Crime News

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

ಹೆಣ್ಣು ಮಗು ಜನಿಸಿದ್ದಕ್ಕೆ 13 ದಿನಗಳ ಕಂದಮ್ಮನನ್ನೇ ಸಂಪ್ʼಗೆ ಎಸೆದು ಕೊಂದ ಪಾಪಿ ತಂದೆ!

ಚಿಕ್ಕಬಳ್ಳಾಪುರ: ಹೆಣ್ಣು ಮಗು ಜನಿಸಿದ್ದಕ್ಕೆ ಕೇವಲ 13 ದಿನಗಳ ಸ್ವಂತ ಮಗುವನ್ನೇ...

Political News

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Cinema

Dharwad News

Gadag News

Trending

ವಯೋಸಹಜ ಕಾಯಿಲೆಯಿಂದ ಹಿರಿಯ ಕಾಂಗ್ರೆಸ್‌ ನಾಯಕ ಪಿ.ಪಿ. ತಂಕಚನ್ ವಿಧಿವಶ

ತಿರುವನಂತಪುರಂ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೇರಳದ ಹಿರಿಯ ಕಾಂಗ್ರೆಸ್‌ ನಾಯಕ ಪಿ.ಪಿ. ತಂಕಚನ್ ವಿಧಿವಶರಾಗಿದ್ದಾರೆ. ಇವರು ತಂಕಚನ್ ಕೇರಳ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. ರಾಜ್ಯದಲ್ಲಿ ಪಕ್ಷ ಮತ್ತು ಮೈತ್ರಿಕೂಟದಲ್ಲಿ ಹಲವಾರು ಪ್ರಮುಖ...

ಸೂಕ್ತ ಕ್ರಿಯಾಯೋಜನೆಯೊಂದಿಗೆ ಕಾಮಗಾರಿ ನಡೆಸಿ: ಎಂ.ವಿ. ಚಳಗೇರಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ತಾ.ಪಂ ಕಚೇರಿ ಸಭಾಂಗಣದಲ್ಲಿ ಬುಧವಾರ ತಾ.ಪಂ ಸಾಮಾನ್ಯ ಸಭೆ ಮತ್ತು ಕೆಡಿಪಿ ಸಭೆಗಳು ನಡೆದವು. ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು, ತಮ್ಮ ತಮ್ಮ ಇಲಾಖೆಯ ಪ್ರಗತಿಯ...

ಪುರಸಭೆಯೆದುರು ಖಾಲಿ ಕೊಡ ಪ್ರದರ್ಶನ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ ಸಮರ್ಪಕ ನೀರು ಪೂರೈಕೆಯಲ್ಲಿ ಪುರಸಭೆ ಪದೇ ಪದೇ ವಿಫಲವಾಗುತ್ತಿದ್ದು, 25-30 ದಿನಗಳಿಂದ ನೀರು ಪೂರೈಕೆಯಾಗದಿರುವದನ್ನು ಪ್ರತಿಭಟಿಸಿ ಹತ್ತಾರು ಮಹಿಳೆಯರು ಪುರಸಭೆ ಎದುರಿನಲ್ಲಿ ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿದರು. ಪುರಸಭೆಯ...

ಅಕ್ರಮ ಹಣ ವರ್ಗಾವಣೆ: ಶಾಸಕ ಸತೀಶ್ ಸೈಲ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು!

ಬೆಂಗಳೂರು:- ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧನವಾಗಿರುವ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ...

Crime News: ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ!

ಬೆಂಗಳೂರು:-ಸಿಲಿಕಾನ್ ಸಿಟಿ ಬೆಂಗಳೂರಿನ ಹೊಸಕೆರೆಹಳ್ಳಿಯ ಖಾಸಗಿ ಅಪಾರ್ಟ್ಮೆಂಟ್ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಜರುಗಿದೆ. ಮಧ್ಯವಯಸ್ಸಿನ ಪುರುಷ ಅಂತ ಮಾಹಿತಿ ಲಭ್ಯವಾಗಿದ್ದು, ಮೃತನ ಗುರುತು ಪತ್ತೆಯಾಗಿಲ್ಲ. ಶವ ಕಂಡ...

ನದಿಯಲ್ಲಿ ಮೀನು ಹಿಡಿಯುತ್ತಿದ್ದ ವ್ಯಕ್ತಿ ಸಿಡಿಲು ಬಡಿದು ಸಾವು!

ರಾಯಚೂರು:- ರಾಯಚೂರಿನ ತುಂಗಾಭದ್ರಾ ಗ್ರಾಮದಲ್ಲಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಮೀನುಗಾರನೊಬ್ಬ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ. 42 ವರ್ಷದ ದೇವಪ್ಪ ಮೃತ ವ್ಯಕ್ತಿ. ಗ್ರಾಮದ ಬಳಿ ತುಂಗಾಭದ್ರಾ ನದಿಯಲ್ಲಿ ಮೀನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News