Crime News

ಶಿಗ್ಗಾಂವಿ ಗುತ್ತಿಗೆದಾರನ ಹತ್ಯೆ ಪ್ರಕರಣ: ಆರೋಪಿಗಳಿಬ್ಬರ ಮೇಲೆ ಖಾಕಿ ಫೈರಿಂಗ್!

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ನಡೆದ ಗುತ್ತಿಗೆದಾರ ಶಿವಾನಂದ...

ಪ್ರೀತಿಗೆ ವಿರೋಧ: ಹೆತ್ತ ತಾಯಿಯನ್ನೇ ಕೊಲೆಗೈದ 16 ವರ್ಷದ ಮಗಳು!

ಹೈದರಾಬಾದ್: 16 ವರ್ಷದ ಅಪ್ರಾಪ್ತ ಮಗಳೊಬ್ಬಳು ತನ್ನ ಬಾಯ್ ಫ್ರೆಂಡ್ ಜೊತೆಗಿನ...

ಅನ್ನಭಾಗ್ಯಕ್ಕೆ ಕನ್ನ – ಕಾಳಸಂತೆಯಲ್ಲಿ ಎಗ್ಗಿಲ್ಲದೆ ‘ಅಕ್ಕಿ’ ಸೇಲ್: ಇಬ್ಬರು ಅರೆಸ್ಟ್!

ಗೋಕಾಕ್:ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಅಕ್ಕಿ ಕಳ್ಳರ ಹಾವಳಿ ಹೆಚ್ಚಾಗಿದೆ. ಅದರಂತೆ...

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಯುವಕ ಸಾವು..! ಲೈನ್ ಮ್ಯಾನ್ ವಿರುದ್ಧ ದೂರು ದಾಖಲು

ಯಲ್ಲಾಪುರ: ಹೆಸ್ಕಾಂ ನಿರ್ಲಕ್ಷ್ಯಕ್ಕೆ ಯುವಕ ಸಾವನ್ನಪ್ಪಿರುವ ಘಟನೆ ಯಲ್ಲಾಪುರ ತಾಲೂಕಿನ ಹಾಸಣಗಿ...

ಇನ್ಸ್ಟಾ ಗೆಳೆಯನನ್ನು ನೋಡಲು ಬಂದವಳು ಹೆಣವಾದಳು.. ಜೋಳದಕಡ್ಡಿ ಮೆದೆಯಲ್ಲಿ ಗೃಹಿಣಿ ಶವ ಮರೆಮಾಚಿ ಎಸ್ಕೇಪ್ ಆಗಿದ್ದ ಹಂತಕ ಅರೆಸ್ಟ್!

ಮಂಡ್ಯ:- ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿದ್ದ ಗೃಹಿಣಿಯನ್ನು ಕೊಲೆಗೈದು ಶವವನ್ನು ಜೋಳದಕಡ್ಡಿಯ ಮೆದೆಯಲ್ಲಿ...

Political News

ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯ ಸುಳಿವು ಕೊಟ್ಟ ಬಿವೈ ವಿಜಯೇಂದ್ರ: ಏನದು?

ಬೆಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ರಾಜ್ಯ ಪದಾಧಿಕಾರಿಗಳ ಬಗ್ಗೆ ಮಹತ್ವದ ಸುಳಿವು ನೀಡಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ವಿಜಯೇಂದ್ರ, ಅತಿ ಶೀಘ್ರದಲ್ಲೇ ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ....

ಸಿದ್ದರಾಮಯ್ಯ ಅವರೇ ಸರ್ಕಾರವನ್ನು ವಿಸರ್ಜಿಸಿ, ಆದ್ರೆ ಡಿಕೆಶಿ ಕೈಗೆ ಕರ್ನಾಟಕ ಕೊಡಬೇಡಿ- ಯತ್ನಾಳ್!

ವಿಜಯಪುರ:- ಸಿದ್ದರಾಮಯ್ಯ ಅವರೇ ಬೇಕಾದ್ರೆ ಸರ್ಕಾರವನ್ನು ವಿಸರ್ಜಿಸಿ ಆದ್ರೆ ಡಿಕೆಶಿ ಕೈಗೆ ಕರ್ನಾಟಕವನ್ನು ಮಾತ್ರ ಕೊಡಬೇಡಿ. ಒಂದು ವೇಳೆ ಕೊಟ್ರೆ ಮಾರಿಕೊಂಡು ಹೋಗ್ತಾರೆ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...

Cinema

Dharwad News

Gadag News

Trending

ಕೊಡಲಿಯಿಂದ ಕೊಚ್ಚಿ ಹೆಂಡತಿಯನ್ನು ಭೀಕರವಾಗಿ ಕೊಲೆಗೈದ ಗಂಡ!

ಮಂಡ್ಯ:- ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಮಂಥನಹಳ್ಳಿಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜರುಗಿದೆ. ಕೌಟುಂಬಿಕ ಕಲಹದಿಂದ ಜಯರಾಮು ಎಂಬಾತ ತನ್ನ 38 ವರ್ಷದ ತೇಜಸ್ವಿನಿ ಕೊಲೆ ಮಾಡಿದ್ದಾನೆ. ಕೌಟುಂಬಿಕ...

ಬೈಕ್‌ ಟಚ್‌ ಆಗಿದ್ದಕ್ಕೆ ಕಾರಲ್ಲಿ ಗುದ್ದಿ ಕೊಲೆ: ಬೆಂಗಳೂರಿನಲ್ಲಿ ನಿಲ್ಲದ ರೋಡ್ ರೇಜ್ ಕೇಸ್!

ಬೆಂಗಳೂರು:- ಕಾರಿಗೆ ಬೈಕ್‌ ಟಚ್‌ ಆಯಿತು ಎಂದು ಶುರುವಾದ ಜಗಳದಲ್ಲಿ ಒಬ್ಬನ ಜೀವವನ್ನೇ ತೆಗೆದಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಡೆಲಿವರಿ ಬಾಯ್ ಮಹೇಶ್ ಎಂಬಾತನೇ ಮೃತಪಟ್ಟ ಯುವಕ ಎನ್ನಲಾಗಿದೆ. ಮಹೇಶ್,...

ಮೂಲಭೂತ ಸೌಲಭ್ಯ ಒದಗಿಸಲು ಮನವಿ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ : ಅವಳಿ ನಗರಗಳಿಗೆ ನಿತ್ಯ ಶುದ್ಧ ಕುಡಿಯುವ ನೀರು ಪೂರೈಕೆ ಮತ್ತು ನಗರದ ರಸ್ತೆಗಳ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲು ಒತ್ತಾಯಿಸಿ ಜನಪರ ಸಂಘಟನೆಗಳ ಒಕ್ಕೂಟ ಮತ್ತು ಕೊಳಚೆ...

ಪ್ರೇರಣ ರಜಪೂತ್ ಗೆ ಚಿತ್ರಕಲಾ ಸ್ಪರ್ದೆಯಲ್ಲಿ ಪ್ರಶಸ್ತಿ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಇಲ್ಲಿಯ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿ ಪ್ರೇರಣ ರಜಪೂತ್ ಚಿಣ್ಣರ ಚಿತ್ತಾರ ರಾಷ್ಟ್ರ ಮಟ್ಟದ ಚಿತ್ರಕಲಾ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾಳೆ. ಧಾರವಾಡದ ಕರ್ನಾಟಕ ಬಾಲ...

ಆರೋಗ್ಯ ವೃದ್ಧಿಗೆ ಆಯುಷ್ ಪದ್ಧತಿ ಸಹಕಾರಿ : ಡಾ.ಎಮ್.ಎಸ್. ಉಪ್ಪಿನ

ವಿಜಯಸಾಕ್ಷಿ ಸುದ್ದಿ, ಮುಳಗುಂದ : ಆರೋಗ್ಯ ವೃದ್ಧಿಗೆ ಆಯುಷ್ ಪದ್ಧತಿ ತುಂಬಾ ಸಹಕಾರಿಯಾಗಿದೆ ಎಂದು ಗದಗ ಜಿಲ್ಲಾ ಆಯುಷ್ ಅಧಿಕಾರಿ ಡಾ. ಎಮ್.ಎಸ್. ಉಪ್ಪಿನ ಹೇಳಿದರು. ಅವರು ಪಟ್ಟಣ ಸಮೀಪದ ಸೊರಟೂರ ಗ್ರಾಮದ ಕಾಲಭೈರವ...

ಉಪ ಕಾರಾಗೃಹದಲ್ಲಿ ರಕ್ಷಾ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ : ರಕ್ಷಾ ಬಂಧನ ಅಣ್ಣ-ತಂಗಿಯರ ಬಾಂಧವ್ಯದ ಕೊಂಡಿಯಾಗಿದ್ದು, ಸರ್ವಕಾಲಕ್ಕೂ ಸಹೋದರಿಯರನ್ನು ರಕ್ಷಣೆ ಮಾಡುವ ಜವಾಬ್ದಾರಿ ಸಹೋದರರದ್ದಾಗಿದೆ. ತಿಳಿದೋ ತಿಳಿಯದೆಯೋ ಕಾರಾಗೃಹದಲ್ಲಿರುವ ಬಂಧಿಗಳಾಗಿದ್ದು, ನಿಮ್ಮ ತಪ್ಪಿನ ಅರಿವು ನಿಮಗಾಗಿದೆ. ಸಹೋದರಿಯರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!