ಚಾಮರಾಜನಗರ:- ಈ ಹಿಂದೆ ಆಕ್ಸಿಜನ್ ದುರಂತದಲ್ಲಿ ಸಾವನ್ನಪ್ಪಿದ್ದ ಮೃತರ ಕುಟುಂಬಸ್ಥರಲ್ಲಿ ಒಬ್ಬರಿಗೆ ಶೀಘ್ರದಲ್ಲೇ ಸರ್ಕಾರಿ ನೌಕರಿ ಕೊಡಿಸಲಾಗುತ್ತದೆ ಎಂದು ಸಚಿವ ವೆಂಕಟೇಶ್ ಹೇಳಿದ್ದಾರೆ
ಪರಿಹಾರ ತಾರತಮ್ಯ ವಿಚಾರದ ಕುರಿತು ನಗರದಲ್ಲಿ ಮಾತನಾಡಿದ ಅವರು, ಆಕ್ಸಿಜನ್...
ಬೆಂಗಳೂರು: ಯಾರಿಗಾದರೂ ತಮ್ಮ ತಪ್ಪು ಅರಿವಾಗಿದ್ರೆ ಪಕ್ಷಕ್ಕೆ ಮರಳಿ ಬರಬಹುದು, ಇದಕ್ಕೆ ಮುಕ್ತ ಅವಕಾಶ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ತಮ್ಮ...
ಗದಗ ಬೆಂಗಳೂರು ವೋಲ್ವೊ ಬಸ್ ಸೇವೆ ಪುನಾರಂಭಗೊಳಿಸಿ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುನೀಲ್ ಜೋಶಿ ಮನವಿ ಮಾಡಿದ್ದಾರೆ.
ಎಕ್ಸ್ ಖಾತೆಯ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವರಿಗೆ ಮನವಿ...
ವಿಜಯನಗರ: ವ್ಯಕ್ತಿಯೊಬ್ಬರು ಹಳ್ಳ ದಾಟುವಾಗಲೇ ನೋಡ ನೋಡುತ್ತಿದ್ದಂತೆ ನೀರು ರಭಸವಾಗಿ ಹರಿದು ಬಂದಿದೆ. ಬೈಕ್ ಸಮೇತ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಹರಪನಹಳ್ಳಿಯ ಹೊಸಹಳ್ಳಿ ಸೇತುವೆ...
ಬೆಂಗಳೂರು: ರೇಣುಕಾಸ್ವಾಮಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ನಟ ದರ್ಶನ್ ಌಂಡ್ ಗ್ಯಾಂಗ್ ಪರಪ್ಪನ ಮಡಿಲು ಸೇರಿದ್ದಾರೆ. ಡೆವಿಲ್ ಗ್ಯಾಂಗ್ನ ಸೆರೆಮನೆ ವಾಸ 60 ದಿನ ಪೂರೈಸಿ 75ನೇ ದಿನಕ್ಕೆ ಕಾಲಿಡ್ತಿದೆ. ದರ್ಶನ್ಗೆ ಮನೆ...
ಮಂಗಳೂರು: ಬಿಜೆಪಿ ವಾಮಮಾರ್ಗದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಯತ್ನ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಎಂಎಲ್ಸಿ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಆಪರೇಷನ್ ಕಮಲ ಮೂಲಕ ಸರ್ಕಾರವನ್ನು ಕೆಡವುತ್ತಿತ್ತು....
ಅನಾರೋಗ್ಯದಿಂದ ಕಾಲೇಜಿನ ಹಾಸ್ಟೆಲ್ ವೊಂದರಲ್ಲಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ದಕ್ಷ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ (17) ಮೃತ ವಿದ್ಯಾರ್ಥಿನಿಯಾಗಿದ್ದು, ಪೋಷಕರಿಗೆ ಘಟನೆಯ ಬಗ್ಗೆ ಕಾಲೇಜು ಆಡಳಿತ ಮಂಡಳಿ...
ಬೆಂಗಳೂರು:ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನು ಕಾಂಗ್ರೆಸ್ ಪಕ್ಷದ ಪ್ರತಿನಿಧಿ. ಹೀಗಾಗಿ ಕುಮಾರಸ್ವಾಮಿ ಪ್ರಕರಣದ ಬಗ್ಗೆ ತಿಳಿದುಕೊಂಡು ಅನಂತರ ಈ ಬಗ್ಗೆ ಮಾತನಾಡುತ್ತೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕುಮಾರಸ್ವಾಮಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...