ಬೆಂಗಳೂರು:- ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆ ಮೀಸಲು ಬಳಿಕ ವಸತಿ ಯೋಜನೆಯಲ್ಲಿಯೂ ಮುಸ್ಲಿಂ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಮುಂದಾಗಿದೆ. ಇಂದಿನ ಕ್ಯಾಬಿನೆಟ್‌ನಲ್ಲಿ ಈ ವಿಚಾರ ಚರ್ಚೆಯಾಗಿ ಒಪ್ಪಿಗೆ ಸಿಕ್ಕಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ...
ಬೆಂಗಳೂರು:- ನೇತ್ರದಾನ ಮಹಾದಾನ ಎಂಬಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೀಗ ಎಲ್ಲರಿಗೂ ಮಾದರಿಯಾಗುವ ಕೆಲಸ ಮಾಡಿದ್ದಾರೆ. ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಚೇರಿಯಲ್ಲಿ...
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಇಂದಿನಿಂದ ಕಾನೂನು ಹೋರಾಟ ಆರಂಭಿಸಲಿದ್ದು, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿಲಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಮತ್ತು ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿಚಾರ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ.
ರಾಜ್ಯಪಾಲರ ಅನುಮತಿ ರದ್ದುಪಡಿಸಬೇಕೆಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ. ರಾಜ್ಯಪಾಲರ ವಿಶೇಷ...
ಬೆಂಗಳೂರು:- ಬೆಂಗಳೂರಿನಿಂದ ಬೆಳಗಾವಿ, ವಿಜಯಪುರಕ್ಕೆ ವಿಶೇಷ ರೈಲುಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ಮುಂಬರುವ ಹಬ್ಬದ ಸೀಸನ್‌ಗಾಗಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಸೆಪ್ಟೆಂಬರ್ 5 ರಿಂದ ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಬೆಳಗಾವಿ ನಡುವೆ ಮತ್ತು...
ಹುಬ್ಬಳ್ಳಿ: ಸಿದ್ದರಾಮಯ್ಯ ರಾಜೀನಾಮೆ ಕೊಡೊ ಪ್ರಶ್ನೆಯೇ ಹುಟ್ಟಲ್ಲ, ಇದು ಬಿಜೆಪಿ ನಾಯಕರು, ಸಿದ್ದರಾಮಯ್ಯ ವಿರೋಧಿಗಳು ಮಾಡಿರುವ ಷಡ್ಯಂತ್ರ ಎಂದು ಹುಬ್ಬಳ್ಳಿಯಲ್ಲಿ ಸಚಿವ ಎಚ್ ಕೆ ಪಾಟೀಲ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಅಸಂವಿಧಾನಿಕವಾಗಿ...
ಬೆಂಗಳೂರು:- ಯೂತ್ ಕಾಂಗ್ರೆಸ್ ಅಧ್ಯಕ್ಷರ ಕಡೆಯವರು ಎಂದು ವಿದ್ಯಾರ್ಥಿಯೊಬ್ಬನನ್ನು ಕಿಡಿಗೇಡಿಗಳು ಕಿಡ್ನಾಪ್ ಮಾಡಿರುವ ಆಘಾತಕಾರಿ ಘಟನೆ ಜರುಗಿದೆ.
ಕಿಡ್ನ್ಯಾಪ್ ಮಾಡಿದ್ದು ಅಲ್ಲದೇ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ಈ ಕುರಿತು ವಿದ್ಯಾರ್ಥಿ ದೂರು ನೀಡಿದ್ದು,...
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಬಹುತೇಕ ಕಡೆ ಇಂದು ಸಂಜೆಯವರೆಗೂ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ದುರಸ್ತಿ ಕಾಮಗಾರಿ ಕೈಗೊಳ್ಳುವುದರಿಂದ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಬೆಳಗ್ಗೆಯಿಂದ...
ಬೆಂಗಳೂರು:- ಒಂದೆಡೆ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದೆ. ಮತ್ತೊಂದೆಡೆ ಎಮಿಷನ್ ಟೆಸ್ಟ್ ಸರ್ಟಿಫಿಕೇಟ್ ತಪಾಸಣೆ ಮಾಡಲು ಟ್ರಾಫಿಕ್ ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ.
ನಗರದಲ್ಲಿ ಯಾವುದೇ ಬಸ್, ಲಾರಿ, ಕ್ಯಾಬ್ ಆಟೋ ಹಾಗೂ ಬೈಕ್ಗಳಲ್ಲಿ ವಾಯುಮಾಲಿನ್ಯ ತಪಾಸಣಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...