Crime News

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

ಹೆಣ್ಣು ಮಗು ಜನಿಸಿದ್ದಕ್ಕೆ 13 ದಿನಗಳ ಕಂದಮ್ಮನನ್ನೇ ಸಂಪ್ʼಗೆ ಎಸೆದು ಕೊಂದ ಪಾಪಿ ತಂದೆ!

ಚಿಕ್ಕಬಳ್ಳಾಪುರ: ಹೆಣ್ಣು ಮಗು ಜನಿಸಿದ್ದಕ್ಕೆ ಕೇವಲ 13 ದಿನಗಳ ಸ್ವಂತ ಮಗುವನ್ನೇ...

Political News

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Cinema

Dharwad News

Gadag News

Trending

ಸೆ. 24ರಿಂದ ಹಾರ್ಡ್ ಟೆನಿಸ್ ಕ್ರಿಕೆಟ್ ಪಂದ್ಯಾವಳಿ ಆರಂಭ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಇದೇ ಮೊದಲು ಐಪಿಎಲ್ ಮಾದರಿಯಲ್ಲಿ ಹಾರ್ಡ್ ಟೆನಿಸ್ ಬಾಲ್ ಜಿಸಿಎಲ್ (GCL) ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಜಿಸಿಎಲ್ ಪ್ರಮುಖ ವಿಜಯ ಬಿ. ತಿಳಿಸಿದ್ದಾರೆ. ಗುರುವಾರ...

ಸೆಪ್ಟೆಂಬರ್ 16ರಂದು ಗಣೇಶ ವಿಸರ್ಜನೆ 

ವಿಜಯಸಾಕ್ಷಿ ಸುದ್ದಿ, ಗದಗ:: ಹಿಂದೂ ಮಹಾಗಣಪತಿ ಸುದರ್ಶನ ಚಕ್ರ ಯುವ ಮಂಡಳದ ವತಿಯಿಂದ ಸೆಪ್ಟೆಂಬರ್ 12ರಂದು 'ಜಾಗೋ ಹಿಂದುಸ್ತಾನಿ' ಸಂಗೀತ ಕಾರ್ಯಕ್ರಮ ಹಾಗೂ ಧರ್ಮಸಭೆ ನಡೆಯಲಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ...

ಶ್ರೇಷ್ಠ ಶಿಕ್ಷಕರಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಕರು ಉತ್ತಮ ನಾಗರಿಕರನ್ನು ರೂಪಿಸುವಲ್ಲಿ, ಪಠ್ಯಪುಸ್ತಕಗಳನ್ನು ಮೀರಿದ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಇನ್ನರ್ ವ್ಹೀಲ್ ಕ್ಲಬ್ ಗದಗ-ಬೆಟಗೇರಿಯ ಅಧ್ಯಕ್ಷರಾದ ಅಶ್ವಿನಿ ಜಗತಾಪ ಹೇಳಿದರು. ಇನ್ನರ್...

ಶ್ರೀ ಅನ್ನದಾನೇಶ್ವರ ಪ್ರೌಢಶಾಲೆ ವೀರಾಗ್ರಣಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಅಬ್ಬಿಗೆರೆ ಶ್ರೀ ಅನ್ನದಾನ ವಿಜಯ ಪ್ರೌಢಶಾಲೆಯಲ್ಲಿ ನರೇಗಲ್ಲ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ ಜರುಗಿತು. ಶ್ರೀ ಅನ್ನದಾನೇಶ್ವರ ಪ್ರೌಢಶಾಲೆಯ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಪಡೆದುಕೊಂಡಿತು. ಬಾಲಕರ ವಿಭಾಗದಲ್ಲಿ ಪುಟ್ಟರಾಜ...

ರೋಣ ನಗರದಲ್ಲಿ ಶೈಕ್ಷಣಿಕ ಕ್ರಾಂತಿ: ಜಿ.ಎಸ್. ಪಾಟೀಲ

ವಿಜಯಸಾಕ್ಷಿ ಸುದ್ದಿ, ರೋಣ: ರೋಣ ಪಟ್ಟಣದಲ್ಲಿ ಶೈಕ್ಷಣಿಕ ಕ್ರಾಂತಿ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಅಸಂಘಟಿತ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, ಶೀಘ್ರದಲ್ಲಿಯೇ 37 ಕೋಟಿ ರೂ ವೆಚ್ಚದಲ್ಲಿ ವಸತಿ ನಿಲಯ...

ಡಾ. ಶಂಕರಗೌಡ ನಾಗನಗೌಡ ಪಾಟೀಲ ಪ್ರತಿಷ್ಠಾನದ ನೂತನ ಕಾರ್ಯಕಾರಿ ಮಂಡಳಿ ರಚನೆ

ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ರೋಣ ತಾಲೂಕಿನ ಮೇಗೂರು ಗ್ರಾಮದಲ್ಲಿ ನಡೆದ ಡಾ. ಶಂಕರಗೌಡ ನಾಗನಗೌಡ ಪಾಟೀಲ ಪ್ರತಿಷ್ಠಾನದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದಿಂದ ನೂತನ ಕಾರ್ಯಕಾರಿ ಮಂಡಳಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಶಾಸಕ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News