ಚಾಮರಾಜನಗರ:- ಈ ಹಿಂದೆ ಆಕ್ಸಿಜನ್ ದುರಂತದಲ್ಲಿ ಸಾವನ್ನಪ್ಪಿದ್ದ ಮೃತರ ಕುಟುಂಬಸ್ಥರಲ್ಲಿ ಒಬ್ಬರಿಗೆ ಶೀಘ್ರದಲ್ಲೇ ಸರ್ಕಾರಿ ನೌಕರಿ ಕೊಡಿಸಲಾಗುತ್ತದೆ ಎಂದು ಸಚಿವ ವೆಂಕಟೇಶ್ ಹೇಳಿದ್ದಾರೆ
ಪರಿಹಾರ ತಾರತಮ್ಯ ವಿಚಾರದ ಕುರಿತು ನಗರದಲ್ಲಿ ಮಾತನಾಡಿದ ಅವರು, ಆಕ್ಸಿಜನ್...
ಬೆಂಗಳೂರು: ಯಾರಿಗಾದರೂ ತಮ್ಮ ತಪ್ಪು ಅರಿವಾಗಿದ್ರೆ ಪಕ್ಷಕ್ಕೆ ಮರಳಿ ಬರಬಹುದು, ಇದಕ್ಕೆ ಮುಕ್ತ ಅವಕಾಶ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ತಮ್ಮ...
ಮಂಗಳೂರು:- ಮಂಗಳೂರು ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ನಕಲಿ ನೋಟು ಮುದ್ರಿಸುತ್ತಿದ್ದ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ.
500 ರೂಪಾಯಿ ಮುಖಬೆಲೆಯ 2,13,500 ರೂಪಾಯಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ವಿ ಪ್ರಿಯೇಶ್ (38), ವಿನೋದ್ ಕುಮಾರ್...
ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ನಗರಸಭೆ ಅಧಿಕಾರಿಗಳ ಕುಮ್ಮಕ್ಕಿನಿಂದ ನಗರಸಭೆಯ ಆಸ್ತಿ ನುಂಗಲು ಪ್ರಯತ್ನ ಮಾಡಿರುವ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಯುವ ಶಕ್ತಿ ವೇದಿಕೆ ರಾಜ್ಯ ಉಪಾಧ್ಯಕ್ಷ...
ಶಿವಮೊಗ್ಗ: ಕರ್ನಾಟಕದಲ್ಲಿ ಝೀಕಾ ಸೋಂಕಿನ ಆತಂಕ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಂತೆ ಶಿವಮೊಗ್ಗದಲ್ಲಿ ಝೀಕಾ ವೈರಸ್ಗೆ 73 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ.
ಝೀಕಾ ವೈರಸ್ ಲಕ್ಷಣಗಳಿದ್ದ ವೃದ್ಧನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕೋಮಾರ್ಬಿಟಿಸ್ ಇದ್ದು, ಜೊತೆಗೆ...
ಮಂಗಳೂರು:- ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಆಯತಪ್ಪಿ ಬೀಳುತ್ತಿದ್ದ ವ್ಯಕ್ತಿಯನ್ನು ರೈಲ್ವೆ ಭದ್ರತಾ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಬಚಾವ್ ಮಾಡಿರುವಂತಹ ಘಟನೆ ಜರುಗಿದೆ.
ಮಂಗಳೂರಿಂದ ನೇತ್ರಾವತಿ ಎಕ್ಸ್‌ಪ್ರೆಸ್ ರೈಲು...
ವಿಜಯಸಾಕ್ಷಿ ಸುದ್ದಿ, ಗದಗ : ಜೈ ಭೀಮ್ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಅಲ್ಪಸಂಖ್ಯಾತರ ಘಟಕದ ಸಮೀರ ಜಮಾದಾರರನ್ನು ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ನಗರಸಭೆಯ ಸದಸ್ಯರಾದ ಬರ್ಕತ್‌ಅಲಿ ಮುಲ್ಲಾ ಮಾತನಾಡಿ,...
ವಿಜಯಸಾಕ್ಷಿ ಸುದ್ದಿ, ಡಂಬಳ : ಪ್ರತಿಯೊಬ್ಬರೂ ಯಾವುದಾದರೊಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕವಾಗಿ ಸಧೃಡರಾಗಬೇಕು. ಕ್ರೀಡೆಗಳು ಮನುಷ್ಯನ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಸ್ಥಿರವಾಗಿರಿಸುತ್ತದೆ. ಅಲ್ಲದೇ ದಿನಪೂರ್ತಿ ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಹಕಾರಿಯಾಗಿದೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...