ಬೆಂಗಳೂರು:- ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮೇಲೆ ನಡೆದ ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಬಂಧನಕ್ಕೊಳಗಾಗಿದ್ದ ಚಂದ್ರು, ವಿಶ್ವನಾಥ್, ಕೃಷ್ಣಮೂರ್ತಿಗೆ ಬೆಂಗಳೂರಿನ 32ನೇ...
ಬೆಂಗಳೂರು/ನವದೆಹಲಿ:- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ, ಡಿಕೆಶಿ, ಹೆಚ್‌ಡಿಕೆ, ಜೋಶಿ ಸೇರಿ ಸಾಕಷ್ಟು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಿದ್ದರಾಮಯ್ಯ X ಮಾಡಿದ್ದು, ಮಾಜಿ ಪ್ರಧಾನಿ...
ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹಾವಳಿ ವಿಪರೀತವಾಗಿ ಹೆಚ್ಚಾಗುತ್ತಿದೆ. ಹೀಗಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸರ್ಕಾರ ಮುಂದೂಡಿದೆ.
ಇದೇ ತಿಂಗಳ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಬೇಕಿತ್ತು. ಆದರೆ, ಕೊರೊನಾ ಹಾವಳಿಯಿಂದ...
ವಿಜಯಸಾಕ್ಷಿ ಸುದ್ದಿ, ನವದೆಹಲಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೊರೊನಾ ತಡೆಗಟ್ಟಲು ಲಾಕ್ ಡೌನ್ ಒಂದೇ ಪರಿಹಾರ ಎಂದು ಹೇಳಿದ್ದಾರೆ.
ಈ ಹಿಂದೆ ಲಾಕ್ ಡೌನ್ ನಿಂದ ದೇಶದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ...
ವಿಜಯಸಾಕ್ಷಿ ಸುದ್ದಿ, ನವದೆಹಲಿ
ದೆಹಲಿಯಲ್ಲಿ ಮುಂದಿನ ಎರಡು ತಿಂಗಳುಗಳ ಕಾಲ ಉಚಿತ ಪಡಿತರ ನೀಡಲು ನಿರ್ಧರಿಸಲಾಗಿದೆ. ಅಲ್ಲದೇ, ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ರೂ. 5 ಸಾವಿರ ನಗದು ಸಹಾಯ ಧನ ನೀಡಲಾಗುವುದು ಎಂದು...
ವಿಜಯಸಾಕ್ಷಿ ಸುದ್ದಿ, ಮುಂಬಯಿ
ಪ್ರಸಕ್ತ ಸಾಲಿನ ಐಪಿಎಲ್ ಪಂದ್ಯಾವಳಿಯನ್ನು ಕೊರೊನಾ ಹಾವಳಿಯ ಹಿನ್ನೆಲೆಯಲ್ಲಿ ಸದ್ಯ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.
ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹಾವಳಿ ವಿಪರೀತ ಹೆಚ್ಚಾಗುತ್ತಿದೆ. ಅಲ್ಲದೇ, ದಿನದಿಂದ ದಿನಕ್ಕೆ ಆಟಗಾರರಲ್ಲಿಯೂ ಸೋಂಕು...
ವಿಜಯಸಾಕ್ಷಿ ಸುದ್ದಿ, ಗದಗ
ಮೇ 03 ಸೋಮವಾರ ಜಿಲ್ಲೆಯಲ್ಲಿ ಕೊರೋನಾ ಸೋಂಕು ತನ್ನ ಅಟ್ಟಹಾಸ ಮೆರೆದಿದೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಸಾವಿಗಿಡಾಗಿದ್ದು, ದೃಢಪಟ್ಟಿದೆ.
ಮೃತಪಟ್ಟವರು ಬಳ್ಳಾರಿ ಜಿಲ್ಲೆಯ ಹಂಪಸಾಗರದ 51 ವರ್ಷದ ಪುರುಷ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...