Crime News

ಹೆಣ್ಣು ಮಗು ಜನಿಸಿದ್ದಕ್ಕೆ 13 ದಿನಗಳ ಕಂದಮ್ಮನನ್ನೇ ಸಂಪ್ʼಗೆ ಎಸೆದು ಕೊಂದ ಪಾಪಿ ತಂದೆ!

ಚಿಕ್ಕಬಳ್ಳಾಪುರ: ಹೆಣ್ಣು ಮಗು ಜನಿಸಿದ್ದಕ್ಕೆ ಕೇವಲ 13 ದಿನಗಳ ಸ್ವಂತ ಮಗುವನ್ನೇ...

ಪ್ರಧಾನಿ ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಾಚ್ಯ ಪದಗಳನ್ನು ಬಳಸಿ...

ಮನಕಲಕುವ ಘಟನೆ: ಬೆಂಗಳೂರಿನಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!

ಬೆಂಗಳೂರು: ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಬೆಂಗಳೂರಿನಲ್ಲಿ ಕಳ್ಳತನ ಮಾಡಿ ರಾಜಸ್ಥಾನಕ್ಕೆ ಪರಾರಿಯಾಗಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಮನೆಗಳವು ಮಾಡಿ, ಕದ್ದ ಚಿನ್ನಾಭರಣವನ್ನು ಚೆನ್ನೈನಲ್ಲಿ ಅಡವಿಟ್ಟು ಪರಾರಿಯಾಗಿದ್ದ ರಾಜಸ್ಥಾನ...

ಚೂಡಿದಾರ್ʼನಲ್ಲಿ MDMA ಸಾಗಾಟ: ಡೆಲ್ಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ತರುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಚೂಡಿದಾರ್‌ನಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ...

Political News

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Cinema

Dharwad News

Gadag News

Trending

ಕಾಲೇಜು ರಸ್ತೆಗೆ ಪಾದಚಾರಿ ಮಾರ್ಗ ನಿರ್ಮಿಸಿ: ಡಾ. ಕೆ.ಬಿ. ಧನ್ನೂರ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣದಲ್ಲಿನ ರೈತ ಸಂಪರ್ಕ ಕೇಂದ್ರದಿಂದ ಕಾಲೇಜಿನವರೆಗೆ ಸಿಸಿ ಜೋಡು ರಸ್ತೆಯನ್ನು ನಿರ್ಮಾಣ ಮಾಡುತ್ತಿರುವುದು ಸ್ತುತ್ಯವಾದ ಕಾರ್ಯ. ಈಗಾಗಲೇ ಒಂದು ಭಾಗದ ರಸ್ತೆ ನಿರ್ಮಾಣವಾಗಿದ್ದು, ಇನ್ನೊಂದು ಬದಿಯ ರಸ್ತೆಯ ನಿರ್ಮಾಣ...

ಕುಡಿಯುವ ನೀರು ಸಂಗ್ರಹ ಘಟಕಗಳ ಸ್ಥಾಪನೆಗೆ ಸ್ಥಳ ಪರಿಶೀಲನೆ

ವಿಜಯಸಾಕ್ಷಿ ಸುದ್ದಿ, ಲಕ್ಷೇಮಶ್ವರ: ಪಟ್ಟಣದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಪದೇ ಪದೇ ವ್ಯತ್ಯಯ ಉಂಟಾಗುತ್ತಿದ್ದು, ಜನರು ಇದರಿಂದ ಬೇಸತ್ತಿದ್ದಾರೆ. ಇದಕ್ಕಾಗಿ ಸುಮಾರು 37 ಕೋಟಿ ರೂಗಳ ವೆಚ್ಚದಲ್ಲಿ ಕುಡಿಯುವ ನೀರು ಪೂರೈಕೆಯ ವ್ಯವಸ್ಥೆ...

ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣವಚನ!

ಕಠ್ಮಂಡು: ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕರ್ಕಿ ಅವರು ಇಂದು (ಶುಕ್ರವಾರ) ರಾತ್ರಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ಕರ್ಕಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಸುಶೀಲಾ ಕರ್ಕಿ ಅವರ...

ಗಣಪತಿ ಮೆರವಣಿಗೆ ವೇಳೆ ದುರಂತ: ಜನರ ಮೇಲೆ ಹರಿದ ಟ್ರಕ್, ನಾಲ್ವರು ದುರ್ಮರಣ

ಹಾಸನ:- ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್‌ ಹರಿದು ನಾಲ್ವರು ಸಾವನ್ನಪ್ಪಿರುವ ಘಟನೆ ಜರುಗಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಇನ್ನು...

ಸೆ. 14ರಂದು ವಾಲ್ಮೀಕಿ ಜಯಂತಿ ಕುರಿತು ಪೂರ್ವಭಾವಿ ಸಭೆ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಗಂಗಿಮಡಿ ಬಳಿಯಿರುವ ಜಿಲ್ಲಾ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ವಾಲ್ಮೀಕಿ ಸಮಾಜದ ವತಿಯಿಂದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕುರಿತು ಪೂರ್ವಭಾವಿ ಸಭೆಯನ್ನು ಸೆ. 14ರಂದು...

ಸಾರಿಗೆ ಸಂಸ್ಥೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕಚೇರಿ, ಹುಬ್ಬಳ್ಳಿಯಲ್ಲಿ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ ಅವರ ಅಧ್ಯಕ್ಷತೆಯಲ್ಲಿ ಎಲ್ಲ ವಿಭಾಗಗಳ ಪ್ರಗತಿ ಪರಿಶೀಲನಾ ಸಭೆ ಗುರುವಾರ ನಡೆಯಿತು. ಚಾಲನಾ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News