ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಅಸ್ಸಾಂ: ಅಸ್ಸಾಂ ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಸ್ಸಾಂನಲ್ಲಿ ಮಾತನಾಡಿದ ಅವರು, ಪ್ರಸ್ತುತ ವಿಶ್ವದಲ್ಲಿ ಭಾರತ ವೇಗವಾಗಿ ಬೆಳೆಯುತ್ತಿರುವ ದೇಶವಾಗಿದೆ,
ಅಸ್ಸಾಂ ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ...
ವಿಜಯಪುರ: ಪಹಲ್ಗಾಮ್ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನ ತಂಡಗಳು ಇಂದು ಮುಖಾಮುಖಿಯಾಗುತ್ತಿವೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಹೈವೋಲ್ಟೆಜ್ ಕದನ ನಡೆಯಲಿದೆ. ಏಷ್ಯಾಕಪ್ನಲ್ಲಿ ತಲಾ ಒಂದು ಪಂದ್ಯ ಗೆದ್ದಿರುವ ಉಭಯ ತಂಡಗಳು ಗೆಲ್ಲುವ...
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಎಸ್ ಐಟಿಗೆ ಷಡ್ಯಂತ್ರ ಮಾಡಿದವರನ್ನು ಮುಟ್ಟದಂತೆ ರಾಜಕೀಯ ಒತ್ತಡ ಇದೆ. ನಿರೀಕ್ಷೆಗೆ ತಕ್ಕಂತೆ ಎಸ್ಐಟಿ ತನಿಖೆ ನಡೆಯುತಿಲ್ಲ. ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ ಎಂದು ಮಾಜಿ ಸಿಎಂ...
ಶಿವಮೊಗ್ಗ: ರಾಜ್ಯದಲ್ಲಿ ಸಂಭವಿಸುತ್ತಿರುವ ಗಲಾಟೆಗೆ ಸಿಎಂ ಸಿದ್ದರಾಮಯ್ಯ ದುರಹಂಕಾರವೇ ಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ ಮದ್ದೂರಿನಲ್ಲಿ ಅನಧಿಕೃತ ಮಸೀದಿ ನಿರ್ಮಾಣ ಮಾಡಲಾಗಿದೆ.
ಆದರೂ ಈ...
ಬೀದರ್: ಜೆಡಿಎಸ್ ಪಕ್ಷದ ಯುವ ಜನತಾದಳದ ರಾಜ್ಯಾಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿರವರು ಸೆಪ್ಟೆಂಬರ್ 16ರಂದು ಮಂಗಳವಾರ ಬೀದರ್ ಜಿಲ್ಲೆಗೆ ಆಗಮಿಸುತ್ತಿದ್ದಾರೆಂದು ಜೆಡಿಎಸ್ ಬೀದರ್ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲಪೂರ್ ರವರು ತಿಳಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿರವರ ಪ್ರವಾಸದ...
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅತಿವೃಷ್ಟಿಯಿಂದ ಲಕ್ಷಾಂತರ ಹೆಕ್ಟರ್ ಪ್ರದೇಶದಲ್ಲಿ ರೈತರ ಬೆಳೆ ನಷ್ಟವಾಗಿದ್ದು ನಾಳೆಯಿಂದ ನಿಖಿಲ್ ಕುಮಾರಸ್ವಾಮಿ ಅವರು ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಪ್ರವಾಸ ಮಾಡಲಿದ್ದಾರೆ.
ಮೊದಲಿಗೆ ಕಲಬುರಗಿಯ ಎಪಿಎಂಸಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...