ಧಾರವಾಡ: ಶ್ಯಾಮನೂರ್ ಗೆ ವಯಸ್ಸಾಯ್ತು, ಹೀಗಾಗಿ ಅವರು ಮನೆಯಲ್ಲಿ ಕುಳಿತುಕೊಳ್ಳೋದು ಒಳಿತು ಎಂದು ಹೇಳುವ ಮೂಲಕ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶ್ಯಾಮನೂರ್ ವಿರುದ್ಧ ಅರವಿಂದ್ ಬೆಲ್ಲದ್ ಕಿಡಿಕಾರಿದ್ದಾರೆ.
ಶ್ಯಾಮನೂರು ಅವರು ಯತ್ನಾಳ್...
ಯಾದಗಿರಿ: ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗರರೊಂದಿಗೆ ಹಾಸನ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ:
ವಾಹನಗಳನ್ನು ಅಡ್ಡಗಟ್ಟಿ ಹೆದರಿಸಿ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡುತ್ತಿದ್ದ ಐವರ ಗ್ಯಾಂಗ್ ವೊಂದನ್ನ ಗದಗ ಪೊಲೀಸರು ಬಂಧಿಸಿದ್ದಾರೆ.
ನಗರದ ದೋಭಿಘಾಟ್ ನ ಬಳಿ ರಿಂಗ್ ರೋಡ್...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕುಡಿದ ನಶೆಯಲ್ಲಿ ಇಬ್ಬರು ಯುವಕರು ಸೇರಿ ಒಬ್ಬ ಯುವಕನಿಗೆ ಚಾಕು ಇರಿದ ಘಟನೆ ನಗರದ ನಕ್ಷತ್ರ ಹೋಟೆಲ್ ನಲ್ಲಿ ನಡೆದಿದೆ.
ಬೆಟಗೇರಿಯ ಹೆಲ್ತ್ ಕ್ಯಾಂಪ್ ನಿವಾಸಿ ನಿಖಿಲ್ ಮುದಗಲ್...
ವಿಜಯಸಾಕ್ಷಿ ಸುದ್ದಿ ಗದಗ
ಗುಂಡಿ ಬಿದ್ದಿರುವ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾಏಸ್ ಪಲ್ಟಿಯಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಮತ್ತು ಉಣಚಗೇರಿ ಗ್ರಾಮದ ಬಳಿ ನಡೆದಿದೆ.
ಗೋಗೇರಿ ಗ್ರಾಮದ ಟಾಟಾ ಏಸ್ ಇಂದು ಸುಮಾರು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರಗುಂದ: ಸೇತುವೆ ದಾಟುವ ವೇಳೆ ವ್ಯಕ್ತಿಯೊಬ್ಬ ನದಿಯಲ್ಲಿ ಕೊಚ್ಚಿಹೋದ ಘಟನೆ ತಾಲೂಕಿನ ಕೊಣ್ಣೂರಿನ ಹಳೇ ಸೇತುವೆ ಬಳಿ ನಡೆದಿದೆ.
ಭಾರಿ ಮಳೆಯಾದ ಪರಿಣಾಮ ನದಿಗೆ ನೀರಿನ ಹರಿವು ಹೆಚ್ಚಾಗಿದೆ. ಇನ್ನು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಧಾರವಾಡ: ಬಸ್ ಚಾಲಕನ ಹುಚ್ಚು ಸಾಹಸಕ್ಕೆ ಪ್ರಯಾಣಿಕರು ಪರದಾಡಿದ ಘಟನೆ ಜಿಲ್ಲೆಯ ಇನಾಮಹೊಂಗಲ, ಮತ್ತು ಹಾರೊಬೆಳವಡಿ ಗ್ರಾಮದ ಮಧ್ಯದಲ್ಲಿ ನಡೆದಿದೆ.
ಶನಿವಾರ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಈ ಗ್ರಾಮಗಳ ಮಧ್ಯದಲ್ಲಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಚಿತ್ರದುರ್ಗ: ಚಾಲಕ ರಹಿತ ಡ್ರೋಣ್ ರುಸ್ತುಂ -2 ಪ್ರಯೋಗಾರ್ಥ ಹಾರಾಟ ಯಶಸ್ವಿಯಾಗಿದೆ. ದೇಶದ ವಾಯು ಪಡೆಗೆ ಶಕ್ತಿ ತುಂಬಲಿರುವ ರುಸ್ತುಂ-2 ಡ್ರೋಣ್ ಹಾರಾಟವನ್ನು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುದಾಪುರದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...