ಬೆಂಗಳೂರು:- ಯಾರಾದ್ರು ದ್ವೇಷ ಭಾಷಣ ಮಾಡಿದ್ರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದು CM ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಪೊಲೀಸರ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಸಿಎಂ, ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ...
ತುಮಕೂರು:- ಒಂದೇ ರಾಜ್ಯದವರಾದ ನಾವು ನೀರಿಗಾಗಿ ಕಿತ್ತಾಡುವುದು ಸರಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗುಬ್ಬಿ ತಾಲ್ಲೂಕಿನ 42 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ₹50 ಕೋಟಿ ವೆಚ್ಚದ "ಮಠದ ಹಳ್ಳ"...
ವಿಜಯಸಾಕ್ಷಿ ಸುದ್ದಿ, ನರೇಗಲ್ : ವಚನಗಳ ಮೂಲವನ್ನು ಅರಿತುಕೊಂಡು ಜೀವನ ಸಾಗಿಸಬೇಕು. ನಮ್ಮ ಒಳಗಣ್ಣು ಸದಾ ಜಾಗೃತವಾಗಿರಬೇಕು. ಪ್ರಾಮಾಣಿಕ ಕಾಯಕವೇ ನಮ್ಮ ಉಸಿರಾಗಬೇಕು. ಶರಣರ ವಚನಗಳು ಬಾಳಿಗೆ ದಾರಿ ದೀಪವಾಗಿದೆ. ಅವುಗಳನ್ನು ಅಥೈಸಿಕೊಂಡು...
ವಿಜಯಸಾಕ್ಷಿ ಸುದ್ದಿ, ಗದಗ : ಇತ್ತೀಚೆಗೆ ಕೊಲ್ಕತ್ತಾದ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ದುಷ್ಕರ್ಮಿಗಳಿಗೆ ಕಾನೂನು ರೀತಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಗದಗ ಜಿಲ್ಲಾಧಿಕಾರಿಗಳ ಮುಖಾಂತರ ಕೇಂದ್ರ...
ಬೆಂಗಳೂರು:- ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಹಲವು ಉದ್ಯೋಗಗಳ ಭರ್ತಿಗೆ ಮೆಟ್ರೋ ಸಂಸ್ಥೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಗುತ್ತಿಗೆ ಆಧಾರದ ಮೇಲೆ ಶೀಘ್ರವೇ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹುದ್ದೆಯ...
ಮಂಡ್ಯ:- 5 ದಿನಗಳಿಂದ ಮಂಡ್ಯದ ಮೈಶುಗರ್ ಕಾರ್ಖಾನೆ ಸ್ಥಗಿತವಾಗಿದ್ದು, ಕೆಲಸ ಇಲ್ಲದೇ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಕೋಟಿಗಟ್ಟಲೇ ಅನುದಾನ ಕೊಟ್ಟರೂ ಈ ಕಾರ್ಖಾನೆಯಲ್ಲಿ ಸಮಸ್ಯೆ ಮಾತ್ರ ತಪ್ಪುತ್ತಿಲ್ಲ.
ಮುಚ್ಚಿಯೇ ಹೋಗಿದ್ದ ಕಾರ್ಖಾನೆಗೆ ಸರ್ಕಾರ ಮರು ಜೀವ...
ಬೆಂಗಳೂರು:- 18 ವರ್ಷದ ಯುವಕನನ್ನ ಐವರು ಮಂಗಳ ಮುಖಿಯರ ಅಟ್ಟಹಾಸ ಮೆರೆದಿರುವ ಘಟನೆ ರಾಜಧಾನಿ ಬೆಂಗಳೂರಿನ ಪುಲಿಕೇಶಿನಗರ ಠಾಣಾ ವ್ಯಾಪ್ತಿಯ ಫ್ರೆಜರ್ ಟೌನ್ ನಲ್ಲಿ ಬೆಳಕಿಗೆ ಬಂದಿದೆ.
ಬಲವಂತವಾಗಿ ಹುಡುಗನೊಬ್ಬನಿಗೆ ಲಿಂಗ ಪರಿವರ್ತನೆ ಮಾಡಿಸಿರುವ...
ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಮನೋರಮಾ ಮಹಾವಿದ್ಯಾಲಯದ ಶೈಕ್ಷಣಿಕ ಸಾಲಿನ ಬಿಸಿಎ ಕೋರ್ಸಿನ 1ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಸಾಗರ ಅಗಡಿ 661 ಅಂಕ ಪಡೆದು ಪ್ರಥಮ ಸ್ಥಾನ, ಸುಜಾತಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...