Crime News

ಹೆಣ್ಣು ಮಗು ಜನಿಸಿದ್ದಕ್ಕೆ 13 ದಿನಗಳ ಕಂದಮ್ಮನನ್ನೇ ಸಂಪ್ʼಗೆ ಎಸೆದು ಕೊಂದ ಪಾಪಿ ತಂದೆ!

ಚಿಕ್ಕಬಳ್ಳಾಪುರ: ಹೆಣ್ಣು ಮಗು ಜನಿಸಿದ್ದಕ್ಕೆ ಕೇವಲ 13 ದಿನಗಳ ಸ್ವಂತ ಮಗುವನ್ನೇ...

ಪ್ರಧಾನಿ ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಾಚ್ಯ ಪದಗಳನ್ನು ಬಳಸಿ...

ಮನಕಲಕುವ ಘಟನೆ: ಬೆಂಗಳೂರಿನಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!

ಬೆಂಗಳೂರು: ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಬೆಂಗಳೂರಿನಲ್ಲಿ ಕಳ್ಳತನ ಮಾಡಿ ರಾಜಸ್ಥಾನಕ್ಕೆ ಪರಾರಿಯಾಗಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಮನೆಗಳವು ಮಾಡಿ, ಕದ್ದ ಚಿನ್ನಾಭರಣವನ್ನು ಚೆನ್ನೈನಲ್ಲಿ ಅಡವಿಟ್ಟು ಪರಾರಿಯಾಗಿದ್ದ ರಾಜಸ್ಥಾನ...

ಚೂಡಿದಾರ್ʼನಲ್ಲಿ MDMA ಸಾಗಾಟ: ಡೆಲ್ಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ತರುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಚೂಡಿದಾರ್‌ನಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ...

Political News

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Cinema

Dharwad News

Gadag News

Trending

ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಸೂಚನೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಅಧ್ಯಕ್ಷತೆಯಲ್ಲಿ ವಿಧಾನ ಸೌಧದಲ್ಲಿ ಶನಿವಾರ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದ ವಿಧಾನ...

ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ದುರಂತ: ಸಾವಿನ ಸಂಖ್ಯೆ ಹತ್ತಕ್ಕೆ ಏರಿಕೆ!

ಹಾಸನ:- ಹಾಸನದ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ಸಂಭವಿಸಿದ ಟ್ರಕ್ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಹತ್ತಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಹಾಸನ ತಾಲ್ಲೂಕಿನ ಶಿವಯ್ಯನ ಕೊಪ್ಪಲು ಗ್ರಾಮದ ಯುವಕ 26 ವರ್ಷದ ಚಂದನ್ ಗಂಭೀರ ಸ್ಥಿತಿಯಲ್ಲಿ ಹಿಮ್ಸ್...

ಸೆ. 15ರಂದು ‘ಅಭಿಯಂತರರ ದಿನಾಚರಣೆ’

ವಿಜಯಸಾಕ್ಷಿ ಸುದ್ದಿ, ಗದಗ: ಇಂಜಿನಿಯರಿಂಗ್ ಕ್ಷೇತ್ರದ ಪಿತಾಮಹ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಸ್ಮರಣಾರ್ಥವಾಗಿ, ನಗರದ ಸರ್ ಎಂ. ವಿಶ್ವೇಶ್ವರಯ್ಯ ತಾಂತ್ರಿಕ ಕೇಂದ್ರದಲ್ಲಿ ಸೆ. 15ರಂದು ಸಂಜೆ 6ಕ್ಕೆ ಅಭಿಯಂತರರ ದಿನಾಚರಣೆ...

ತರಾತುರಿಯ ಗಣತಿ ಸಾಧುವಲ್ಲ: ಸಂತೋಷ ಅಕ್ಕಿ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರ ಜಾತಿ ಸಮೀಕ್ಷೆಯ ವಿಷಯದಲ್ಲಿ ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳದೆ, ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸಿ ಗಣತಿ ಪ್ರಾರಂಭಿಸಬೇಕೆಂದು ಗದಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ...

ಭಕ್ತ ದೇವರಿಗಿಂತಲೂ ಶ್ರೇಷ್ಠ: ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯರು

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಗುರು-ಲಿಂಗ-ಜಗಮ ಈ ಮೂರಕ್ಕೂ ಹೆಚ್ಚಿನ ಮಹತ್ವ ಸಿಗಬೇಕೆಂದರೆ ಅದಕ್ಕೆ ಭಕ್ತನೇ ಮೂಲ ಕಾರಣ. ಭಕ್ತನಿಲ್ಲದೆ ಈ ಮೂರಕ್ಕೂ ಯಾವ ಅರ್ಥವೂ ಇಲ್ಲ ಎಂದು ನರೇಗಲ್ಲ ಹಿರೇಮಠದ ಶ್ರೀ ಮಲ್ಲಿಕಾರ್ಜುನ...

ವಿದ್ಯಾವಂತರು ಕೃಷಿಯಲ್ಲಿ ಸಾಧನೆ ಮಾಡಲಿ: ಈಶ್ವರಪ್ಪ ಹಂಚಿನಾಳ

ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನ ಯುವಜನರು ಎಷ್ಟೇ ಶಿಕ್ಷಣ ಪಡೆದರೂ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಭೂಮಿತಾಯಿ ನಂಬಿದವರನ್ನು ಕೈಬಿಡುವುದಿಲ್ಲ. ಕೃಷಿಯಲ್ಲಿ ಆಧುನಿಕತೆ ಮತ್ತು ಸಾವಯವ ಪದ್ಧತಿಗಳನ್ನು ಅನುಸರಿಸುವ ಮೂಲಕ ಕೃಷಿಯಲ್ಲಿ ಅತ್ಯುನ್ನತ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News