Crime News

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

ಹೆಣ್ಣು ಮಗು ಜನಿಸಿದ್ದಕ್ಕೆ 13 ದಿನಗಳ ಕಂದಮ್ಮನನ್ನೇ ಸಂಪ್ʼಗೆ ಎಸೆದು ಕೊಂದ ಪಾಪಿ ತಂದೆ!

ಚಿಕ್ಕಬಳ್ಳಾಪುರ: ಹೆಣ್ಣು ಮಗು ಜನಿಸಿದ್ದಕ್ಕೆ ಕೇವಲ 13 ದಿನಗಳ ಸ್ವಂತ ಮಗುವನ್ನೇ...

Political News

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Cinema

Dharwad News

Gadag News

Trending

ಅರಣ್ಯ ಸಂರಕ್ಷಕರು ನಾಡಿನ ಹಸಿರಿನ ಹರಿಕಾರರು: ಸತ್ರ ನ್ಯಾಯಾಧೀಶರಾದ ಗಂಗಾಧರ ಎಂ.ಸಿ

ವಿಜಯಸಾಕ್ಷಿ ಸುದ್ದಿ, ಗದಗ: ನಾಡಿನ ಹಸಿರಿನ ನಿಜವಾದ ಹರಿಕಾರರು ಅರಣ್ಯ ಸಂರಕ್ಷಕರು. ನಾಡಿನ ಅರಣ್ಯ ಸಂಪತ್ತನ್ನು ರಕ್ಷಿಸಲು ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರ ತ್ಯಾಗ–ಬಲಿದಾನಗಳನ್ನು ನಾವೆಲ್ಲರೂ ನೆನೆಯುವ ಮೂಲಕ ಅರಣ್ಯ ಸಂರಕ್ಷಣೆಗೆ...

ಸೇನೆಯಲ್ಲಿ ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್ ಅವಘಡದಿಂದ ಮೃತಪಟ್ಟು ಯೋಧ: ಕಂಬನಿ ಮಿಡಿದ ಗ್ರಾಮಸ್ಥರು

ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಸೇನೆಯಲ್ಲಿ ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದ ತಾಲೂಕಿನ ಹಿರೇಕೊಪ್ಪ ಗ್ರಾಮದ ಯೋಧ ಮಂಜುನಾಥ ಮಲ್ಲಪ್ಪ ಗಿಡ್ಡಮಲ್ಲಣ್ಣವರ (35) ಅವರ ಅಂತ್ಯಸಂಸ್ಕಾರವನ್ನು ಗುರುವಾರ ಅವರ ಹುಟ್ಟೂರಿನಲ್ಲಿ ಸಕಲ ಸರ್ಕಾರಿ...

ಆ್ಯಂಗ್ಲೋ ಉರ್ದು ಪ್ರೌಢಶಾಲೆಯಲ್ಲಿ ಪಾಲಕರ ಸಭೆ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಆ್ಯಂಗ್ಲೋ ಉರ್ದು ಬಾಲಕ ಹಾಗೂ ಬಾಲಕಿಯರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಪಾಲಕರ ಸಭೆಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ಷಮದ ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ಸಂಸ್ಥೆಯ ಚೇರ್ಮನ್ ಹಾಜಿ ಸರ್ಫರಾಜ ಅಹ್ಮದ...

ಸೆ.15ರಿಂದ ಲಿಂಗತ್ವ ಅಲ್ಪಸಂಖ್ಯಾತರು, ದೇವದಾಸಿ ಮಹಿಳೆಯರ ಮರು ಸಮೀಕ್ಷೆ

ವಿಜಯಸಾಕ್ಷಿ ಸುದ್ದಿ, ಗದಗ: ಲಿಂಗತ್ವ ಅಲ್ಪಸಂಖ್ಯಾತರು (ಟ್ರಾನ್ಸ್‌ಜೆಂಡರ್) ಮತ್ತು ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಸೆಪ್ಟೆಂಬರ್ 15ರಿಂದ 45 ದಿನಗಳ ಕಾಲ ರಾಜ್ಯಾದ್ಯಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ...

ಜಮೀನುಗಳಿಗೆ ನುಗ್ಗಿದ ಕೆರೆಯ ನೀರು

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ತಾಲೂಕಿನ ನೀಲಗುಂದ ಗ್ರಾಮದ ಕೆರೆ ಭರ್ತಿಯಾಗಿರುವ ಪರಿಣಾಮ ಕೆರೆಯ ನೀರು ತಾಳೇದಹಳ್ಳಿ ರೈತರ ಜಮೀನುಗಳಿಗೆ ನುಗ್ಗಿದ್ದು, 70 ಎಕರೆಗೂ ಅಧಿಕ ಬೆಳೆ ಜಲಾವೃತವಾಗಿದೆ. ಕೆರೆ ಭರ್ತಿಯಾದಾಗ ನೀರು ರೈತರ ಜಮೀನುಗಳತ್ತ...

ನಗರ ಮಂಡಲ ಪ್ರಧಾನ ಕಾರ್ಯದರ್ಶಿಗಳ ನೇಮಕ

ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವಾಯ್. ವಿಜಯೇಂದ್ರ ಅವರ ಸೂಚನೆಯಂತೆ ಬಿಜೆಪಿ ಗದಗ ಜಿಲ್ಲೆಯ ಗದಗ ವಿಧಾನಸಭಾ ಕ್ಷೇತ್ರದ ನಗರ ಮಂಡಲ ಪ್ರಧಾನ ಕಾರ್ಯದರ್ಶಿಗಳನ್ನಾಗಿ ಶಂಕರ ಕಾಕಿ ಹಾಗೂ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News