ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ವಿಜಯಸಾಕ್ಷಿ ಸುದ್ದಿ, ಗದಗ: ಶಾಲಾ ಶಿಕ್ಷಕರ ನೇಮಕಾತಿಗಾಗಿ ಕಾನೂನು ಇಲಾಖೆಯ ಅಭಿಪ್ರಾಯ ಕೋರಲಾಗಿದೆ. ಅಲ್ಲಿನ ಅಭಿಪ್ರಾಯ ವ್ಯಕ್ತವಾದ ತಕ್ಷಣ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶುಕ್ರವಾರ ನಗರದ...
ಬೆಂಗಳೂರು:-ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನಗಳ ಮೇಲಿನ ಶೇ50ರಷ್ಟು ರಿಯಾಯಿತಿ ಆಫರ್ ಇಂದೇ ಕೊನೆಯಾಗಲಿದೆ.
ಈ ಯೋಜನೆಯಡಿ ಈಗಾಗಲೇ ಕೋಟಿಗಟ್ಟಲೆ ದಂಡ ಸಂಗ್ರವಾಗಿದೆ. ಹಲವಾರು ವಾಹನ ಸವಾರರು ತನ್ನ ಬಾಕಿಯಿದ್ದ ದಂಡವನ್ನೆಲ್ಲಾ ಇದೇ ಬೆಸ್ಟ್...
ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳಲ್ಲಿ ಸ್ಪಷ್ಟ ಓದು, ಶುದ್ಧ ಬರಹದಿಂದ ಜ್ಞಾನದ ಹರಿವು ವೃದ್ಧಿಸುತ್ತದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಓದುವ ಹಾಗೂ ಬರೆಯುವ ಕೌಶಲ್ಯವನ್ನು ಪ್ರೋತ್ಸಾಹಿಸಲು ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಪ್ರೋತ್ಸಾಹದಾಯಕವಾಗಿ ಬರವಣಿಗೆಯ...
ವಿಜಯಸಾಕ್ಷಿ ಸುದ್ದಿ, ಗದಗ: ಸಾಕ್ಷರತೆಯು ಓದು-ಬರಹ, ಸಂವಹನ, ನಿರ್ಣಾಯಕ ಚಿಂತನೆಯೊಂದಿಗೆ ಸಮಾಜದಲ್ಲಿ ಭಾಗವಹಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ದೇಶದ ಜನಸಂಖ್ಯೆಯಲ್ಲಿ ಅನಕ್ಷರಸ್ಥರ ಸಂಖ್ಯೆ ಹೆಚ್ಚಿದ್ದು, ವಿದ್ಯಾವಂತರು ಇವರನ್ನು ಸಾಕ್ಷರರನ್ನಾಗಿ ಮಾಡಬೇಕಾದ ಗುರಿ ಹೊಂದಬೇಕು ಎಂದು...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರಥಮ ಅಧ್ಯಕ್ಷರನ್ನಾಗಿ ಅಶೋಕ ಕೆ. ಮಂದಾಲಿಯವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ ಅವರು ನೇಮಿಸಿದ್ದಾರೆ.
ವಿದ್ಯಾರ್ಥಿ ಹಂತದಿಂದಲೇ...
ಧರ್ಮಸ್ಥಳ ತಲೆ ಬುರುಡೆ ಕೇಸ್ ಬಗ್ಗೆ ಎಐ ವಿಡಿಯೋ ಮಾಡಿ, ಕಣ್ಣಿಗೆ ಕಟ್ಟಿದಂತೆ ವಿವರಿಸಿದ್ದ ಯೂಟ್ಯೂಬರ್ ಸಮೀರ್ ಅವರು ಮತ್ತೊಂದು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.
ಇಂದು ನನಗೆ ವಾಸಿಸಲು ಮನೆ ಇಲ್ಲ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...