Crime News

ಹೆಣ್ಣು ಮಗು ಜನಿಸಿದ್ದಕ್ಕೆ 13 ದಿನಗಳ ಕಂದಮ್ಮನನ್ನೇ ಸಂಪ್ʼಗೆ ಎಸೆದು ಕೊಂದ ಪಾಪಿ ತಂದೆ!

ಚಿಕ್ಕಬಳ್ಳಾಪುರ: ಹೆಣ್ಣು ಮಗು ಜನಿಸಿದ್ದಕ್ಕೆ ಕೇವಲ 13 ದಿನಗಳ ಸ್ವಂತ ಮಗುವನ್ನೇ...

ಪ್ರಧಾನಿ ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಾಚ್ಯ ಪದಗಳನ್ನು ಬಳಸಿ...

ಮನಕಲಕುವ ಘಟನೆ: ಬೆಂಗಳೂರಿನಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!

ಬೆಂಗಳೂರು: ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಬೆಂಗಳೂರಿನಲ್ಲಿ ಕಳ್ಳತನ ಮಾಡಿ ರಾಜಸ್ಥಾನಕ್ಕೆ ಪರಾರಿಯಾಗಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಮನೆಗಳವು ಮಾಡಿ, ಕದ್ದ ಚಿನ್ನಾಭರಣವನ್ನು ಚೆನ್ನೈನಲ್ಲಿ ಅಡವಿಟ್ಟು ಪರಾರಿಯಾಗಿದ್ದ ರಾಜಸ್ಥಾನ...

ಚೂಡಿದಾರ್ʼನಲ್ಲಿ MDMA ಸಾಗಾಟ: ಡೆಲ್ಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ತರುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಚೂಡಿದಾರ್‌ನಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ...

Political News

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Cinema

Dharwad News

Gadag News

Trending

ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂಪಾಯಿ ಕಳ್ಳತನ: ಪೊಲೀಸರಿಂದ ಮನೆಗೆಲಸದವರ ವಿಚಾರಣೆ

ಬೆಂಗಳೂರು: ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮನೆಯಲ್ಲಿ ಮೂರು ಲಕ್ಷ ರೂ. ನಗದು ಕಳುವಾಗಿದೆ. ಘಟನೆಯ ನಂತರ ಸಿಸಿ ಅಚ್ಚುಕಟ್ಟು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಮನೆಯ ಕೆಲಸದವರ ಮೇಲೆ ಅನುಮಾನ ವ್ಯಕ್ತವಾಗಿದೆ.  ಈ...

ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್; ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ ಐದು ಕಡೆ ರೇಡ್

ಕೊಪ್ಪಳ:- ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ 'ಲೋಕಾ' ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಪ್ಪಳದ ನಗರಸಭೆ ಕಚೇರಿ, ನಗರಸಭೆ...

ಕುಡಿದು ಟ್ರಕ್ ಚಲಾಯಿಸಿದ ಚಾಲಕ; ಹಲವು ವಾಹನಗಳಿಗೆ ಡಿಕ್ಕಿ, ಇಬ್ಬರು ಸಾವು

ಇಂಧೋರ್:- ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಟ್ರಕ್ ಚಲಾಯಿಸಿದ ಪರಿಣಾಮ ಹಲವು ವಾಹನಗಳ ಮೇಲೆ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಟ್ರಕ್ ಮೊದಲು ಬೈಕ್​​ಗೆ ಡಿಕ್ಕಿ ಹೊಡೆದಿದೆ....

Sucide Case; ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಶವ ಪತ್ತೆ!

ಮಂಡ್ಯ:- ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಮಲ್ಲಯ್ಯನದೊಡ್ಡಿ ಗ್ರಾಮದಲ್ಲಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಶವ ಪತ್ತೆಯಾದ ಆಘಾತಕಾರಿ ಘಟನೆ ಜರುಗಿದೆ. 26 ವರ್ಷದ ಹರ್ಷಿತಾ ಅನುಮಾನಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ. ಈ...

ಪುಟ್ಟಕಂದಮ್ಮನನ್ನ ಮೂರನೇ ಮಹಡಿಯಿಂದ ತಳ್ಳಿ ಕೊಲೆಗೈದ ಮಲತಾಯಿ!

ಬೀದರ್:- ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ಮೂರನೇ ಮಹಡಿಯಿಂದ 7 ವರ್ಷದ ಮಗುವನ್ನ ನೂಕಿ ಮಲತಾಯಿ ಜೀವ ತೆಗೆದಿರುವ ಘಟನೆ ಜರುಗಿದೆ. ಮೃತ ಬಾಲಕಿಯನ್ನು ಶಾನವಿ ಎಂದು ಗುರುತಿಸಲಾಗಿದೆ. ಮೃತ ಶಾನವಿ ತಾಯಿ ಕಾಯಿಲೆಗೆ...

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಧಾರಾಕಾರ ಮಳೆ!

ಬೆಂಗಳೂರು:- ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಯೆಲ್ಲೋ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News