ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ವಿಜಯಸಾಕ್ಷಿ ಸುದ್ದಿ, ಗದಗ: ಹಾವೇರಿ-ಗದಗ ಕ್ಷೇತ್ರದ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೆ. 17ರಂದು ಮಧ್ಯಾಹ್ನ 3 ಗಂಟೆಗೆ ಗದಗ ನಗರದ ಎಪಿಎಂಸಿ ಯಾರ್ಡ್ನಲ್ಲಿರುವ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಪ್ರಧಾನಮಂತ್ರಿ ನರೇಂದ್ರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಬಾಳಿನ ಭಾಗ್ಯೋದಯಕ್ಕೆ ಆದರ್ಶ ಮೌಲ್ಯಗಳ ಪರಿಪಾಲನೆ ಬೇಕು. ಮನುಷ್ಯನ ಮನಸ್ಸು ಮಲಿನಗೊಂಡ ಬಟ್ಟೆಯಂತಾಗಿದೆ. ಸುಂದರವಾದ ಉಡುಗೆ-ತೊಡುಗೆಗಳಿಂದ ವ್ಯಕ್ತಿತ್ವ ಬದಲಿಸಿಕೊಳ್ಳಬಹುದೇ ಹೊರತು ಬದುಕು ಬದಲಿಸಲು ಸಾಧ್ಯವಿಲ್ಲ. ಸಂಸ್ಕಾರ ಮತ್ತು ಸಚ್ಚಾರಿತ್ರ್ಯದಿಂದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮರ್ಪಕ ಬಸ್ ಸೌಲಭ್ಯಕ್ಕಾಗಿ ಆಗ್ರಹಿಸಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಮಂಗಳವಾರ ಎಬಿವಿಪಿ ಕಾರ್ಯಕರ್ತರೊಡಗೂಡಿ ವಿದ್ಯಾರ್ಥಿಗಳು ಬಸ್ ತಡೆದು ದಿಢೀರ್ ಪ್ರತಿಭಟನೆ ನಡೆಸಿದರು.
ಲಕ್ಷ್ಮೇಶ್ವರದಿಂದ ಗದಗ ಸೇರಿ ಇತರೆಡೆ ಶಾಲಾ-ಕಾಲೇಜುಗಳಿಗೆ ತೆರಳಲು...
ಮಂಗಳೂರು:- ಧರ್ಮಸ್ಥಳದ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿನ್ನಯ್ಯನ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ಕೋರ್ಟ್ ವಜಾ ಮಾಡಿದೆ.
ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ಹಲವಾರು ಕೊಲೆ ಮತ್ತು ಅತ್ಯಾಚಾರಗಳು ನಡೆದಿದ್ದು, ನಾನೇ ಆ ಶವಗಳನ್ನು ಹೂತು...
ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ತಾಲೂಕಿನ ಅರಸೀಕೆರೆ ಹೋಬಳಿಯನ್ನು ದಾವಣಗೆರೆ ಜಿಲ್ಲೆಗೆ ಮರು ಸೇರ್ಪಡೆಗೊಳಿಸಲು ಒತ್ತಾಯಿಸಿ ಉಚ್ಚಂಗಿದುರ್ಗದ ಹಾಲಮ್ಮನ ತೋಪಿನಲ್ಲಿ ಕರೆದಿದ್ದ ವಿವಿಧ ಸಂಘಟನೆಗಳ ಮುಖಂಡರ ಜನಾಭಿಪ್ರಾಯ ಸಭೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ಅರಸೀಕೆರೆ, ಉಚ್ಚಂಗಿದುರ್ಗ,...
ಬೆಂಗಳೂರು:- ಲಂಚ ಪಡೆದು ಸಿಕ್ಕಿಬಿದ್ದ ಬೆಂಗಳೂರು, ಬೀದರ್, ಮಂಡ್ಯದ ಮೂವರು ವೈದ್ಯರನ್ನು ಅಮಾನತು ಮಾಡಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...