Crime News

ಪ್ರೀತಿಗೆ ವಿರೋಧ: ಹೆತ್ತ ತಾಯಿಯನ್ನೇ ಕೊಲೆಗೈದ 16 ವರ್ಷದ ಮಗಳು!

ಹೈದರಾಬಾದ್: 16 ವರ್ಷದ ಅಪ್ರಾಪ್ತ ಮಗಳೊಬ್ಬಳು ತನ್ನ ಬಾಯ್ ಫ್ರೆಂಡ್ ಜೊತೆಗಿನ...

ಅನ್ನಭಾಗ್ಯಕ್ಕೆ ಕನ್ನ – ಕಾಳಸಂತೆಯಲ್ಲಿ ಎಗ್ಗಿಲ್ಲದೆ ‘ಅಕ್ಕಿ’ ಸೇಲ್: ಇಬ್ಬರು ಅರೆಸ್ಟ್!

ಗೋಕಾಕ್:ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಅಕ್ಕಿ ಕಳ್ಳರ ಹಾವಳಿ ಹೆಚ್ಚಾಗಿದೆ. ಅದರಂತೆ...

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಯುವಕ ಸಾವು..! ಲೈನ್ ಮ್ಯಾನ್ ವಿರುದ್ಧ ದೂರು ದಾಖಲು

ಯಲ್ಲಾಪುರ: ಹೆಸ್ಕಾಂ ನಿರ್ಲಕ್ಷ್ಯಕ್ಕೆ ಯುವಕ ಸಾವನ್ನಪ್ಪಿರುವ ಘಟನೆ ಯಲ್ಲಾಪುರ ತಾಲೂಕಿನ ಹಾಸಣಗಿ...

ಇನ್ಸ್ಟಾ ಗೆಳೆಯನನ್ನು ನೋಡಲು ಬಂದವಳು ಹೆಣವಾದಳು.. ಜೋಳದಕಡ್ಡಿ ಮೆದೆಯಲ್ಲಿ ಗೃಹಿಣಿ ಶವ ಮರೆಮಾಚಿ ಎಸ್ಕೇಪ್ ಆಗಿದ್ದ ಹಂತಕ ಅರೆಸ್ಟ್!

ಮಂಡ್ಯ:- ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿದ್ದ ಗೃಹಿಣಿಯನ್ನು ಕೊಲೆಗೈದು ಶವವನ್ನು ಜೋಳದಕಡ್ಡಿಯ ಮೆದೆಯಲ್ಲಿ...

Crime News: ಮಾರಾಕಾಸ್ತ್ರಗಳಿಂದ ಕೊಚ್ಚಿ ಮೂವರ ಬರ್ಬರ ಕೊಲೆ!

ಕಲಬುರಗಿ:- ಮಾರಾಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ...

Political News

ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯ ಸುಳಿವು ಕೊಟ್ಟ ಬಿವೈ ವಿಜಯೇಂದ್ರ: ಏನದು?

ಬೆಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ರಾಜ್ಯ ಪದಾಧಿಕಾರಿಗಳ ಬಗ್ಗೆ ಮಹತ್ವದ ಸುಳಿವು ನೀಡಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ವಿಜಯೇಂದ್ರ, ಅತಿ ಶೀಘ್ರದಲ್ಲೇ ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ....

ಸಿದ್ದರಾಮಯ್ಯ ಅವರೇ ಸರ್ಕಾರವನ್ನು ವಿಸರ್ಜಿಸಿ, ಆದ್ರೆ ಡಿಕೆಶಿ ಕೈಗೆ ಕರ್ನಾಟಕ ಕೊಡಬೇಡಿ- ಯತ್ನಾಳ್!

ವಿಜಯಪುರ:- ಸಿದ್ದರಾಮಯ್ಯ ಅವರೇ ಬೇಕಾದ್ರೆ ಸರ್ಕಾರವನ್ನು ವಿಸರ್ಜಿಸಿ ಆದ್ರೆ ಡಿಕೆಶಿ ಕೈಗೆ ಕರ್ನಾಟಕವನ್ನು ಮಾತ್ರ ಕೊಡಬೇಡಿ. ಒಂದು ವೇಳೆ ಕೊಟ್ರೆ ಮಾರಿಕೊಂಡು ಹೋಗ್ತಾರೆ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...

Cinema

Dharwad News

Gadag News

Trending

ಶಿರಹಟ್ಟಿಯಲ್ಲಿ ಆ.22ರಂದು ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವದನ್ನು ಖಂಡಿಸಿ ಶಿರಹಟ್ಟಿ ಪಟ್ಟಣದಲ್ಲಿ ಆ.22ರಂದು ಪ್ರತಿಭಟನೆ ನಡೆಸಿ ತಹಸೀಲ್ದಾರ ಮೂಲಕ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಕುರುಬ...

ಗದಗ ಜಿಲ್ಲಾ ಸ್ಲಂ ಸಮಿತಿ ನೇತೃತ್ವದಲ್ಲಿ ಸ್ಲಂ ನಿವಾಸಿಗಳಿಂದ ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ, ಗದಗ : ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆಯನ್ನು ಸುಮಾರು ಒಂದೂವರೆ ವರ್ಷಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ರಾಜ್ಯಾದಂತ ಹೊಸ ಪಡಿತರ ಚೀಟಿಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು,...

ಪಿಎಂಎಫ್‌ಬಿವೈ ಯೋಜನೆಯಡಿ ಬೆಳೆ ವಿಮೆ ಕೊಡಿಸಿ : ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಹಾವೇರಿ ಜಿಲ್ಲೆಯ ರೈತರ ಬೆಳೆ ವಿಮೆಯನ್ನು ಪಿಎಂಎಫ್‌ಬಿವೈ ಅಡಿಯಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮಾಜಿ...

ರಾಜಕೀಯ ಶಕ್ತಿಗಳಿಂದ ಅಧಿಕಾರ ದುರುಪಯೋಗ

ವಿಜಯಸಾಕ್ಷಿ ಸುದ್ದಿ, ಗದಗ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಸೋಮವಾರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಿದರು. ಕಾನೂನು,...

ಆಡಿದ ಮಾತು ಉಳಿಸಿಕೊಳ್ಳುವುದೇ ಧರ್ಮ : ರಂಭಾಪುರಿ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು : ಮಾತೆಂಬುದು ಸಾಮಾನ್ಯವಾದುದಲ್ಲ. ಅರಿವಿನ ಆಚಾರ ಬದುಕಿನ ಉನ್ನತಿಗೆ ಸೋಪಾನ. ಆಡುವ ಮಾತು, ನಡೆಯುವ ದಾರಿ ಇನ್ನೊಂದು ಆಗಬಾರದು. ಆಡಿದ ಮಾತಿನಂತೆ ನಡೆದುಕೊಳ್ಳುವುದೇ ನಿಜವಾದ ಧರ್ಮ ಎಂದು ಶ್ರೀ ರಂಭಾಪುರಿ...

ಸಣ್ಣ ಮಳೆಗೂ ಕೆರೆಯಂತಾಗುತ್ತಿದೆ ಬೆಂಗಳೂರಿನ ರಸ್ತೆಗಳು: ಸವಾರರು ಹೈರಾಣು!

ಬೆಂಗಳೂರು:- ನಗರದಲ್ಲಿ ಸುರಿದ ಸಣ್ಣ ಮಳೆಗೆ ಹೆಬ್ಬಾಳದ ರಸ್ತೆಗಳು ಕೆರೆಯಂತಾಗಿ ಸವಾರರು, ಸಾರ್ವಜನಿಕರು ಹೈರಣಾದರು. ಇತ್ತ ಮಳೆ ಕಡಿಮೆಯಾಗುತ್ತಿದ್ದಂತೆ ಸವಾರರು ಟ್ರಾಫಿಕ್‌ನಲ್ಲಿ ಸಿಲುಕಿದ್ದರು. ಯಶವಂತಪುರ, ಹೆಬ್ಬಾಳ ಅಂಡರ್ ಪಾಸ್‌ನಲ್ಲಿ ವಾಹನಗಳು ನಿಂತಲ್ಲೇ ನಿಲ್ಲುವಂತಾಯಿತು. ಟ್ರಾಫಿಕ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!