ಚಾಮರಾಜನಗರ:- ಈ ಹಿಂದೆ ಆಕ್ಸಿಜನ್ ದುರಂತದಲ್ಲಿ ಸಾವನ್ನಪ್ಪಿದ್ದ ಮೃತರ ಕುಟುಂಬಸ್ಥರಲ್ಲಿ ಒಬ್ಬರಿಗೆ ಶೀಘ್ರದಲ್ಲೇ ಸರ್ಕಾರಿ ನೌಕರಿ ಕೊಡಿಸಲಾಗುತ್ತದೆ ಎಂದು ಸಚಿವ ವೆಂಕಟೇಶ್ ಹೇಳಿದ್ದಾರೆ
ಪರಿಹಾರ ತಾರತಮ್ಯ ವಿಚಾರದ ಕುರಿತು ನಗರದಲ್ಲಿ ಮಾತನಾಡಿದ ಅವರು, ಆಕ್ಸಿಜನ್...
ಬೆಂಗಳೂರು: ಯಾರಿಗಾದರೂ ತಮ್ಮ ತಪ್ಪು ಅರಿವಾಗಿದ್ರೆ ಪಕ್ಷಕ್ಕೆ ಮರಳಿ ಬರಬಹುದು, ಇದಕ್ಕೆ ಮುಕ್ತ ಅವಕಾಶ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ತಮ್ಮ...
ನವದೆಹಲಿ: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಮಹಿಳಾ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಸ್ಫೋಟಕಮಾಹಿತಿ ಲಭ್ಯವಾಗುತ್ತಿದೆ.
ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ...
ಚಿಕ್ಕೋಡಿ: 10 ವರ್ಷದ ಬಾಲಕಿಗೆ 10 ರೂಪಾಯಿಯ ಆಸೆ ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಅರೆಸ್ಟ್ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಅಸೀಫ್ ಭಾಗವಾನ್(70) ದೌರ್ಜನ್ಯ ಎಸಗಿದ ಕಾಮುಕನಾಗಿದ್ದು,
ಬಾಲಕಿಗೆ...
ಬೆಂಗಳೂರು: ಕುಮಾರಸ್ವಾಮಿ ಅವರು ಕಾನೂನು ಹೋರಾಟ ಮಾಡೋದಕ್ಕೆ ಯಾವುದೇ ತಡೆ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಕಾನೂನು ಹೋರಾಟ ಮಾಡೋದಕ್ಕೆ ಯಾವುದೇ...
ಗದಗ: ಗದಗ ನಗರದ ಈ ಸರ್ಕಾರಿ ಶಾಲೆಗೂ ಚರಂಡಿಗೂ ಎಲ್ಲದ ವೈರತ್ವ. ಸದಾ ಹಾವು ಮುಂಗುಸಿಯಂತಾ ಜಗಳ. ಮಳೆ ಬಂದರೆ ಸಾಕು ಚರಂಡಿ ತುಂಬಿ ಹರಿದು ಸ್ಕೂಲ್ ಒಳಗೆ ನುಗ್ಗುತ್ತದೆ. ಅಷ್ಟೇ ಮಕ್ಕಳು...
ಬೆಂಗಳೂರು: ವಿಧಾನಸೌಧದ ಗ್ರಾಂಡ್ ಸ್ಟೆಪ್ ಮುಂಭಾಗದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ 110 ಹಳ್ಳಿಗೆ ಕಾವೇರಿ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿದರು. ಇದರ ಜತೆ ಮಳೆ ನೀರು ಕೊಯ್ಲು ಜಾಗೃತಿ ಅಭಿಯಾನ ಹಾಗೂ ವರುಣಮಿತ್ರ...
ಶಿವಮೊಗ್ಗ: ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇದಿಯಾ ಇಲ್ವಾ ಅನ್ನೋ ಪ್ರಶ್ನೆ ಮೂಡುತ್ತಿದೆ. ತಿದ್ದಿ ಬುದ್ದಿ ಹೇಳಬೇಕಾದ ಶಿಕ್ಷಕನಿಂದಲೇ ಮಕ್ಕಳಿಗೆ ಲೈಗಿಂಕ ದೌರ್ಜನ್ಯ ಆದ್ರೆ ಹೇಗೆ ಇರುತ್ತೇ ಹೇಳಿ.. ಇದೇ ಘಟನೆ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...