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 50 ರೂ ಕಡಿಮೆ...

Crime News; ಕಲ್ಲಿನಿಂದ ಹಲ್ಲೆ ಮಾಡಿ ಅಪ್ರಾಪ್ತನಿಂದ ಮಹಿಳೆಯ ಬರ್ಬರ ಹತ್ಯೆ!

ಹಾಸನ:- ಕಲ್ಲಿನಿಂದ ಹಲ್ಲೆ ಮಾಡಿ ಅಪ್ರಾಪ್ತನೋರ್ವ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅರಸೀಕೆರೆಯ ಬಂದೂರು ಗ್ರಾಮದಲ್ಲಿ ಜರುಗಿದೆ. 43 ವರ್ಷದ ಮೀನಾಕ್ಷಮ್ಮ ಕೊಲೆಯಾದ ಮಹಿಳೆ. ಹತ್ಯೆಗೈದ ಬಾಲಕ ಚಿಕ್ಕಂದಿನಲ್ಲಿದ್ದಾಗಲೇ ತಂದೆ-ತಾಯಿಯನ್ನು ಕಳೆದುಕೊಂಡು, ಮೀನಾಕ್ಷಮ್ಮರ...

17ರ ಬಾಲಕಿ ಮೇಲೆ ಅತ್ಯಾಚಾರ; ಯೋಗ ಗುರು ಅರೆಸ್ಟ್

ಬೆಂಗಳೂರು:- ಹದಿನೇಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಯೋಗ ಕೇಂದ್ರ ನಡೆಸುತ್ತಿದ್ದ ಯೋಗ ಗುರು ನನ್ನು ರಾಜರಾಜೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ. ನಿರಂಜನಾ ಮೂರ್ತಿ ಬಂಧಿತ ಯೋಗ ಗುರು. ಹದಿನೇಳು ವರ್ಷದ ಬಾಲಕಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News