Crime News

ಬೆಳಗಾವಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್!

ಬೆಳಗಾವಿ: ನಗರದಲ್ಲಿ ಬೈಕ್ ಕಳ್ಳತನ ಮಾಡುತಿದ್ದ ಆರೋಪಿಯನ್ನು ಎಪಿಎಂಸಿ ಪೊಲೀಸರು ಅರೆಸ್ಟ್...

ಮೊಬೈಲ್ ಗೆ ಅಡಿಕ್ಟ್ ಆದ ಹೆಂಡ್ತಿ: ಕತ್ತಿಯಿಂದ ಕಡಿದು ಕೊಲೆಗೈದ ಗಂಡ!

ಉಡುಪಿ:- ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಪತ್ನಿ ಹೆಚ್ಚು...

Road Accident: ಬೊಲೆರೊ ವಾಹನ- ಲಾರಿ ಮುಖಾಮುಖಿ ಡಿಕ್ಕಿ: 9 ಮಂದಿ ಸಾವು

ಪುರುಲಿಯಾ: ಬೊಲೆರೊ ವಾಹನ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ...

ತಮಿಳುನಾಡು ಮೂಲದ ವ್ಯಕ್ತಿ ಬೆಂಗಳೂರಿನ ಶಾಲೆ ಕಟ್ಟಡದಲ್ಲಿ ಆತ್ಮಹತ್ಯೆ..!

ಬೆಂಗಳೂರು: ತಮಿಳುನಾಡು ಮೂಲದ ವ್ಯಕ್ತಿ ಬೆಂಗಳೂರಿನ ಶಾಲೆ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ...

Political News

ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ: ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಈಶ್ವರ್ ಖಂಡ್ರೆ!

ಬೀದರ್:- ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷ ಭ್ರಷ್ಟಾಚಾರ ರಹಿತವಾದ ಪಕ್ಷವಾಗಿದ್ದು, ನಮ್ಮಲ್ಲಿ ಝೀರೋ...

ಮುಸ್ಲಿಮರಿಗೆ ಶೇ. 15 ಮೀಸಲು: ನಾವು ಕೇಂದ್ರದ ಮಾದರಿ ಅನುಸರಿಸಿದ್ದೇವೆ ಎಂದ ವಸತಿ ಸಚಿವ ಜಮೀರ್!

ಬೆಂಗಳೂರು:- ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳ ಮಾಡಿರುವ ಕುರಿತಂತೆ ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ...

Cinema

Dharwad News

Gadag News

Trending

ವಿಜಯನಗರ ಕಾಲದ ಕೋಟೆ ಗೋಡೆ ಪತ್ತೆ

ವಿಜಯಸಾಕ್ಷಿ ಸುದ್ದಿ, ಗದಗ : ನಗರದಲ್ಲಿ ವಿಜಯನಗರ ಕಾಲದ ಕೋಟೆ ಗೋಡೆ ಪತ್ತೆಯಾಗಿದ್ದು, ಈ ಗೋಡೆಯು ದೊಡ್ಡ ಕಲ್ಲು ಹಾಗೂ ಮಣ್ಣಿನಿಂದ ಕಟ್ಟಲಾಗಿದೆ. ಇತಿಹಾಸ ತಜ್ಞರಾದ ಅ.ದ. ಕಟ್ಟಿಮನಿ ಅವರು ಪತ್ರಕರ್ತ, ಪಾರಂಪರಿಕ...

ಸಾಲದ ಹೊರೆಯಿಂದ ಸಾವಿನ ಹಾದಿ ಹಿಡಿದ ದಂಪತಿ!

ಚಾಮರಾಜನಗರ:- ಸಾಲಬಾಧೆಯಿಂದ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಳ್ಳೇಗಾಲದ ನಾರಾಯಣಸ್ವಾಮಿ ಗುಡಿ ಬೀದಿಯಲ್ಲಿ ಜರುಗಿದೆ. 56 ವರ್ಷದ ನಾಗೇಶ್, 46 ವರ್ಷದ ಪತ್ನಿ ಸತ್ಯಲಕ್ಷ್ಮೀ ಮೃತ ದುರ್ದೈವಿಗಳು ಎನ್ನಲಾಗಿದೆ. ದಂಪತಿ ಕಳೆದ ಆರು...

ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಗೌರವ ಉಳಿಯುತ್ತದೆ: ಹೆಚ್ ವಿಶ್ವನಾಥ್

ಮೈಸೂರು: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಕುರಿತು ವಿಧಾನ ಪರಿಷತ್​ ಸದಸ್ಯ ಹೆಚ್​ ವಿಶ್ವನಾಥ್ ಪ್ರತಿಕ್ರಿಯೇ ನೀಡಿದ್ದಾರೆ. ಮುಖ್ಯಮಂತ್ರಿಗಳು ಯಾವಾಗಲು ಹೇಳುತ್ತಾರೆ. ಕಾನೂನು ತನ್ನ ಪಾಡಿಗೆ ಕೆಲಸ ಮಾಡುತ್ತದೆ...

ನೌಕರರ ಬೇಡಿಕೆಗಳ ಈಡೇರಿಕೆಗೆ ಮನವಿ

ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಗದಗ ಜಿಲ್ಲಾ ಘಟಕದ ವತಿಯಿಂದ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಗದಗ ಜಿಲ್ಲಾಧಿಕಾರಿಗಳ...

ಮೆಕ್ಸಿಕನ್ ಬೀನ್ಸ್ ಬೆಳೆಯ ಕ್ಷೇತ್ರೋತ್ಸವ

ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ನೀರಾವರಿ ನಿಗಮ ಗದಗ ಸಿಂಗಟಾಲೂರ ಏತ/ಹನಿ ನೀರಾವರಿ ಯೋಜನೆ ಪ್ಯಾಕೇಜ್-3ರ ಫಲಾನುಭವಿ ರೈತರ ಹೊಲದಲ್ಲಿ ನೆಟಾಫೀಮ ಇರಿಗೇಷನ್ ಇಂಡಿಯಾ ಪ್ರೈ ಲಿ. ಇವರು ಹನಿ ನೀರಾವರಿ...

ಜಮೀನಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವು!

ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಟಿ.ಎನ್.ಬೆಟ್ಟದ ಹೊರವಲಯದ ಜಮೀನಿನಲ್ಲಿ ನಡೆದಿದೆ. ಅನಿಲ್ ಕುಮಾರ್(29), ಪುಟ್ಟರಾಜು(35) ಮೃತ ದುರ್ದೈವಿಗಳಾಗಿದ್ದು, ಜಮೀನಿನಲ್ಲಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!