ಬೀದರ್:- ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷ ಭ್ರಷ್ಟಾಚಾರ ರಹಿತವಾದ ಪಕ್ಷವಾಗಿದ್ದು, ನಮ್ಮಲ್ಲಿ ಝೀರೋ...
ಬೆಂಗಳೂರು:- ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳ ಮಾಡಿರುವ ಕುರಿತಂತೆ ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶ್ರಾವಣ ಮಾಸ ದೇವರ ಆರಾಧನೆಗೆ ಪವಿತ್ರ ಮಾಸವಾಗಿದೆ. ಇದನ್ನು ಹಬ್ಬಗಳ ಹೆಬ್ಬಾಗಿಲು ಎಂದು ಸಹ ಕರೆಯಲಾಗುತ್ತದೆ. ಇಂದಿನ ಒತ್ತಡ ಜೀವನದ ಮಧ್ಯೆ ಇಂತಹ ಆಧ್ಯಾತ್ಮಿಕ ಕಾರ್ಯಗಳಲ್ಲಿ ಭಾಗಿಯಾಗಿ...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಪಟ್ಟಣದ ಮೈಸೂರ ಮಠದಲ್ಲಿ ಗಜೇಂದ್ರಗಡ-ಉಣಚಗೇರಿ ವೀರಶೈವ ಲಿಂಗಾಯತ ಸಮಾಜದಿಂದ ಆಯೋಜಿಸಿರುವ ಗುಡ್ಡಾಪೂರ ದಾನಮ್ಮದೇವಿ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಸ್ಥಳೀಯ ಪುರಸಭೆ ವಿಪಕ್ಷ ನಾಯಕ ಮುರ್ತುಜಾ ಡಾಲಾಯತ್ ಕುಟುಂಬದವರು...
ಬೆಂಗಳೂರು:- ಮದ್ಯಪ್ರಿಯರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಇನ್ಮುಂದೆ ನಗರದಲ್ಲಿ ವೀಕೆಂಡ್ ನಲ್ಲಿ ಡ್ರಂಕ್ & ಡ್ರೈವ್ ತಪಾಸಣೆ ಕಡ್ಡಾಯ ಮಾಡಿ ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಆದೇಶ ಹೊರಡಿಸಿದ್ದಾರೆ.
ಮಹಿಳೆಯರ ಮೇಲೆ ದೌರ್ಜನ್ಯ...
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಬಿಎಂಪಿ ನಿರ್ಲಕ್ಷ್ಯದಿಂದ ಬೀದಿ ದನಗಳ ಉಪಟಳ ಹೆಚ್ಚಾಗುತ್ತಿದೆ. ಆದರೆ ಇದರ ನಿಯಂತ್ರಣಕ್ಕೆ ಮುಂದಾಗಲೂ ಬಿಬಿಎಂಪಿ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ.
ಎಸ್ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿದನಗಳ ಹಾವಳಿಯಿಂದಾಗಿ ನಗರದಲ್ಲಿ ಟ್ರಾಫಿಕ್...
ಗದಗ:- ದೇವರ ದರ್ಶನ ಪಡೆದು ಮರಳಿ ಹೋಗುವ ವೇಳೆ ಆಟೋ ಕಂದಕಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ ಚಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿ ಜರುಗಿದೆ.
ಕೊಪ್ಪಳ ಜಿಲ್ಲೆಯ ನೇಲುವಿಗಿಪೂರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...