Crime News

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

ಹೆಣ್ಣು ಮಗು ಜನಿಸಿದ್ದಕ್ಕೆ 13 ದಿನಗಳ ಕಂದಮ್ಮನನ್ನೇ ಸಂಪ್ʼಗೆ ಎಸೆದು ಕೊಂದ ಪಾಪಿ ತಂದೆ!

ಚಿಕ್ಕಬಳ್ಳಾಪುರ: ಹೆಣ್ಣು ಮಗು ಜನಿಸಿದ್ದಕ್ಕೆ ಕೇವಲ 13 ದಿನಗಳ ಸ್ವಂತ ಮಗುವನ್ನೇ...

Political News

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Cinema

Dharwad News

Gadag News

Trending

ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ!

ನವದೆಹಲಿ:- ಸಿ.ಪಿ ರಾಧಾಕೃಷ್ಣನ್ ಅವರು ಗಣ್ಯರ ಸಮ್ಮುಖದಲ್ಲಿ ಇಂದು ದೇಶದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇಂದು ಬೆಳಗ್ಗೆ 10ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನಿರ್ಗಮಿತ ರಾಜ್ಯಪಾಲರಾದ...

ತಾಳಿ ಕಟ್ಟಿದ್ದ ಗಂಡನನ್ನೇ ಕೊಂದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿದ್ದ ಹೆಂಡ್ತಿ; ಸಿಕ್ಕಿಬಿದ್ದದ್ದು ಹೇಗೆ?

ಮೈಸೂರು:- ಜಿಲ್ಲೆಯ ಹುಣಸೂರು ತಾಲ್ಲೂಕು ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ಪರಿಹಾರ ಹಣದ ಆಸೆಗೆ ಪತಿಯನ್ನ ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಖತರ್ನಾಕ್ ಪತ್ನಿ ಯತ್ನಿಸಿದ ಘಟನೆ ಜರುಗಿದೆ. ಕೊಲೆಯಾದ ವ್ಯಕ್ತಿಯನ್ನು ವೆಂಕಟಸ್ವಾಮಿ...

ಬಾಗಿಲು ಮುರಿಯದೇ, ಬೀಗ ಒಡೆಯದೇ ಚಿನ್ನ, ಹಣ ದೋಚಿದ ಖದೀಮ!

ಬೆಂಗಳೂರು:- ಬರಿಗೈಯಲ್ಲಿ ಬಂದ ಕಳ್ಳನೊಬ್ಬ ಬಾಗಿಲು ಮುರಿಯದೇ, ಬೀಗ ಒಡೆಯದೇ ಒಳಗೆ ನುಗ್ಗಿ ಚಿನ್ನದ ಗಣಿಯನ್ನೇ ದೋಚಿರುವ ಘಟನೆ ಸಿಲಿಕಾನ್‌ ಸಿಟಿಯಲ್ಲಿ ನಡೆದಿದೆ. ಬಾಗಲಗುಂಟೆ ರಾಮಯ್ಯ ಬಡಾವಣೆಯಲ್ಲಿ ದರ್ಶನ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದ್ದು, ವಿಂಡೋ...

ನಿವೃತ್ತ ಎಸಿಪಿ ಮೇಲೆ ಹಲ್ಲೆ, ರಾಬರಿ; ಚಿನ್ನಾಭರಣ ದೋಚಿದ್ದ ಮೂವರು ಅರೆಸ್ಟ್!

ಬೆಂಗಳೂರು:- ಅತೀ ಹೆಚ್ಚು ಜನಸಂದಣಿ ಹೊಂದಿರುವ ರಾಜಧಾನಿ ಬೆಂಗಳೂರಿನಲ್ಲಿ ಸುಲಿಗೆ, ರಾಬರಿಗಳು ಹೆಚ್ಚಾಗುತ್ತಿವೆ. ಕಳೆದ ಒಂದು ತಿಂಗಳಲ್ಲಿ 100ಕ್ಕೂ ಹೆಚ್ಚು ಸುಲಿಗೆ, ರಾಬರಿ ಕೇಸ್​ಗಳು ದಾಖಲಾಗಿವೆ. ಸದ್ಯ ಇಂತಹ ರಾಬರಿ ಪ್ರಕರಣಗಳ ಪಟ್ಟಿಗೆ ನಿವೃತ್ತ...

ಪ್ರಚೋದನಕಾರಿ ಭಾಷಣ; ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್!

ಮಂಡ್ಯ:- ಮದ್ದೂರು ಭೇಟಿ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎಸ್, ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಗುರುವಾರ ಶಾಸಕ ಬಸನಗೌಡ...

ಕ್ರೀಡಾಪಟುಗಳು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

ವಿಜಯಸಾಕ್ಷಿ ಸುದ್ದಿ, ಗದಗ: ಕ್ರೀಡೆಗಳಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು. ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News