ಚಿತ್ರದುರ್ಗ:- ಕಾಂಗ್ರೆಸ್‌ನೊಳಗೆ ಕ್ಷಿಪ್ರ ಕ್ರಾಂತಿ ಆಗೋದು ಶತಸಿದ್ಧ.. ಬಿಜೆಪಿ ಅಧಿಕಾರಕ್ಕೆ ಬರೋದು ನಿಜ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲೂ...
ಧಾರವಾಡ: ಭಾರತದಲ್ಲಿ ಇಂದು ತುರ್ತು ಪರಿಸ್ಥಿತಿಗಿಂತಲೂ ಕೆಟ್ಟ ಪರಿಸ್ಥಿತಿ ಇದೆ ಎಂದು ಹೇಳುವ ಮೂಲಕ ಕೇಂದ್ರದ ವಿರುದ್ಧ ಸಚಿವ ಸಂತೋಷ್ ಲಾಡ್ ಆಕ್ರೋಶ ಹೊರ ಹಾಕಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, 50...
ಬಾಂಗ್ಲಾದೇಶದಲ್ಲಿ ನಡೆಯಬೇಕಿದ್ದ ಮಹಿಳಾ ಟಿ20 ವಿಶ್ವಕಪ್ ಅನ್ನು ಯುಎಇ ದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ.
ಬಾಂಗ್ಲಾದಲ್ಲಿ ಕಳೆದ ಕೆಲವು ದಿನಗಳಲ್ಲಿ ಗಲಭೆ, ಹಿಂಸಾಚಾರಗಳು ವ್ಯಾಪಕವಾಗಿ ನಡೆದ ಕಾರಣ ಅಂತರರಾಷ್ಟ್ರೀಯ ಕ್ರಿಕೆಟ್...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಇಲ್ಲಿನ ಪಟ್ಟಣ ಪಂಚಾಯಿತಿಯಲ್ಲಿ ಇದೇ ಮೊದಲ ಬಾರಿಗೆ ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರಿಗೆ ಅಧ್ಯಕ್ಷ ಸ್ಥಾನ ಒಲಿದು ಬಂದಿದ್ದು, ಸಮುದಾಯದಲ್ಲಿ ಸಂತಸ ಮನೆ ಮಾಡಿದೆ.
ಅಧಿಕೃತ ಘೋಷಣೆಯಾಗುತ್ತಿದ್ದಂತೆಯೇ ನೂತನ ಅಧ್ಯಕ್ಷ-ಉಪಾಧ್ಯಕ್ಷರ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶಿರಹಟ್ಟಿಯಲ್ಲಿ ಎಐಸಿಸಿ ಮಾನವ ಹಕ್ಕುಗಳ ಸಮಿತಿ ಗದಗ ಜಿಲ್ಲೆ ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ರಾಜ್ಯದಲ್ಲಿ ಬೇರೊಬ್ಬ ರಾಜ್ಯಪಾಲರ ನೇಮಕ ಮಾಡಬೇಕೆಂದು ಆಗ್ರಹಿಸಿ ತಹಸೀಲ್ದಾರರ ಮೂಲಕ...
ವಿಜಯಸಾಕ್ಷಿ ಸುದ್ದಿ, ಧಾರವಾಡ : ದೇವರಾಜ ಅರಸು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ. ಬಡವರ, ಹಿಂದುಳಿದವರ ಪರವಾಗಿ ನಿಂತು ಸಾಮಾಜಿಕ ಮತ್ತು ಮೂಲಭೂತ ಅವಶ್ಯಕತೆಗಳನ್ನು ಒದಗಿಸಿದವರು. ಇವರು ಶಿಕ್ಷಣ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ...
ವಿಜಯಸಾಕ್ಷಿ ಸುದ್ದಿ, ನರೇಗಲ್ : ವಚನಗಳ ಮೂಲವನ್ನು ಅರಿತುಕೊಂಡು ಜೀವನ ಸಾಗಿಸಬೇಕು. ನಮ್ಮ ಒಳಗಣ್ಣು ಸದಾ ಜಾಗೃತವಾಗಿರಬೇಕು. ಪ್ರಾಮಾಣಿಕ ಕಾಯಕವೇ ನಮ್ಮ ಉಸಿರಾಗಬೇಕು. ಶರಣರ ವಚನಗಳು ಬಾಳಿಗೆ ದಾರಿ ದೀಪವಾಗಿದೆ. ಅವುಗಳನ್ನು ಅಥೈಸಿಕೊಂಡು...
ವಿಜಯಸಾಕ್ಷಿ ಸುದ್ದಿ, ಗದಗ : ಇತ್ತೀಚೆಗೆ ಕೊಲ್ಕತ್ತಾದ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ದುಷ್ಕರ್ಮಿಗಳಿಗೆ ಕಾನೂನು ರೀತಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಗದಗ ಜಿಲ್ಲಾಧಿಕಾರಿಗಳ ಮುಖಾಂತರ ಕೇಂದ್ರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...