ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಬೆಂಗಳೂರು: ನಗರದ ರಸ್ತೆ ಗುಂಡಿಗಳು ಮತ್ತು ಮೂಲಸೌಕರ್ಯ ಸಮಸ್ಯೆಯಿಂದ ಬೇಸತ್ತು ಬೆಂಗಳೂರು ತೊರೆಯಲು ಯೋಚಿಸುತ್ತಿರುವ ಟೆಕ್ ಕಂಪನಿಗಳಿಗೆ ಈಗ ಬೇರೆ ರಾಜ್ಯಗಳಿಂದ ಆಹ್ವಾನಗಳು ಬರುತ್ತಿವೆ. ಹೌದು ಭಾರತದ ಪ್ರಮುಖ ಟ್ರಕ್ ಡಿಜಿಟಲ್ ಟ್ರ್ಯಾಕಿಂಗ್...
ಶಿವಮೊಗ್ಗ: ಜಾತಿ ಜನಗಣತಿಯ ವಿವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಳ್ಳಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸೆ.22ರಿಂದ ಶೈಕ್ಷಣಿಕ, ಆರ್ಥಿಕ,...
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅವರ ತಾಯಿ ಹೀರಾಬೆನ್ ಕುರಿತು ನಿಂದನಾತ್ಮಕ ಎಐ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ʼಗೆ ತೀವ್ರ ಮುಖಭಂಗವಾಗಿದೆ.
ಮೋದಿಯವರ ದಿವಂಗತ ತಾಯಿ ಹೀರಾಬೆನ್ ಮೋದಿ ಅವರ ಕುರಿತಾದ...
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಮಾನಸ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ವೈದ್ಯರ ನಿರ್ಲಕ್ಷ್ಯಕ್ಕೆ ಎರಡು ತಿಂಗಳು ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಗಣೇಶ್ ಮತ್ತು ಗೀತಾ ದಂಪತಿಗೆ ಸೇರಿದ ಮಗುವಾಗಿದ್ದು, ಪೋಷಕರು ಕಫಾ...
ಬೀದರ್: ಜೆಡಿಎಸ್ ಪಕ್ಷದ ಯುವ ಜನತಾದಳದ ರಾಜ್ಯಾಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿರವರು ಮಂಗಳವಾರ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಅನೇಕ ಹಳ್ಳಿಗಳಿಗೆ ಭೇಟಿ ನೀಡಿ, ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ...
ಬೆಂಗಳೂರು: ಡಿಜಿಟಲ್ ಬ್ಯಾಂಕಿಂಗ್ ನಮ್ಮ ದಿನನಿತ್ಯದ ಜೀವನದ ಒಂದು ಭಾಗವಾಗುತ್ತಿದ್ದಂತೆ, ಸೈಬರ್ ವಂಚನೆ ಮತ್ತು ಬ್ಯಾಂಕ್ ಖಾತೆ ಹ್ಯಾಕಿಂಗ್ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಮಾಜಿ ಸಿಎಂ ಸದನಾಂದ ಗೌಡ ಅವರ ಬ್ಯಾಂಕ್ ಖಾತೆಯನ್ನು ಹ್ಯಾಕ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...