ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಕೋಲಾರ:- ಒಂದಲ್ಲ, ಹತ್ತಲ್ಲ ಬಿಜೆಪಿ ವಿರುದ್ಧ ನೂರು ಎಫ್‌ಐಆರ್ ದಾಖಲು ಮಾಡಿದರೂ ನಾವು ಹೆದರಲ್ಲ ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು,ಆರ್‌ಎಸ್‌ಎಸ್‌ನಲ್ಲಿ 42 ಸಂಘಟನೆಗಳಿವೆ. ಅದರಲ್ಲಿ ಭಾರತೀಯ...
ವಿಜಯಸಾಕ್ಷಿ ಸುದ್ದಿ, ಗದಗ: ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಗದಗ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸಭಾ ಭವನದಲ್ಲಿ ಶನಿವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ವಿಷಯದ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣದ ಶ್ರೀ ಅನ್ನದಾನೇಶ್ವರ ಪದವಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಯ ಒಂದು ದಿನದ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರವನ್ನು ಧಾರವಾಡದ ಚಾಣಕ್ಯ ಕರಿಯರ್ ಅಕಾಡೆಮಿಯ ನಿರ್ದೇಶಕ ಪ್ರದೀಪ ಗಡ್ಡದ...
ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಎಲ್ಲ ಜಿಲ್ಲೆಗಳ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಚುನಾವಣಾ ತಹಸೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಶಿರಸ್ತೆದಾರರು, ERO, AERO ಹಾಗೂ BLO ಸದಸ್ಯರು, ಎಲ್ಲಾ...
ದಾವಣಗೆರೆ:- ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ವಾರ್ನಿಂಗ್ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಯಾವನಿಗೂ ಬಾಲ ಬಿಚ್ಚೋದಕ್ಕೆ ಬಿಡುವುದಿಲ್ಲ. ಅಲ್ಲಿ...
ಬೆಂಗಳೂರು:- ಬೆಸ್ಕಾಂ ಕಾಮಗಾರಿ ಹಿನ್ನೆಲೆ ಬೆಂಗಳೂರಿನ ಹಲವೆಡೆ ಭಾನುವಾರ ವಿದ್ಯುತ್ ಕಡಿತವಾಗಲಿದೆ. ಬೆಳಿಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಪೀಣ್ಯ ಗ್ರಾಮ, ಎಸ್ಆರ್ಎಸ್ ರಸ್ತೆ, 4 ನೇ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...