ಬೀದರ್:- ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷ ಭ್ರಷ್ಟಾಚಾರ ರಹಿತವಾದ ಪಕ್ಷವಾಗಿದ್ದು, ನಮ್ಮಲ್ಲಿ ಝೀರೋ...
ಬೆಂಗಳೂರು:- ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳ ಮಾಡಿರುವ ಕುರಿತಂತೆ ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ...
ಬೆಂಗಳೂರು: ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ಗೆ ಅನುಮತಿಯಿಂದ ಸರ್ಕಾರ ಸ್ವಲ್ಪಮಟ್ಟಿಗೆ ಶೇಕ್ ಆಗಿದೆ. ಇಲ್ಲ ಅಂತ ಹೇಳಿದರೆ ನಾನು ಸುಳ್ಳು ಹೇಳಿದಂತಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯಪಾಲರಿಂದ...
ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಗೌರವ ಕೊಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನನ್ನ ಮೇಲೆ ಆಪಾದನೆ...
ಕೋಲಾರ: ತಪ್ಪು ಮಾಡಿದವರು ಎಷ್ಟೇ ದೊಡ್ಡವರಾಗಿದ್ದರು ಕಾನೂನಿಗೆ ತಲೆಬಾಗಲೇ ಬೇಕು ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಹೇಳಿದರು. ಕೋಲಾರದಲ್ಲಿ ಮಾತನಾಡಿದ ಅವರು, ತಪ್ಪು ಮಾಡಿದವರು ಎಷ್ಟೇ ದೊಡ್ಡವರಾಗಿದ್ದರು ಕಾನೂನಿಗೆ ತಲೆಬಾಗಲೇ ಬೇಕು ಎಂದರು....
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮಂತ್ರಿಗಳು ನನ್ನ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆಲ್ಲ ಜಗ್ಗುವ ಜಾಯಮಾನ ನನ್ನದಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮಗಳ ಜತೆ...
ಬೆಳಗಾವಿ: ಯೋಧರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಬೆಳಗಾವಿಯ ಎಂಎಲ್ಐಆರ್‌ಸಿ ಕ್ಯಾಂಪ್‌ನಲ್ಲಿ ನಡೆದಿದೆ. ಸುನೀಲ್ ಸಲಾಂ (37) ಮೃತಪಟ್ಟ ಯೋಧನಾಗಿದ್ದು, ಯೋಧ ಮರಾಠ ಲಘು ಪದಾತಿದಳಲ್ಲಿ ಹವಾಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ...
ರಾಯಚೂರು : ಡಾಬಾವೊಂದರಲ್ಲಿ ಲೋಕಲ್ ಬ್ರ್ಯಾಂಡ್ ಎಣ್ಣೆ ಕಳ್ಳತನ ಮಾಡಿದ ಘಟನೆ ಲಿಂಗಸಗೂರು ತಾಲೂಕಿನ ಮಾಕಾಪೂರ ಗ್ರಾಮದಲ್ಲಿರುವ ಡಾಬಾದಲ್ಲಿ ನಡೆದಿದೆ. ಆರೋಪಿಗೆ ಡಾಬಾಕ್ಕೆ ನುಗ್ಗಿ ಲೋಕಲ್ ಬ್ರ್ಯಾಂಡ್ ಎಣ್ಣೆ ಕದಿಯುವ ಚಾಳಿ ಶುರುವಾಗಿತ್ತು.ಅಲ್ಲಿ ಹಣ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...