ಬೆಂಗಳೂರು:- ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಬೈರತಿ ಸುರೇಶ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ತೀರ್ಮಾನ ಮಾಡಲಿದೆ. ಸೆಪ್ಟೆಂಬರ್ ಕ್ರಾಂತಿ ಬಗ್ಗೆ...
ಮೈಸೂರು: ಕಾಂಗ್ರೆಸ್ ವಲಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ, ಅಧಿಕಾರ ಹಂಚಿಕೆಯ ಕುರಿತು ಭಾರೀ ಚರ್ಚೆ ಆಗ್ತಿದೆ. ಸೆಪ್ಟೆಂಬರ್ ಸಸ್ಪೆನ್ಸ್ ಬಗ್ಗೆ ಕೈ ಮುಖಂಡರು ನಾನಾ ಹೇಳಿಕೆ ನೀಡುತ್ತಿದ್ದಾರೆ. ಸಚಿವ ಕೆ ಎನ್ ರಾಜಣ್ಣ ಅವರ...
ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯದಲ್ಲಿ ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಆಡಳಿತವಿದ್ದಾಗ ಗದಗ-ಬೆಟಗೇರಿ ನಗರಸಭೆಗೆ ಸಾಕಷ್ಟು ಅನುದಾನ ಮಂಜೂರಾಗಿದ್ದು, ಹಲವಾರು ಅಭಿವೃದ್ಧಿಪರ ಕಾರ್ಯಗಳಾಗಿವೆ ಎಂದು ವಿ.ಪ ಸದಸ್ಯ ಎಸ್.ವ್ಹಿ. ಸಂಕನೂರ ಹೇಳಿದರು.
ಅವರು ಮಂಗಳವಾರ...
ಬೆಂಗಳೂರು:- ನಗರದಲ್ಲಿ ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು CCB ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಕೈಸರ್ ಪಾಷಾ, ರಬಿಲ್ ಷರೀಫ್, ಮಹಮ್ಮದ್ ಅದ್ನಾನ್ ಬಂಧಿತರು ಎಂದು ಗುರುತಿಸಲಾಗಿದೆ. ಆರೋಪಿಗಳು ಇ ಸಿಗರೇಟ್ ಗಳನ್ನು...
ತುಮಕೂರು:-ಬೀಗರೂಟ ಮಾಡಿದ 24 ಮಂದಿ ಅಸ್ವಸ್ಥಗೊಂಡಿದ್ದು, ಕಳ್ಳಬಟ್ಟಿ ಸೇವಿಸಿರೋ ಶಂಕೆ ವ್ಯಕ್ತವಾಗಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಶ್ರೀರಂಗಪುರ ತಾಂಡಾದಲ್ಲಿ ಘಟನೆ ಜರುಗಿದೆ. ಸದ್ಯ ಅಸ್ವಸ್ಥಗೊಂಡವರು ಸ್ಥಳೀಯ ಆಸ್ಪತ್ರೆ ಹಾಗೂ ಬೆಂಗಳೂರು, ಪಾವಗಡ, ಹಿಂದೂಪುರದಲ್ಲಿ...
ಚಿಕ್ಕಮಗಳೂರು:- ಜಿಲ್ಲೆಯ ಚಿಕ್ಕಮಾಗರವಳ್ಳಿ ಗ್ರಾಮದಲ್ಲಿ ಡೆಡ್ಲಿ ಆಕ್ಸಿಡೆಂಟ್ ನಡೆದಿದ್ದು, ರೇಸ್ಗೆ ಇಳಿದವರಂತೆ ಎರಡು ದ್ವಿಚಕ್ರ ವಾಹನಗಳೂ ವೇಗವಾಗಿ ಬಂದಿದ್ದು ಅದರಲ್ಲಿ ಒಂದು ಬೈಕ್ ಓವರ್ ಟೇಕ್ ಮಾಡಲು ಹೋಗಿ ಪಲ್ಟಿಯಾದ ಘಟನೆ ಜರುಗಿದೆ.
ರೋಡ್...
ಬೆಂಗಳೂರು:- ಗೌರಿ ಗಣೇಶ ಹಬ್ಬ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಗಣೇಶ ಚತುರ್ಥಿಗೆ ಕೌಂಟ್ ಡೌನ್ ಆರಂಭವಾಗಿದೆ. ಇದರ ಬೆನ್ನಲ್ಲೆ ನಗರದಲ್ಲಿ ಪಿಒಪಿ ಗಣೇಶ ಮೂರ್ತಿಗಳ ಹಾವಳಿ ಜೋರಾಗಿದ್ದು, ಮಾಲಿನ್ಯ ನಿಯಂತ್ರಣ ಮಂಡಳಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...