Crime News

ತಮಿಳುನಾಡು ಮೂಲದ ವ್ಯಕ್ತಿ ಬೆಂಗಳೂರಿನ ಶಾಲೆ ಕಟ್ಟಡದಲ್ಲಿ ಆತ್ಮಹತ್ಯೆ..!

ಬೆಂಗಳೂರು: ತಮಿಳುನಾಡು ಮೂಲದ ವ್ಯಕ್ತಿ ಬೆಂಗಳೂರಿನ ಶಾಲೆ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ...

ಮೊಬೈಲ್’ನಲ್ಲಿ 13500 ಮಹಿಳೆಯರ ಅಶ್ಲೀಲ ಚಿತ್ರ ಇಟ್ಟುಕೊಂಡಿದ್ದ ಭೂಪ ಅರೆಸ್ಟ್..!

ಬಳ್ಳಾರಿ: ಮಹಿಳೆಯರ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವಿಷಯವನ್ನು ಪೋಸ್ಟ್...

Crime News: ಚಿನ್ನಾಭರಣಕ್ಕಾಗಿ ಒಂಟಿ ವೃದ್ಧೆಯ ಬರ್ಬರ ಕೊಲೆ!

ಹಾಸನ: ಚಿನ್ನಾಭರಣಕ್ಕಾಗಿ ಒಂಟಿ ವೃದ್ಧೆಯನ್ನು ಉಸಿರುಗಟ್ಟಿಸಿ ಬರ್ಬರ ಹತ್ಯೆ ಮಾಡಿರುವ ಘಟನೆ...

Political News

DK Shivakumar: ಮುಂದೆ ಡಿಕೆ ಸರ್ಕಾರ ತರಬೇಕು; ಮತ್ತೆ ಸಿಎಂ ಆಸೆ ಬಿಚ್ಚಿಟ್ಟ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್!

ಬೆಂಗಳೂರು:- ಡಿಕೆ-ಡಿಕೆ ಅಂತ ಕೂಗೋದಲ್ಲ, ಮುಂದೆಯೂ ನನಗೆ ಅವಕಾಶ ಕೊಡಿ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಮತ್ತೆ ಸಿಎಂ ಆಸೆ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್...

ಸಿಎಂ ಬದಲಾವಣೆ ಬಗ್ಗೆ ನಾವೇನ್ ಹೇಳೋದು?, ಸಚಿವ ಸ್ಥಾನ ಉಳಿಸಿಕೊಳ್ಳೋದೆ ಕಷ್ಟವಾಗಿದೆ– ಸತೀಶ್ ಜಾರಕಿಹೊಳಿ

ಬಳ್ಳಾರಿ:- ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಬೆಂಗಳೂರಿಗೆ ಬಂದು ಕೇಳಿ. ಹೊಸಪೇಟೆಯಲ್ಲಿ...

Cinema

Dharwad News

Gadag News

Trending

ಸಿಎಂ ಪ್ರಾಸಿಕ್ಯೂಷನ್’ಗೆ ಅನುಮತಿ: ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ – ಈಶ್ವರ ಖಂಡ್ರೆ

ಬೆಂಗಳೂರು: ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ. ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,...

ಕೆಸರುಮಯವಾದ ಸರ್ಕಾರಿ ಶಾಲೆ ಆವರಣ: ಸ್ಕೂಲ್ ಗೆ ಬರಲು ವಿದ್ಯಾರ್ಥಿಗಳು ಹಿಂದೇಟು!

ಗದಗ:- ನಿರಂತರವಾಗಿ ಸುರಿದ ಮಳೆಯಿಂದ ಸರ್ಕಾರಿ ಶಾಲೆ ಕೆರೆಯಂತಾಗಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನೆಲ್ಲೂರು ಗ್ರಾಮದಲ್ಲಿ ಜರುಗಿದೆ. ಭಾರೀ ಮಳೆಯಿಂದ ಸರ್ಕಾರಿ ಪ್ರೌಢ ಶಾಲೆಯ ಆವರಣ ಕೆರೆಯಂತಾಗಿದ್ದು, ವಿದ್ಯಾರ್ಥಿಗಳು ಶಾಲೆಗೆ ಬರಲು ಹಿಂದೇಟು...

ಪ್ರಾಸಿಕ್ಯೂಷನ್’ಗೆ ರಾಜ್ಯಪಾಲರು ಒಪ್ಪಿಗೆ: ದಿಢೀರ್ ಕರೆದ ಸಚಿವ ಸಂಪುಟ ಸಭೆ ರದ್ದು

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಸಂಕಷ್ಟ ತಂದೊಡ್ಡಿದೆ. ಪ್ರಾಸಿಕ್ಯೂಷನ್​ಗೆ ಅನುಮತಿ ಬೆನ್ನಲ್ಲೇ ಕಾನೂನು ಸಲಹೆಗಾರ ಪೊನ್ನಣ್ಣ ಜತೆ ಸಮಾಲೋಚನೆ ನಡೆಸಿರುವ ಸಿಎಂ ಸಿದ್ದರಾಮಯ್ಯ, ಇಂದು ಸಂಜೆ 5...

ಧೋನಿ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ BCCI: ಹಳೆಯ ನಿಯಮ ಮತ್ತೆ ಜಾರಿ!

MS ಧೋನಿ ಅಭಿಮಾನಿಗಳಿಗೆ ಬಿಸಿಸಿಐ ದೊಡ್ಡ ಸಂತಸದ ಸುದ್ದಿಯನ್ನು ನೀಡಲು ಹೊರಟಿದೆ. ಹಳೆಯ ನಿಯಮವೊಂದನ್ನು ಮತ್ತೆ ಜಾರಿಗೆ ತಂದು ಆ ಮೂಲಕ ಮರಳಿ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಯನ್ನು ಚೆನ್ನೈನಲ್ಲಿ ಆಡಿಸುವ...

ಆರಾಧನೆಯ ಕುರಿತು ವಿಪ್ರಬಾಂಧವರ ಮತ್ತು ಭಕ್ತರ ಪೂರ್ವಭಾವಿ ಸಭೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಪುರಾತನ ಇತಿಹಾಸವನ್ನು ಹೊಂದಿರುವ ಜಾಗೃತ ಸ್ಥಳವಾಗಿದ್ದು, ಕಲಿಯುಗದ ಕಲ್ಪವೃಕ್ಷವಾಗಿರುವ ಶ್ರೀರಾಘವೇಂದ್ರ ಸ್ವಾಮಿಗಳ ಆರಾಧನೆಯನ್ನು ಪ್ರತಿವರ್ಷ ಆಚರಿಸುತ್ತಿದ್ದು, ಈ ವರ್ಷ ಆ.20,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!