ಬೆಂಗಳೂರು:- ವಸತಿ ಇಲಾಖೆಯಲ್ಲಿನ ಭ್ರಷ್ಟಾಚಾರ ಸತ್ಯ ಎಂಬ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಹೇಳಿಕೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ...
ಹುಬ್ಬಳ್ಳಿ:- ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ದುಡ್ಡು ಕೊಡಿ ಮನೆ ಪಡಿ, ಇದು ಕಾಂಗ್ರೆಸ್...
ರಾಯಚೂರು: ಕೌಟುಂಬಿಕ ಕಲಹ ಉಲ್ಬಣಿಸಿ ತನ್ನ ಅಜ್ಜಿ ಹಾಗೂ ಹೆಂಡತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ವ್ಯಕ್ತಿ ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದ್ಗಲ್ ಪಟ್ಟಣದಲ್ಲಿ ನಡೆದಿದೆ.
ದ್ಯಾಮಮ್ಮ (66) ಹಾಗೂ ಜ್ಯೋತಿ...
ದಾವಣೆಗರೆ: ಸರಕಾರ ಒಂದು ಕಡೆ ಕೊಡಬೇಕಾದ ಪಡಿತರಕ್ಕೆ ಕತ್ತರಿ ಹಾಕುತ್ತಿದ್ದರೆ, ದಂಧೆಕೋರರು ಪಡಿತರ ಅಕ್ಕಿಯನ್ನು ಕಾಳಸಂತೆಗೆ ಸಾಗಿಸುತ್ತಿರುವುದು ನಿರಂತರವಾಗಿ ನಡೆಯುತ್ತಿದ್ದು, ಅಕ್ರಮಕ್ಕೆ ಕೊನೆ ಇಲ್ಲವೇ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಯಾಕಂದ್ರೆ ಕಾನೂನು ಕಾಯಬೇಕಾದ ಪೊಲೀಸ್’ನಿಂದಲೇ...
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ಗಜಪಡೆ ಮೈಸೂರಿಗೆ ತಲುಪಿದೆ. ಇನ್ನೂ ಇಂದು ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ಅರಮನೆಗೆ ಎಂಟ್ರಿ ಕೊಡಲಿವೆ. ಮೈಸೂರಿನ...
ವಿಜಯಸಾಕ್ಷಿ ಸುದ್ದಿ, ಗದಗ : ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡು, 160 ವರ್ಷದ ಇತಿಹಾಸ ಹೊಂದಿರುವ ಗದುಗಿನ ದತ್ತಾತ್ರೇಯ ರಸ್ತೆಯಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಂ.1ರ ಕಟ್ಟಡ ಇಂದಿಗೂ ಸುಸ್ಥಿತಿಯಲ್ಲಿದೆ. ಆದರೆ,...
ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಹಾತಲಗೇರಿ ರಸ್ತೆಯ ನಿಸರ್ಗ ಬಡಾವಣೆಯ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಶ್ರೀ ಮೈಲಾರಲಿಂಗೇಶ್ವರ ಸೇವಾ ಟ್ರಸ್ಟ್ನ 2023-2024ನೇ ಸಾಲಿನ ಮೂರನೇ ವಾರ್ಷಿಕ ಸರ್ವ ಸಾಧಾರಣ ಮಹಾಸಭೆಯನ್ನು ಆಗಸ್ಟ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...