ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಮೈಸೂರು:- ಜಿಲ್ಲೆಯ ಹುಣಸೂರು ತಾಲ್ಲೂಕು ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ಪರಿಹಾರ ಹಣದ ಆಸೆಗೆ ಪತಿಯನ್ನ ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಖತರ್ನಾಕ್ ಪತ್ನಿ ಯತ್ನಿಸಿದ ಘಟನೆ ಜರುಗಿದೆ.
ಕೊಲೆಯಾದ ವ್ಯಕ್ತಿಯನ್ನು ವೆಂಕಟಸ್ವಾಮಿ...
ಬೆಂಗಳೂರು:- ಬರಿಗೈಯಲ್ಲಿ ಬಂದ ಕಳ್ಳನೊಬ್ಬ ಬಾಗಿಲು ಮುರಿಯದೇ, ಬೀಗ ಒಡೆಯದೇ ಒಳಗೆ ನುಗ್ಗಿ ಚಿನ್ನದ ಗಣಿಯನ್ನೇ ದೋಚಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಬಾಗಲಗುಂಟೆ ರಾಮಯ್ಯ ಬಡಾವಣೆಯಲ್ಲಿ ದರ್ಶನ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದ್ದು, ವಿಂಡೋ...
ಬೆಂಗಳೂರು:- ಅತೀ ಹೆಚ್ಚು ಜನಸಂದಣಿ ಹೊಂದಿರುವ ರಾಜಧಾನಿ ಬೆಂಗಳೂರಿನಲ್ಲಿ ಸುಲಿಗೆ, ರಾಬರಿಗಳು ಹೆಚ್ಚಾಗುತ್ತಿವೆ.
ಕಳೆದ ಒಂದು ತಿಂಗಳಲ್ಲಿ 100ಕ್ಕೂ ಹೆಚ್ಚು ಸುಲಿಗೆ, ರಾಬರಿ ಕೇಸ್ಗಳು ದಾಖಲಾಗಿವೆ. ಸದ್ಯ ಇಂತಹ ರಾಬರಿ ಪ್ರಕರಣಗಳ ಪಟ್ಟಿಗೆ ನಿವೃತ್ತ...
ಮಂಡ್ಯ:- ಮದ್ದೂರು ಭೇಟಿ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಎಸ್, ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಗುರುವಾರ ಶಾಸಕ ಬಸನಗೌಡ...
ವಿಜಯಸಾಕ್ಷಿ ಸುದ್ದಿ, ಗದಗ: ಕ್ರೀಡೆಗಳಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ...
ವಿಜಯಸಾಕ್ಷಿ ಸುದ್ದಿ, ಗದಗ: ನಾಡಿನ ಹಸಿರಿನ ನಿಜವಾದ ಹರಿಕಾರರು ಅರಣ್ಯ ಸಂರಕ್ಷಕರು. ನಾಡಿನ ಅರಣ್ಯ ಸಂಪತ್ತನ್ನು ರಕ್ಷಿಸಲು ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರ ತ್ಯಾಗ–ಬಲಿದಾನಗಳನ್ನು ನಾವೆಲ್ಲರೂ ನೆನೆಯುವ ಮೂಲಕ ಅರಣ್ಯ ಸಂರಕ್ಷಣೆಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...