ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ:ತಾಲೂಕಿನಲ್ಲಿ ಕೆಲ ಸರಕಾರಿ ಶಾಲೆಗಳಲ್ಲಿ ಕಳೆದ 10 ವರ್ಷಗಳಿಂದ ಎಸ್‌ಡಿಎಂಸಿ ಪುನರ್ ರಚನೆ ಆಗದೇ ಇರುವುದು ಕಂಡು ಬಂದಿದ್ದು, ಅಂತಹ ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ, 15 ದಿನಗಳಲ್ಲಿ ಬಾಕಿ...
ವಿಜಯಸಾಕ್ಷಿ ಸುದ್ದಿ, ಗದಗ: ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತಂದಿರುವ ಪ್ರಧಾನಿ ಮೋದಿ ಮಹಿಳಾ ಸಮಾನತೆ ವಿಷಯದಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಬಸವಣ್ಣನ ರೀತಿಯಲ್ಲಿ ಮಹಿಳಾ ಸಮಾನತೆ ಪ್ರತಿಪಾದಿಸಿದ ಮೋದಿ ಅವರು ಅಭಿನವ...
ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ, ಜಾತಿ ಕಾಲಂನಲ್ಲಿ ಪಂಚಮಸಾಲಿ ಸಮುದಾಯ ಏನು ನಮೂದಿಸಬೇಕು ಎನ್ನುವ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲು ಸಿದ್ಧತೆ...
ಮಂಗಳೂರು:- ಸಿಎಂ ಫೋಟೋ ಬಳಸಿ ಕೋಮು ಪ್ರಚೋದನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಅರೆಸ್ಟ್ ಮಾಡಲಾಗಿದೆ.
ಮೂಡಬಿದಿರೆ ಪಿಎಸ್ಐ ಕೃಷ್ಣಪ್ಪ ಎಂಬವರ ದೂರಿನಡಿ ಮೂಡಬಿದಿರೆ...
ವಿಜಯಸಾಕ್ಷಿ ಸುದ್ದಿ, ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾತಿ ಮತ್ತು ಧರ್ಮಗಳ ನಡುವೆ ವಿಷ ಬೀಜ ಬಿತ್ತುತ್ತ ರಾಜ್ಯದಲ್ಲಿ `ಒಡೆದು ಆಳುವ ನೀತಿ' ಅನುಸರಿಸುತ್ತಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ನಿಸ್ಸೀಮರು...
ಚಿಕ್ಕಬಳ್ಳಾಪುರ:- ಜಿಲ್ಲೆಯ ಗುಡಿಬಂಡೆ ಪಟ್ಟಣದ ವಾರ್ಡ್ ನಂಬರ್ 8ರಲ್ಲಿ ಮದ್ಯಕ್ಕಾಗಿ ಪೀಡಿಸಿದ ಪ್ರಿಯತಮೆಯನ್ನ ಪ್ರಿಯಕರ ಮಚ್ಚಿನಿಂದ ಮನಸ್ಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿರುವ ಘಟನೆ ಜರುಗಿದೆ.
25 ವರ್ಷದ ರಮಿಜಾಬಿ ಮೃತ ಪ್ರಿಯತಮೆ. 40...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...