ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಬೆಂಗಳೂರು:-ಕರ್ನಾಟಕ ಸರ್ಕಾರದಿಂದ ನಟ ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಿದೆ.
ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ 225ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಸಾಹಸ ಸಿಂಹ ಖ್ಯಾತಿಯ ವಿಷ್ಣುವರ್ಧನ್ ಹಾಗೂ ಹಿರಿಯ...
ಬೆಂಗಳೂರು: ಒಂದು ಕೋಮುವನ್ನು ಖುಷಿಪಡಿಸಲು ಸರ್ಕಾರ ಹಿಂದೂಗಳನ್ನ ಟಾರ್ಗೆಟ್ ಮಾಡುತ್ತಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ನಾನು ಮದ್ದೂರಿಗೆ ಹೋಗಬೇಕು ಎಂಬ...
ಮಂಡ್ಯ: ಮಂಡ್ಯದ ಮದ್ದೂರು ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದ್ದು, ಈ ಸಂಬಂಧ ಪೊಲೀಸರು 21 ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು.
ಇನ್ನು ವೇಳೆ ಲಾಠಿ...
ಬೆಳಗಾವಿ:- ಬೆಳಗಾವಿಯ ಕಿಲ್ಲಾ ಕೆರೆಯಲ್ಲಿ ಜಿಗಿದು ಆಟೋ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಆಟೋ ಚಾಲಕನನ್ನು ಬೆಳಗಾವಿ ಕಂಗ್ರಾಳಿಯ ಕಿರಣ್ ಮನಗುಟಕರ (54) ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದ...
ಬೆಂಗಳೂರು:- ಸಿ.ಟಿ ರವಿ ಮೇಲೆ ಎಫ್‌ಐಆರ್ ಆಗಿರೋ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಿ.ಟಿ ರವಿ ಅವರ ಮಾತು ಕೇಳಿದ್ದೇನೆ. ತೊಡೆ ಮುರಿಯೋದು,...
ಬೀದರ್:- ನಗರದ ಹಲವೆಡೆ ಧಾರಾಕಾರ ಮಳೆ ಆಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.ಜಿಲ್ಲೆಯ ಬೀದರ್, ಔರಾದ್, ಭಾಲ್ಕಿ, ಹುಮ್ನಾಬಾದ್, ಬಸವಕಲ್ಯಾಣ ಸೇರಿದಂತೆ ಜಿಲ್ಲೆಯಾದ್ಯಂತ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ರಾತ್ರಿಯಿಡಿ ಸುರಿದ ಮಳೆಯಿಂದಾಗಿ ಇಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...