Crime News

ಪ್ರಧಾನಿ ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಾಚ್ಯ ಪದಗಳನ್ನು ಬಳಸಿ...

ಮನಕಲಕುವ ಘಟನೆ: ಬೆಂಗಳೂರಿನಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!

ಬೆಂಗಳೂರು: ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಬೆಂಗಳೂರಿನಲ್ಲಿ ಕಳ್ಳತನ ಮಾಡಿ ರಾಜಸ್ಥಾನಕ್ಕೆ ಪರಾರಿಯಾಗಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಮನೆಗಳವು ಮಾಡಿ, ಕದ್ದ ಚಿನ್ನಾಭರಣವನ್ನು ಚೆನ್ನೈನಲ್ಲಿ ಅಡವಿಟ್ಟು ಪರಾರಿಯಾಗಿದ್ದ ರಾಜಸ್ಥಾನ...

ಚೂಡಿದಾರ್ʼನಲ್ಲಿ MDMA ಸಾಗಾಟ: ಡೆಲ್ಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ತರುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಚೂಡಿದಾರ್‌ನಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ...

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರ್ಯಾಕ್ಟರ್ʼ́ಗೆ ಲಾರಿ ಡಿಕ್ಕಿ, ತಂದೆ-ಮಗಳು ಸ್ಥಳದಲ್ಲೇ ಸಾವು

ವಿಜಯಪುರ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ...

Political News

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Cinema

Dharwad News

Gadag News

Trending

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಆರ್ಮ್ಸ್‌ ಆಕ್ಟ್‌ ಅಡಿಯಲ್ಲಿ ಎಫ್ಐಆರ್ ದಾಖಲು!

ಬೆಳ್ತಂಗಡಿ:- ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 26 ರಂದು, ನ್ಯಾಯಾಲಯದ ವಾರಂಟ್ ಪಡೆದು...

ಧರ್ಮಸ್ಥಳ ಕೇಸ್; ಎಸ್ಐಟಿ ತನಿಖೆಗೆ ಟ್ವಿಸ್ಟ್, ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ

ಮಂಗಳೂರು:- ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ಟ್ವಿಸ್ಟ್ ಸಿಕ್ಕಿದೆ. ನೇತ್ರಾವತಿ ನದಿ ದಡದ ಬಂಗ್ಲೆಗುಡ್ಡಕ್ಕೆ ಎಸ್‌ಐಟಿ ಎಂಟ್ರಿ ಕೊಟ್ಟಿದೆ. ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವದಲ್ಲಿ ಸುಮಾರು 7 ಗಂಟೆಗಳ ಕಾಲ ಮಹಜರು...

ಅಟ್ಯಾಪಟ್ಯಾ ತರಬೇತಿ ಶಿಬಿರದ ಸಮಾರೋಪ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ತರಬೇತಿ ಕಾರ್ಯಾಗಾರದಲ್ಲಿ ತರಬೇತುದಾರರು ನೀಡಿದ ತರಬೇತಿಯನ್ನು ಚಾಚೂ ತಪ್ಪದೆ ಅನುಸರಿಸಿ ಕ್ರೀಡೆಯಲ್ಲಿ ತೊಡಗಿದಲ್ಲಿ ಜಯ ನಿಶ್ಚಿತ. ಕರ್ನಾಟಕ ತಂಡದಿಂದ ಭಾಗವಹಿಸುತ್ತಿರುವ ತಾವು ಎಲ್ಲರೂ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ...

ಸೆಪ್ಟೆಂಬರ್ 19ರಂದು `ಏಕತಾ ಸಮಾವೇಶ’

ವಿಕ ಸುದ್ದಿಲೋಕ ಗದಗ: ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಜನಗಣತಿಯು ಸಮಾಜದಲ್ಲಿ ಗೊಂದಲ ಮೂಡಿಸುತ್ತಿದೆ. ಈ ಗೊಂದಲಗಳ ವಿರುದ್ಧ ಹೋರಾಟ ನಡೆಸುವ ಭಾಗವಾಗಿ ವೀರಶೈವ, ಲಿಂಗಾಯತ ಮಹಾಸಭಾದ ವತಿಯಿಂದ ಸೆಪ್ಟೆಂಬರ್ 19ರಂದು ಹುಬ್ಬಳ್ಳಿಯ...

ಇರುವೆ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಆರೋಗ್ಯ ಇಲಾಖೆಯ ಮಹಿಳಾ ಸಿಬ್ಬಂದಿ ಶವವಾಗಿ ಪತ್ತೆ

ವಿಜಯಸಾಕ್ಷಿ ಸುದ್ದಿ, ರೋಣ: ರೋಣ ತಾಲೂಕಿನಲ್ಲಿ ಮಂಗಳವಾರ ಮಧ್ಯಾಹ್ನ ಸುರಿದ ಭಾರೀ ಮಳೆಯಿಂದ ಯಾಸ ಹಡಗಲಿ ಹಾಗೂ ಕೌಜಗೇರಿ ಗ್ರಾಮದ ನಡುವಿನ ಇರುವೆ ಹಳ್ಳಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದ ಕಿರಿಯ ಆರೋಗ್ಯ ಸಹಾಯಕಿ...

ಸಶಕ್ತ ಭಾರತ ನಿರ್ಮಿಸೋಣ: ಸಂಸದ ಬಸವರಾಜ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಗದಗ: ಹಿರಿಯರನ್ನು ದೇವರ ಸಮಾನವಾಗಿ ನೋಡಿಕೊಂಡರೆ ಪುಣ್ಯ ಪ್ರಾಪ್ತಿಯಾಗುತ್ತದೆ. ವಯೋವೃದ್ಧರಿಗೆ, ಅಂಗವಿಕಲರಿಗೆ ಸಹಾಯ ಮಾಡಿ ಸಶಕ್ತ ಭಾರತವನ್ನು ನಿರ್ಮಿಸೋಣ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಸ್ವಾಮಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News