Crime News

ಹೆಣ್ಣು ಮಗು ಜನಿಸಿದ್ದಕ್ಕೆ 13 ದಿನಗಳ ಕಂದಮ್ಮನನ್ನೇ ಸಂಪ್ʼಗೆ ಎಸೆದು ಕೊಂದ ಪಾಪಿ ತಂದೆ!

ಚಿಕ್ಕಬಳ್ಳಾಪುರ: ಹೆಣ್ಣು ಮಗು ಜನಿಸಿದ್ದಕ್ಕೆ ಕೇವಲ 13 ದಿನಗಳ ಸ್ವಂತ ಮಗುವನ್ನೇ...

ಪ್ರಧಾನಿ ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಾಚ್ಯ ಪದಗಳನ್ನು ಬಳಸಿ...

ಮನಕಲಕುವ ಘಟನೆ: ಬೆಂಗಳೂರಿನಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!

ಬೆಂಗಳೂರು: ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಬೆಂಗಳೂರಿನಲ್ಲಿ ಕಳ್ಳತನ ಮಾಡಿ ರಾಜಸ್ಥಾನಕ್ಕೆ ಪರಾರಿಯಾಗಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಮನೆಗಳವು ಮಾಡಿ, ಕದ್ದ ಚಿನ್ನಾಭರಣವನ್ನು ಚೆನ್ನೈನಲ್ಲಿ ಅಡವಿಟ್ಟು ಪರಾರಿಯಾಗಿದ್ದ ರಾಜಸ್ಥಾನ...

ಚೂಡಿದಾರ್ʼನಲ್ಲಿ MDMA ಸಾಗಾಟ: ಡೆಲ್ಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ತರುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಚೂಡಿದಾರ್‌ನಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ...

Political News

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Cinema

Dharwad News

Gadag News

Trending

ಜಾತಿ ಜನಗಣತಿ| ಕಾಂತರಾಜು ವರದಿ ತಿಪ್ಪೆಗೆ ಹಾಕ್ತೀರಾ? – ಸಿಟಿ ರವಿ ಕಿಡಿ

ಚಿಕ್ಕಮಗಳೂರು:- ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಜನಗಣತಿ ಚರ್ಚೆ ವಿಚಾರವಾಗಿ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮನೆ ಮನೆಗೂ ಹೋಗಿ ಅಕ್ಯೂರೇಟ್ ಸಮೀಕ್ಷೆ ಎಂದು ಹೇಳಿದ್ರಿ. ಈಗ ಕಾಂತರಾಜು...

ರಾಯಚೂರಿನಲ್ಲಿ ವರುಣಾರ್ಭಟ; ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು

ರಾಯಚೂರು:- ರಾಯಚೂರು ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಪರಿಣಾಮ ರಸ್ತೆಗಳೆಲ್ಲಾ ಕೆರೆಯಂತಾಗಿದೆ. ಇದರಿಂದ ವಾಹನ ಸವಾರರ ಜೊತೆಗೆ ನಡೆದುಕೊಂಡು ಹೋಗುವವರಿಗೂ ಸಮಸ್ಯೆಯುಂಟಾಗಿದೆ. ರಸ್ತೆಯಲ್ಲಿ ನಿರ್ಮಾಣವಾಗಿರುವ ದೊಡ್ಡ ಗುಂಡಿಗಳಿಂದಾಗಿ ಮಳೆ ಬಂದರೆ ಸಾಕು ಬೈಕ್ ಸಾವಾರರು...

ಗಣೇಶ ಮೆರವಣಿಗೆ ವೇಳೆ ನಡೆದ ಟ್ರಕ್​ ದುರಂತ; ಸಾವಿನ ಸಂಖ್ಯೆ 9ಕ್ಕೆ ಏರಿಕೆ – 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಹಾಸನ:- ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ಈ ದುರಂತಕ್ಕೆ ಕ್ಯಾಂಟರ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಹೇಳಿದ್ದಾರೆ. ಇನ್ನು...

ವೃತ್ತಿನಿರತ ಅಭಿಯಂತರರ ಆಶಾಕಿರಣ

ವೃತ್ತಿನಿರತ ಸಿವಿಲ್ ಇಂಜಿನಿಯರ್‌ಗಳ ನಡುವೆ ಸೌಹಾರ್ದತೆ ಹೊಂದಲು, ಕಾರ್ಮಿಕರು ಹಾಗೂ ಕಟ್ಟಡ ಕಟ್ಟಿಸುವ ಮಾಲೀಕರೊಡನೆ ಪರಸ್ಪರ ಒಳ್ಳೆಯ ಭಾವನೆ ಕಲ್ಪಿಸಿಕೊಡುವುದರ ಉದ್ದೇಶದಿಂದ 1995ರಲ್ಲಿ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಶನ್ ಗದಗದಲ್ಲಿ ಜನ್ಮ ತಾಳಿತು....

ರಾಜ್ಯದ ಮಠಗಳು ದೇಶಕ್ಕೆ ಮಾದರಿ: ಸಚಿವ ಮಧು ಬಂಗಾರಪ್ಪ

ವಿಜಯಸಾಕ್ಷಿ ಸುದ್ದಿ, ಗದಗ: ಸ್ವಾತಂತ್ರ್ಯಕ್ಕೂ ಮುನ್ನವೇ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿ ಬಡ ಮಕ್ಕಳಿಗೆ ಶಿಕ್ಷಣ ನೀಡುವ ಕೆಲಸವನ್ನು ಮಠಗಳು ಮಾಡಿವೆ. ಶಿಕ್ಷಣಕ್ಕೆ ಯಾವುದೇ ಮಿತಿಯಿಲ್ಲ. ಎಲ್ಲರನ್ನೂ ಬೆಳೆಸುವುದೇ ಮುಖ್ಯ ಉದ್ದೇಶ ಎನ್ನುವುದನ್ನು ಮಠಗಳಿಂದ...

ಸೌಹಾರ್ದತೆಯಿಂದ ಸಾಮರಸ್ಯದ ಜೀವನ ನಡೆಸಿ: ಶಾಸಕ ಜಿ.ಎಸ್. ಪಾಟೀಲ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಒಗ್ಗಟ್ಟಿನ ಮಂತ್ರ ಜಪಿಸುವುದು ಪ್ರತಿಯೊಬ್ಬರ ಕರ್ತವ್ಯ. ಪ್ರತಿಯೊಬ್ಬರೂ ಸ್ನೇಹ, ಪ್ರೀತಿ, ಶಾಂತಿ, ಸೌಹಾರ್ದತೆಯಿಂದ ಬದುಕಬೇಕು ಎಂದಿರುವ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶಗಳು ಮನುಷ್ಯನ ಏಳಿಗೆಗೆ ಸಹಕಾರಿಯಾಗಿವೆ ಎಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News