ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಹಾಸನ:- ಕಲ್ಲಿನಿಂದ ಹಲ್ಲೆ ಮಾಡಿ ಅಪ್ರಾಪ್ತನೋರ್ವ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅರಸೀಕೆರೆಯ ಬಂದೂರು ಗ್ರಾಮದಲ್ಲಿ ಜರುಗಿದೆ.
43 ವರ್ಷದ ಮೀನಾಕ್ಷಮ್ಮ ಕೊಲೆಯಾದ ಮಹಿಳೆ. ಹತ್ಯೆಗೈದ ಬಾಲಕ ಚಿಕ್ಕಂದಿನಲ್ಲಿದ್ದಾಗಲೇ ತಂದೆ-ತಾಯಿಯನ್ನು ಕಳೆದುಕೊಂಡು, ಮೀನಾಕ್ಷಮ್ಮರ...
ಬೆಂಗಳೂರು:- ಹದಿನೇಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಯೋಗ ಕೇಂದ್ರ ನಡೆಸುತ್ತಿದ್ದ ಯೋಗ ಗುರು ನನ್ನು ರಾಜರಾಜೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ.
ನಿರಂಜನಾ ಮೂರ್ತಿ ಬಂಧಿತ ಯೋಗ ಗುರು. ಹದಿನೇಳು ವರ್ಷದ ಬಾಲಕಿ...
ನವದೆಹಲಿ:- ಪೊಲೀಸ್ ವಾಹನ ಹರಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೆಹಲಿಯ ರಾಮಕೃಷ್ಣ ಆಶ್ರಮ ಮಾರ್ಗ ಮೆಟ್ರೋ ನಿಲ್ದಾಣದ ಬಳಿ ಜರುಗಿದೆ.
ಮೃತ ವ್ಯಕ್ತಿಯ ಹೆಸರು ಗಂಗಾ ರಾಮ್ ಎಂದು ಹೇಳಲಾಗಿದ್ದು, ಅವರು ಚಹಾ...
ಚಿಕ್ಕೋಡಿ:- ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹುಕ್ಕೇರಿ ಶಹಾಬಂದರ ಗ್ರಾಮದಲ್ಲಿ ಜರುಗಿದೆ.
ಮಹಾಂತೇಶ್ ಬುಕನಟ್ಟಿ (24) ಕೊಲೆಯಾದ ಯುವಕ. ಯುವಕ ಕೆಲಸ ಮುಗಿಸಿ ಊರಿಗೆ ವಾಪಸ್ ಆಗಿದ್ದ. ಈ ವೇಳೆ...
ನೆಲ್ಲೂರು:- ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮದಿಂದ ಮಗು ಸೇರಿದಂತೆ 7 ಜನರು ಸಾವನ್ನಪ್ಪಿರುವ ಘಟನೆ ನೆಲ್ಲೂರಿನ ಸಂಗಮ್ ಮಂಡಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
ರಸ್ತೆಯಲ್ಲಿ ಅತಿ ವೇಗವಾಗಿ ಬರುತ್ತಿದ್ದ ಟಿಪ್ಪರ್ ಕಾರಿಗೆ...
ಬೆಳ್ತಂಗಡಿ:- ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಗಸ್ಟ್ 26 ರಂದು, ನ್ಯಾಯಾಲಯದ ವಾರಂಟ್ ಪಡೆದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...