Crime News

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

ಹೆಣ್ಣು ಮಗು ಜನಿಸಿದ್ದಕ್ಕೆ 13 ದಿನಗಳ ಕಂದಮ್ಮನನ್ನೇ ಸಂಪ್ʼಗೆ ಎಸೆದು ಕೊಂದ ಪಾಪಿ ತಂದೆ!

ಚಿಕ್ಕಬಳ್ಳಾಪುರ: ಹೆಣ್ಣು ಮಗು ಜನಿಸಿದ್ದಕ್ಕೆ ಕೇವಲ 13 ದಿನಗಳ ಸ್ವಂತ ಮಗುವನ್ನೇ...

Political News

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Cinema

Dharwad News

Gadag News

Trending

ಭಾರತ-ಪಾಕ್ ಕ್ರಿಕೆಟ್ ಪಂದ್ಯ ರದ್ದು ಕೋರಿ ಅರ್ಜಿ: ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ನವದೆಹಲಿ: 17ನೇ ಆವೃತ್ತಿಯ ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿಯ ಬಹುನಿರೀಕ್ಷಿತ ಪಂದ್ಯವಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ 14ರಂದು ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವು ದುಬೈ ಅಂತಾರಾಷ್ಟ್ರೀಯ...

ರಾಜ್ಯದಲ್ಲಿ ಪಾಕಿಸ್ತಾನ, ತಾಲಿಬಾನ್ ಸರ್ಕಾರವಿದೆ: ಮಾಜಿ ಸಚಿವ ರೇಣುಕಾಚಾರ್ಯ ಕಿಡಿ

ಮಂಡ್ಯ: ರಾಜ್ಯದಲ್ಲಿ ಪಾಕಿಸ್ತಾನ, ತಾಲಿಬಾನ್ ಸರ್ಕಾರವಿದೆ ಎಂದು ಮಾಜಿ ಸಚಿವ ರೇಣುಕಚಾರ್ಯ ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದೂಗಳ ಹಬ್ಬ ಆಚರಣೆಗೆ ಡಿಜೆ ಅನುಮತಿ ಕೊಡುತ್ತಿಲ್ಲ. ಆದ್ರೆ ಮೈಕ್‌ನಲ್ಲಿ ಹಜಾನ್ ಕೂಗಬಹುದಂತೆ...

ಯುವತಿಗೆ ಕಿರುಕುಳ ನೀಡಿದ ಬಸ್ ಸಿಬ್ಬಂದಿ: ಕಾಮುಕನಿಗೆ ಬಟ್ಟೆ ಬಿಚ್ಚಿ ಥಳಿಸಿದ ಕುಟುಂಬಸ್ಥರು!

ಬೆಂಗಳೂರು: ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಘಟನೆ ನಡೆದಿದೆ. ಯುವತಿ ತನ್ನ ಮೊಬೈಲ್ ಚಾರ್ಜ್‌ಗೆ ಇಟ್ಟಿದ್ದಾಗ,  ಯುವತಿಯ ಮೊಬೈಲ್ ಕಸಿದುಕೊಂಡು ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.. “ಮುತ್ತು ಕೊಟ್ಟರೆ...

ಕೃಷಿ ಉತ್ಪನ್ನ ಮಾರುಕಟ್ಟೆ ಬಾಗಿಲಿಗೆ ಬೀಗ ಜಡೆದ ‘ಅನ್ನದಾತರು’

ಬೆಳಗಾವಿ:- ಜಿಲ್ಲೆಯ‌ ಸವದತ್ತಿ ಪಟ್ಟಣದ ಕೃಷಿ ಮಾರುಕಟ್ಟೆ ಮುಂದೆ ರೈತರು ಬೃಹತ್ ಪ್ರತಿಭಟನೆ ಮಾಡಿದ್ದಾರೆ. ರೈತರು ಕಷ್ಟಪಟ್ಟು ಬೆಳೆದಂತ ಬೆಳೆದಿರುವ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಒಳ್ಳೆಯ ಬೆಲೆ ಸಿಗುತ್ತಿಲ್ಲ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಮಾರುಕಟ್ಟೆಯಲ್ಲಿ...

ಕೇಸ್ ನನಗೆ ಹೊಸದಲ್ಲ, ಕೇಸಿಗೆ ಹೆದರುವ ಜಾಯಮಾನದವನೂ ನಾನಲ್ಲ: ಸಿ.ಟಿ ರವಿ ಕಿಡಿ

ಚಿಕ್ಕಮಗಳೂರು: ಕೇಸ್ ನನಗೆ ಹೊಸದಲ್ಲ, ಕೇಸಿಗೆ ಹೆದರುವ ಜಾಯಮಾನದವನೂ ನಾನಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಸಿ.ಟಿ ರವಿ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ. ಈ ಕುರಿತು...

ನಟ ನಂದಮೂರಿ ಬಾಲಕೃಷ್ಣಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಟಾಲಿವುಡ್‌ ಚಿತ್ರರಂಗದ ಖ್ಯಾತ ನಟ ಕಂ ಶಾಸಕ ನಂದಮೂರಿ ಬಾಲಕೃಷ್ಣ ಅವರಿಗೆ ಅನಾರೋಗ್ಯ ಉಂಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಬಾಲಕೃಷ್ಣ ಅವರಿಗೆ ಏನಾಗಿದೆ? ಯಾವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News