ಕೊಪ್ಪಳ:- ಜಿಲ್ಲೆಯ ಕುಕನೂರು ತಾಲ್ಲೂಕಿನ ಶಿರೂರ ಪುನರ್ವಸತಿ ಗ್ರಾಮದಲ್ಲಿ ಮಾಜಿ ಸಚಿವ ದಿ. ಕೆ.ಎಚ್. ಪಾಟೀಲ್ ಅವರ ಮೂರ್ತಿ ಅನಾವರಣ ಕಾರ್ಯಕ್ರಮ ಇಂದು ಜರುಗಿದೆ. ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ಹಮ್ಮಿಕೊಂಡಿದ್ದ...
ಕನಕಪುರ:- ದುಡ್ಡು ಪಡೆದು ಮನೆ ನೀಡಿದ್ದೀರಿ ಎನ್ನುವ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪದ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, "ಇದೆಲ್ಲವೂ ಸುಳ್ಳು, ಯಾರೋ ಒಬ್ಬ ಹೇಳಿದರೆ...
ಬೆಂಗಳೂರು: ಬಿಜೆಪಿಯ ಶಾಸಕರುಗಳ ಮಾತುಕೇಳಿ 15 ಬಿಲ್ ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು "ಬಿಜೆಪಿಯವರ...
ಬೆಂಗಳೂರು: ಈ ವರ್ಷದಿಂದಲೇ ಉಚಿವಾಗಿ ನೀಟ್ ತರಬೇತಿ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಜ್ಞರಿಂದ ರಾಜ್ಯದ 25 ಸಾವಿರ ಬಡ ಪಿಯು...
ಕಠ್ಮಂಡು: 40 ಭಾರತೀಯ ಪ್ರಯಾಣಿಕರ ಬಸ್ ನೇಪಾಳದ ತನಾಹುನ್ ಜಿಲ್ಲೆಯ ಮಾರ್ಸ್ಯಾಂಗ್ಡಿ ನದಿಗೆ ಇಂದು ಉರುಳಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.
ಬಸ್ ನದಿಯ ದಡದಲ್ಲಿ ಬಿದ್ದಿತ್ತು ಎಂದು ತನಾಹುನ್ ಜಿಲ್ಲಾ...
ಮಂಡ್ಯ: ಅಂಗಡಿಗಳ ಬೀಗ ಒಡೆದು ಸರಣಿ ಕಳ್ಳತನ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಬಸವೇಶ್ವರ ಮೆಡಿಕಲ್ ಸ್ಟೋರ್, ಐಸ್ ಕ್ರೀಮ್ ಪಾರ್ಲರ್ ಹಾಗೂ ನಂದಿನಿ ಪಾರ್ಲರ್ ನಲ್ಲಿ ಕಳ್ಳತನ...
ತುಮಕೂರು: ಊಟ ಕೊಟ್ಟಿಲ್ಲ ಅಂತ ಅಡುಗೆ ಭಟ್ಟನಿಗೆ ಚಾಕು ಇರಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನಲ್ಲಿರುವ ಭಕ್ತರಹಳ್ಳಿ ಬಳಿಯಿರುವ ಹೈವೆ ಟೂರಿಸ್ಟ್ ಡಾಬಾದಲ್ಲಿ ನಡೆದಿದೆ. ಬುಧವಾರ ತಡರಾತ್ರಿ 12.30 ರ ಸುಮಾರಿಗೆ...
ಯಾದಗಿರಿ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ 4 ತಿಂಗಳಾಗಿವೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನಡುವೆ ಸಿಎಂ ಕುರ್ಚಿ ಹಂಚಿಕೆ 50-50 ಅಂದರೂ ಇನ್ನು ಒಂದು ವರ್ಷ ಬಾಕಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...