ಕಬ್ಬಿಗೆ ₹5,500 ಕೊಡಿ! ಹೆದ್ದಾರಿಗಳಲ್ಲೇ ಮಲಗಿದ ರೈತರು, ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ!

ಬೆಂಗಳೂರು: ಕಬ್ಬಿಗೆ ಸೂಕ್ತ ಬೆಲೆ ಸಿಗಬೇಕು ಎಂಬ ಬೇಡಿಕೆ ಈಗ ರಾಜ್ಯದಲ್ಲಿ ದೊಡ್ಡ ಹೋರಾಟದ ಕಿಡಿ ಹೊತ್ತಿಸಿದೆ. ಪ್ರತಿ ಟನ್ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕು ಎಂದು ...

‘ಕಾಂಗ್ರೆಸ್ ಯುವಜನರ ರಕ್ತ ಹೀರಿ ಬದುಕುತ್ತಿದೆ’: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

SC-ST ಮೀಸಲಾತಿ ರದ್ದು ವಿಚಾರ: ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕಿಡಿ

ಬೆಂಗಳೂರು: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ಹಕ್ಕುಗಳನ್ನು ರಕ್ಷಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ...

ಗದಗ:ಕೃಷಿ ಹೊಂಡದ ಪೈಪ್‌ನಲ್ಲಿ ಪತ್ತೆಯಾಗಿದ್ದ ಗಾಯಗೊಂಡ ಚಿರತೆ ಸಾವು!

ಗದಗ: ಕೃಷಿ ಹೊಂಡದ ಪೈಪ್‌ನಲ್ಲಿ ಅವಿತು ಕುಳಿತಿದ್ದ ಗಾಯಗೊಂಡ ಗಂಡು ಚಿರತೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟರಾಯನಕೇರಿ ತಾಂಡಾ ವ್ಯಾಪ್ತಿಯಲ್ಲಿ ಈ ...

ಮುಷ್ಕರಕ್ಕೆ ಹೋದ್ರೆ ಸಂಬಳ ಕಟ್! KSRTC ನೌಕರರಿಗೆ ಅಕ್ರಮ್ ಪಾಷಾ ಖಡಕ್ ವಾರ್ನಿಂಗ್

KSRTC ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ: ಒಂದೇ ತಿಂಗಳಲ್ಲಿ ₹8.45 ಲಕ್ಷ ದಂಡ ವಸೂಲಿ!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್‌ಗಳಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸಿದವರ ವಿರುದ್ಧ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಸೆಪ್ಟೆಂಬರ್ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಸಂಚರಿಸಿದ ...

ಬೆಂಗಳೂರಿನ ಕರ್ಲಾನ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ದಟ್ಟ ಹೊಗೆಯಿಂದ ಆತಂಕ

ಬೆಂಗಳೂರು: ನಗರದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕರ್ಲಾನ್ (Kurlon) ಹಾಸಿಗೆ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟಕದಲ್ಲಿ ಹಾಸಿಗೆ ತಯಾರಿಸಲು ಸಂಗ್ರಹಿಸಿಟ್ಟಿದ್ದ ಕಚ್ಚಾ ವಸ್ತುಗಳ ಶೆಡ್‌ಗೆ ...

ರೇಷನ್ ಕಾರ್ಡ್‌ದಾರರಿಗೆ ಡೆಡ್‌ಲೈನ್ ಆತಂಕ: ಶೇ.36.44ರಷ್ಟು ಮಾತ್ರ ಇ-ಕೆವೈಸಿ ಪೂರ್ಣ

ರೇಷನ್ ಕಾರ್ಡ್‌ದಾರರಿಗೆ ಮಹತ್ವದ ಮಾಹಿತಿ: e-KYC ಮಾಡಿಸಲು ಮರೆಯಬೇಡಿ!

ಬೆಂಗಳೂರು: ಅನ್ನಭಾಗ್ಯ ಸೇರಿದಂತೆ ಸಾರ್ವಜನಿಕ ವಿತರಣಾ ಯೋಜನೆಗಳ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಇನ್ನು ಮುಂದೆ ಮನೆಯಲ್ಲೇ ಕುಳಿತು e-KYC ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ‘ಅನ್ನಸೇವೆ’ ಮೊಬೈಲ್ ಆ್ಯಪ್ ...

ವಿಜಯಪುರದಲ್ಲಿ ಬಿಸಿಲಿನ ಬೇಗೆಗೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ? ವೈದ್ಯರ ಸಲಹೆಗಳೇನು?

ವಿಜಯಪುರ: ಸಾಮಾನ್ಯವಾಗಿ ಅಕ್ಟೋಬರ್ ತಿಂಗಳಿನಿಂದ ಚಳಿಗಾಲದ ವಾತಾವರಣ ಆರಂಭವಾಗುತ್ತದೆ. ಆದರೆ ಈ ಬಾರಿ ವಿಜಯಪುರ ಜಿಲ್ಲೆಯಲ್ಲಿ ವಾತಾವರಣದ ಚಿತ್ರಣವೇ ಬದಲಾಗಿದೆ. ಚಳಿಗಾಲದ ಆರಂಭದಲ್ಲೇ ಬೇಸಿಗೆಯಂತಹ ಸುಡು ಬಿಸಿಲು ...

ಮಧುಮೇಹಿಗಳಿಗೆ ಹೊಸ ಆಶಾಕಿರಣ; ವಾರಕ್ಕೊಮ್ಮೆ ಮಾತ್ರ ತೆಗೆದುಕೊಳ್ಳುವ ಇನ್ಸುಲಿನ್ ಭಾರತದಲ್ಲಿ ಬಿಡುಗಡೆ

ಸಿಹಿ ತಿನ್ನದಿದ್ದರೂ ಡಯಾಬಿಟಿಸ್ ಬರಬಹುದು! ಈ 7 ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

ಸಿಹಿ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಿದರೆ ಮಾತ್ರ ಡಯಾಬಿಟಿಸ್‌ (ಮಧುಮೇಹ) ಬರುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ಸಿಹಿ ತಿನ್ನದವರಿಗೂ ಮಧುಮೇಹ ಬರುವ ಸಾಧ್ಯತೆಯಿದೆ. ಅನುವಂಶಿಕತೆ, ದೈಹಿಕ ...

ಆಡಳಿತಾತ್ಮಕವಾಗಿ ವರ್ಗಾವಣೆ ಮಾಡಿಸಿದರೂ ಅದರಲ್ಲಿ ತಪ್ಪೇನಿದೆ?: ಯತೀಂದ್ರ ಸಿದ್ದರಾಮಯ್ಯ

ಇದು ಸ್ಟಿಂಗ್ ಆಪರೇಷನ್ ಅಲ್ಲ, ತಂದೆಯ ತೇಜೋವಧೆಗೆ ನಡೆದ ಷಡ್ಯಂತ್ರ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಕ್ಷೇಪಾರ್ಹ ವಿಡಿಯೋಗಳ ಪ್ರಸಾರಕ್ಕೆ ತಡೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಪುತ್ರ, ಸಚಿವ ...

ಸ್ಟಿಂಗ್ ಆಪರೇಷನ್ ಹಿಂದೆ ನಿಮ್ಮದೇ ಕೈವಾಡ: HDK ಆರೋಪಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ನವದೆಹಲಿ: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಂಗ್ಯಭರಿತ ...

Page 21 of 4091 1 … 20 21 22 … 4,091
  • Trending
  • Comments
  • Latest

Recent News

error: Content is protected !!
Join WhatsApp Read E-Paper