Crime News

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

ಹೆಣ್ಣು ಮಗು ಜನಿಸಿದ್ದಕ್ಕೆ 13 ದಿನಗಳ ಕಂದಮ್ಮನನ್ನೇ ಸಂಪ್ʼಗೆ ಎಸೆದು ಕೊಂದ ಪಾಪಿ ತಂದೆ!

ಚಿಕ್ಕಬಳ್ಳಾಪುರ: ಹೆಣ್ಣು ಮಗು ಜನಿಸಿದ್ದಕ್ಕೆ ಕೇವಲ 13 ದಿನಗಳ ಸ್ವಂತ ಮಗುವನ್ನೇ...

Political News

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Cinema

Dharwad News

Gadag News

Trending

ಪ್ರಧಾನಿ ಕೊಲ್ಬೇಕು ಅಂದವ್ರ ಮೇಲೆ ಆಗದ ಕೇಸ್ ನಮ್ಮ ಮೇಲೆ FIR ಆಗುತ್ತೆ; ಸಿಟಿ ರವಿ ಕಿಡಿ

ಚಿಕ್ಕಮಗಳೂರು:- ಪ್ರಧಾನಿ ಕೊಲ್ಬೇಕು ಅಂದವ್ರ ಮೇಲೆ ಕೇಸ್ ಆಗಲಿಲ್ಲ, ನಮ್ಮ ಮೇಲೆ ಎಫ್‍ಐಆರ್ ಆಗುತ್ತೆ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರ ಹಾಗೂ ಪೊಲೀಸರ ನಡೆಗೆ ಸಿ.ಟಿ ರವಿ ಬೇಸರ ಹೊರಹಾಕಿದ್ದಾರೆ. ಮಂಡ್ಯದ ಮದ್ದೂರು...

ತಾಯ್ನಾಡಿಗೆ ಮರಳಿದ ವೀರ ಯೋಧನಿಗೆ ಅದ್ದೂರಿ ಸ್ವಾಗತ

ಗದಗ: ಶಿದ್ದನಗೌಡ ವಿ.ಹಿರೇಗೌಡ್ರ ಇವರು 24 ವರ್ಷಗಳ ಕಾಲ ಭಾರತಾಂಬೆಯ ಸೇವೆ ಸಲ್ಲಿಸಿ ತಾಯ್ನಾಡಿಗೆ ಮರಳಿದ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಗದಗ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅಖಿಲ...

ಚಿತ್ರಕಲಾ ಕ್ಷೇತ್ರಕ್ಕೆ ಗದುಗಿನ ಕೊಡುಗೆ ಅಪಾರ: ಡಾ. ಬಿ.ಎಲ್. ಚವ್ಹಾಣ

ವಿಜಯಸಾಕ್ಷಿ ಸುದ್ದಿ, ಗದಗ: ಚಿತ್ರಕಲೆ ಮನುಷ್ಯನಷ್ಟೇ ಪ್ರಾಚೀನವಾದುದು. ಭಾಷೆ, ದೇಶ, ಗಡಿಗಳನ್ನು ಮೀರಿ ಜನ-ಮನವನ್ನು ಬೆಸೆಯುವ ಶಕ್ತಿ ಚಿತ್ರಕಲೆಗಿದೆ. ರಾಜ್ಯದಲ್ಲಿಯೇ ಹೆಚ್ಚು ಚಿತ್ರಕಲಾ ಮಹಾವಿದ್ಯಾಲಯಗಳನ್ನು ಹೊಂದಿದ ಗದಗ ಚಿತ್ರಕಲಾ ಕ್ಷೇತಕ್ಕೆ ಗಣನೀಯ ಕೊಡುಗೆ...

ಆರ್ಥಿಕ ಪ್ರಗತಿಗೆ ಬೌದ್ಧಿಕ ಆಸ್ತಿ ಹಕ್ಕುಗಳು ಮೂಲಾಧಾರ: ಪ್ರೊ. ಕರಿಮುನ್ನಿಸಾ ಸಯ್ಯದ್

ವಿಜಯಸಾಕ್ಷಿ ಸುದ್ದಿ, ಗದಗ: ಯಾವುದೇ ದೇಶದ ಆರ್ಥಿಕ ಪ್ರಗತಿಗೆ ಬೌದ್ಧಿಕ ಆಸ್ತಿ ಹಕ್ಕುಗಳು ಮೂಲಾಧಾರವಾಗಿದ್ದು, ಇದು ಹೊಸ ಆವಿಷ್ಕಾರಗಳಿಗೆ ಮತ್ತು ಸೃಜನಶೀಲತೆಗೆ ಪ್ರೋತ್ಸಾಹ ನೀಡುತ್ತದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಧಾರವಾಡ ಪ್ರಾದೇಶಿಕ...

ಬೆರಳಚ್ಚು ಪರೀಕ್ಷೆಯಲ್ಲಿ ಸಾಧನೆ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ 2025ನೇ ಜುಲೈ ತಿಂಗಳಲ್ಲಿ ನಡೆದ ಬೆರಳಚ್ಚು ಮತ್ತು ಕಂಪ್ಯೂಟರ್ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ನಗರದ ಶ್ರೀ ಕಲ್ಮೇಶ್ವರ ಬೆರಳಚ್ಚು ಮತ್ತು ಕಂಪ್ಯೂಟರ್ ವಿದ್ಯಾಲಯದ...

ಬಸವರಾಜ ಎಂ. ಯರಗುಪ್ಪಿಯವರಿಗೆ ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’

ವಿಜಯಸಾಕ್ಷಿ ಸುದ್ದಿ, ಗದಗ: ಎಸ್.ಎಸ್. ಆಡಿನ ಜನಸೇವಾ ಸಂಸ್ಥೆ ರಾಜ್ಯ ಘಟಕ ಹೊಳೆಆಲೂರ ಅವರ ವತಿಯಿಂದ ಕೊಡಮಾಡುವ 2025-26ನೇ ಸಾಲಿನ ಶಿಕ್ಷಣ ಕ್ಷೇತ್ರದ ವಿಶೇಷ ವ್ಯಕ್ತಿಗಳ ವಿಭಾಗದಲ್ಲಿ ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕ’...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News