ಬೆಂಗಳೂರು:- ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಬೈರತಿ ಸುರೇಶ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ತೀರ್ಮಾನ ಮಾಡಲಿದೆ. ಸೆಪ್ಟೆಂಬರ್ ಕ್ರಾಂತಿ ಬಗ್ಗೆ...
ಮೈಸೂರು: ಕಾಂಗ್ರೆಸ್ ವಲಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ, ಅಧಿಕಾರ ಹಂಚಿಕೆಯ ಕುರಿತು ಭಾರೀ ಚರ್ಚೆ ಆಗ್ತಿದೆ. ಸೆಪ್ಟೆಂಬರ್ ಸಸ್ಪೆನ್ಸ್ ಬಗ್ಗೆ ಕೈ ಮುಖಂಡರು ನಾನಾ ಹೇಳಿಕೆ ನೀಡುತ್ತಿದ್ದಾರೆ. ಸಚಿವ ಕೆ ಎನ್ ರಾಜಣ್ಣ ಅವರ...
ಮಹಾರಾಷ್ಟ್ರ:- ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಬೆತ್ತಲೆ ಚಿತ್ರ ತೋರಿಸಿ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷಕನನ್ನು ಅಂದರ್ ಮಾಡಲಾಗಿದೆ.
ಶಿಕ್ಷಕನನ್ನು 47 ವರ್ಷದ ಪ್ರಮೋದ್ ಸರ್ದಾರ್ ಎಂದು...
ಮಂಡ್ಯ:- ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಪತ್ನಿ ಮನೆಯವರ ಆರೋಪಕ್ಕೆ ಹೆದರಿ ಗಂಡನೂ ಸೂಸೈಡ್ ಮಾಡಿಕೊಂಡಿದ್ದಾನೆ.
ಪತ್ನಿಯ ಸಾವಿಗೆ ಹೆದರಿ 26 ವರ್ಷದ ಗಂಡ...
ವಿಜಯಸಾಕ್ಷಿ ಸುದ್ದಿ, ರೋಣ : ತಾಲೂಕಿನ ಇಬ್ಬರು ಯುವತಿಯರು ಕಾಣೆಯಾಗಿದ್ದು, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ರೋಣ ತಾಲೂಕಿನ ಮುಗುಳಿ ಗ್ರಾಮದ ಶ್ರುತಿ ಶರಣಪ್ಪಗೌಡ ಶಲವಡಿ(24) ಈಕೆ...
ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯದಲ್ಲಿ ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಆಡಳಿತವಿದ್ದಾಗ ಗದಗ-ಬೆಟಗೇರಿ ನಗರಸಭೆಗೆ ಸಾಕಷ್ಟು ಅನುದಾನ ಮಂಜೂರಾಗಿದ್ದು, ಹಲವಾರು ಅಭಿವೃದ್ಧಿಪರ ಕಾರ್ಯಗಳಾಗಿವೆ ಎಂದು ವಿ.ಪ ಸದಸ್ಯ ಎಸ್.ವ್ಹಿ. ಸಂಕನೂರ ಹೇಳಿದರು.
ಅವರು ಮಂಗಳವಾರ...
ಬೆಂಗಳೂರು:- ನಗರದಲ್ಲಿ ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು CCB ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಕೈಸರ್ ಪಾಷಾ, ರಬಿಲ್ ಷರೀಫ್, ಮಹಮ್ಮದ್ ಅದ್ನಾನ್ ಬಂಧಿತರು ಎಂದು ಗುರುತಿಸಲಾಗಿದೆ. ಆರೋಪಿಗಳು ಇ ಸಿಗರೇಟ್ ಗಳನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...