Crime News

Road Accident: ಬೊಲೆರೊ ವಾಹನ- ಲಾರಿ ಮುಖಾಮುಖಿ ಡಿಕ್ಕಿ: 9 ಮಂದಿ ಸಾವು

ಪುರುಲಿಯಾ: ಬೊಲೆರೊ ವಾಹನ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ...

ತಮಿಳುನಾಡು ಮೂಲದ ವ್ಯಕ್ತಿ ಬೆಂಗಳೂರಿನ ಶಾಲೆ ಕಟ್ಟಡದಲ್ಲಿ ಆತ್ಮಹತ್ಯೆ..!

ಬೆಂಗಳೂರು: ತಮಿಳುನಾಡು ಮೂಲದ ವ್ಯಕ್ತಿ ಬೆಂಗಳೂರಿನ ಶಾಲೆ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ...

ಮೊಬೈಲ್’ನಲ್ಲಿ 13500 ಮಹಿಳೆಯರ ಅಶ್ಲೀಲ ಚಿತ್ರ ಇಟ್ಟುಕೊಂಡಿದ್ದ ಭೂಪ ಅರೆಸ್ಟ್..!

ಬಳ್ಳಾರಿ: ಮಹಿಳೆಯರ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವಿಷಯವನ್ನು ಪೋಸ್ಟ್...

Political News

ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ರಾಜ್ಯ ಸರ್ಕಾರದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಬೆಂಗಳೂರು:- ರಾಜ್ಯ ಕಾಂಗ್ರೆಸ್‌ ಸರ್ಕಾರ ಗುತ್ತಿಗೆ ಮೀಸಲು ಬಳಿಕ ವಸತಿ ಯೋಜನೆಯಲ್ಲಿಯೂ ಮುಸ್ಲಿಂ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಮುಂದಾಗಿದೆ. ಇಂದಿನ ಕ್ಯಾಬಿನೆಟ್‌ನಲ್ಲಿ ಈ ವಿಚಾರ ಚರ್ಚೆಯಾಗಿ ಒಪ್ಪಿಗೆ ಸಿಕ್ಕಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ...

ನೇತ್ರದಾನ ಮಾಡಿ ಮಾದರಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್!

ಬೆಂಗಳೂರು:- ನೇತ್ರದಾನ ಮಹಾದಾನ ಎಂಬಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೀಗ ಎಲ್ಲರಿಗೂ ಮಾದರಿಯಾಗುವ ಕೆಲಸ ಮಾಡಿದ್ದಾರೆ. ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಚೇರಿಯಲ್ಲಿ...

Cinema

Dharwad News

Gadag News

Trending

ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಕೊಟ್ಟ ಹೈಕೋರ್ಟ್: ರಿಟ್‌ ಅರ್ಜಿ ವಿಚಾರಣೆ ಮುಂದೂಡಿಕೆ!

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದ್ದು, ರಿಟ್‌ ಅರ್ಜಿ ವಿಚಾರಣೆ ಆ.29ಕ್ಕೆ ಹೈಕೋರ್ಟ್ ಮುಂದೂಡಿದೆ. ಸುದೀರ್ಘ ಒಂದೂವರೆ ಗಂಟೆ...

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ: ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರವಾಗಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅದರಂತೆ ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಚಿವ...

ತನಿಖೆ ಎದುರಿಸಿ ನಾನು ಸಾಚಾ ಎಂದು ಸಾಬೀತು ಮಾಡಬೇಕು: ಜಗದೀಶ ಶೆಟ್ಟರ್‌ ಕಿಡಿ

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ರಾಜ್ಯಾದ್ಯಂತ ಪ್ರತಿಭಟನೆ ವಿಚಾರಕ್ಕೆ ಸಂಭಂಧಿಸಿದಂತೆ ಸಂಸದ ಜಗದೀಶ ಶೆಟ್ಟರ್‌ ಬೆಳಗಾವಿಯ ಶಿವಬಸವ ನಗರದಲ್ಲಿ ಪ್ರತಿಕ್ರಿಯೇ ನೀಡಿದರು. ಕಾನೂನು ರೀತಿ ಹೋರಾಟ ಮಾಡುತ್ತೇವೆ ಎಂದಿದ್ದರು. ರಾಜ್ಯಪಾಲರು ತನಿಖೆಗೆ ಆದೇಶ ಕೊಟ್ಟಿದ್ದಾರೆ....

Health Care: ಸಕ್ಕರೆ-ಮೊಸರು v/s ಉಪ್ಪು-ಮೊಸರು: ಇವೆರಡರಲ್ಲಿ ಯಾವುದು ಬೆಸ್ಟ್!?

ಕೆಲವರು ಮೊಸರನ್ನು ಸಕ್ಕರೆ ಜೊತೆ ತಿನ್ನಲು ಬಯಸಿದರೆ ಇನ್ನು ಕೆಲವರು ಉಪ್ಪಿನೊಂದಿಗೆ ತಿನ್ನಲು ಬಯಸುತ್ತಾರೆ. ಆದ್ರೆ ಹೀಗೆ ತಿನ್ನುವ ವಿಧಾನಗಳಲ್ಲಿ ಯಾವುದು ಆರೋಗ್ಯಕರ ಅಂತಾ ನಮಗೆ ಗೊತ್ತೇ ಇಲ್ಲ. ಹಾಗಿದ್ರೆ ಇಲ್ಲಿ ಸಕ್ಕರೆಯೊಂದಿಗೆ ಮೊಸರು...

ಮನೆಗೆ ನುಗ್ಗಿ ಶಿಕ್ಷಕಿಯ ಕೊಲೆ ಕೇಸ್:‌ ತಲೆಮರೆಸಿಕೊಂಡಿದ್ದ 8 ಜನರ ಬಂಧನ

ಕೋಲಾರ: ಮನೆಗೆ ನುಗ್ಗಿ ಶಿಕ್ಷಕಿಯ ಕೊಲೆ ಮಾಡಿದ ಪ್ರಕರಣದಲ್ಲಿ ತಿರುಪತಿಯಲ್ಲಿ ತಲೆ ಮರೆಸಿಕೊಂಡಿದ್ದ 8 ಮಂದಿಯನ್ನು ಕೋಲಾರ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ರಂಜಿತ್, ರಾಹುಲ್, ನಂದೀಶ್ ಸೇರಿದಂತೆ ಒಟ್ಟು 8 ಆರೋಪಿಗಳ ಬಂಧನ ಮಾಡಲಾಗಿದೆ....

BREAKING.. ಸಿಎಂ ಪರ ಸುದ್ದಿಗೋಷ್ಠಿಯಲ್ಲಿ ವ್ಯಕ್ತಿಗೆ ಹೃದಯಾಘಾತ: ಸ್ಥಳದಲ್ಲೇ ಸಾವು

ಬೆಂಗಳೂರು: ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಕೊಟ್ಟ ಹಿನ್ನಲೆ ಕುರುಬ ಸಂಘ ಸುದ್ದಿಗೋಷ್ಠಿ ಕರೆದಿದ್ದರು. ಈ ವೇಳೆ ಮಾತನಾಡುವಾಗಲೇ ಕೋಲಾರ ಕುರುಬ ಸಂಘದ ಅಧ್ಯಕ್ಷ ರವಿಚಂದ್ರ ಹೃದಯಾಘಾತದಿಂದ ಚೇರ್ ಮೇಲಿಂದ ಕುಸಿದು ಬಿದ್ದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!