ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಗದಗ: ಗದಗ ನಗರಕ್ಕೆ ಆಗಮಿಸಿದ ಮರಾಠಾ ಸಮಾಜದ ರಾಷ್ಟ್ರೀಯ ಮುಖಂಡರಾದ ಪಿ.ಜಿ.ಆರ್. ಸಿಂದ್ಯಾ ಅವರನ್ನು ಮರಾಠಾ ವಿದ್ಯಾವರ್ಧಕ ಸಂಘ ಗದಗ, ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ ಗದಗ, ಮಾತೋಶ್ರೀ ರಾಜಮಾತಾ ಜಿಜಾವು ಸ್ವಸಹಾಯ...
ಬೆಂಗಳೂರು:- ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಗುತ್ತಿಗೆದಾರರಿಗೆ ಗಡುವು ಕೊಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ X ಮಾಡಿರುವ ಅವರು, ʻಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಬಗೆಹರಿಸಲು ನವೆಂಬರ್ ಒಳಗೆ...
ಬೆಂಗಳೂರು:- ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರ ಜಾಮೀನು ಅರ್ಜಿ ವಜಾಗೊಂಡಿದೆ.
ಮುಡಾದ ಸೈಟ್ ಹಂಚಿಕೆ ಹಗರಣದಲ್ಲಿ ಬಂಧನಕ್ಕೆ ಒಳಗಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಕೋರ್ಟ್ 9 ದಿನಗಳ ಕಾಲ...
ಬೆಂಗಳೂರು: ನಗರದ ಹಾಳಾದ ರಸ್ತೆಗಳು, ಗುಂಡಿಗಳು ಮತ್ತು ಮೂಲಸೌಕರ್ಯದ ಕೊರತೆಯಿಂದ ಬೇಸತ್ತ ಖಾಸಗಿ ಕಂಪನಿಗಳು ನಗರವನ್ನು ಬಿಟ್ಟು ಹೊರಡುವ ಸೂಚನೆ ಕೊಡಲು ಪ್ರಾರಂಭಿಸಿವೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಡಾ. ಹೆಚ್...
ಹಾವೇರಿ: ಸಮೀಕ್ಷೆ ಸದುದ್ದೇಶದಿಂದ ಕೂಡಿಲ್ಲ, ರಾಜಕೀಯ ಉದ್ದೇಶದಿಂದ ಕೂಡಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಸಮೀಕ್ಷೆ ಮೂಲಕ ಸಮಾಜ ಒಡೆಯೋದಲ್ಲ, ಸಮಾಜವನ್ನು ಚೂರು ಚೂರು ಮಾಡಿದ್ದಾರೆ. ಇದು...
ಮಧ್ಯಪ್ರದೇಶ: ಭಾರತ ಯಾವುದೇ ಪರಮಾಣು ಬೆದರಿಕೆಗಳಿಗೆ ಹೆದರದ ದೇಶ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದ ಧಾರ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಇದು ಹೊಸ ಭಾರತ. ಈ ಭಾರತ ಯಾವುದೇ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...