Crime News

ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ: ವೈರಲ್ ವಿಡಿಯೋ ಬೆನ್ನಲ್ಲೇ ಸ್ವಯಂಪ್ರೇರಿತ ಎಫ್‌ಐಆರ್‌

ಬೆಂಗಳೂರು : ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯವಾಗಿ...

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

Political News

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Cinema

Dharwad News

Gadag News

Trending

ವಾಕಿಂಗ್ ಮಾಡಲು ದರ್ಶನ್ ಗೆ 40 ನಿಮಿಷ ಅವಕಾಶ: ಆ ವೇಳೆ ಬೇರೆ ಕೈದಿಗಳಿಗಿಲ್ಲ ಎಂಟ್ರಿ!

ಬೆಂಗಳೂರು:- ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಗೆ ವಾಕಿಂಗ್ ಮಾಡಲು 40 ನಿಮಿಷ ಅವಕಾಶ ನೀಡಲಾಗಿದೆ. ಬೆಳಗ್ಗೆ ಮತ್ತು ಸಂಜೆ ಬ್ಯಾರಕ್‌ನ ಹೊರಭಾಗದ ಕಾರಿಡಾರ್‌ನಲ್ಲಿ...

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ನೆಲಕಚ್ಚಿದ ಬೃಹತ್ ಮರ, ಜನಜೀವನ ಅಸ್ತವ್ಯಸ್ತ!

ಬೆಂಗಳೂರು:- ನಗರದಲ್ಲಿ ಸುರಿದ ಮಳೆ ಅವಾಂತರದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಬುಧವಾರ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದ ನಗರದ ಹಲವೆಡೆ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಬೆಂಗಳೂರಿನ ರಾಜಾಜಿನಗರ 4ನೇ ಬ್ಲಾಕ್‌ನಲ್ಲಿ ಬೃಹತ್ ಮರವೊಂದು ಧರೆಗುರುಳಿದ್ದು, ಐದು...

Asia Cup 2025: ಶುಭಾರಂಭ ಮಾಡಿದ ಟೀಮ್ ಇಂಡಿಯಾ; 4.3 ಓವರ್‌ಗಳಲ್ಲಿ ಚೇಸ್, ಯುಎಇ ಮಣಿಸಿ ಚರಿತ್ರೆ ಸೃಷ್ಟಿಸಿದ ಭಾರತ

ಏಷ್ಯಾಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಶುಭಾರಂಭ ಮಾಡಿದೆ. ಯುಎಐ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಅತೀ ವೇಗದಲ್ಲಿ 9 ವಿಕೆಟ್ ಭರ್ಜರಿ ಗೆಲುವು ಕಂಡಿದೆ. ಯುಎಇ ನೀಡಿದ 58 ರನ್‌ಗಳ ಗುರಿಯನ್ನು ಭಾರತ ಕೇವಲ...

ನೇಣಿಗೆ ಕೊರಳೊಡ್ಡಿದ ದ್ವಿತೀಯ ಪಿಯುಸಿ ವಿದ್ಯಾರ್ಥಿ!

ಚಿಕ್ಕಮಗಳೂರು:- ಜಿಲ್ಲೆಯ ಕೊಪ್ಪ ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜರುಗಿದೆ. ಸುಶಾಂತ್ ಮೃತ ವಿದ್ಯಾರ್ಥಿ. ಮೃತ ಸುಶಾಂತ್ ಹರಿಹರಪುರ ಹೋಬಳಿಯ ನಿಲುಬಾಗಿಲು ಗ್ರಾಮ...

ಕ್ರೀಡಾಕೂಟದಲ್ಲಿ ಸಾಧನೆ

ವಿಜಯಸಾಕ್ಷಿ ಸುದ್ದಿ, ಲಕ್ಷೇಶ್ವರ/ಶಿಗ್ಲಿ: ಪಟ್ಟಣದ ಅಗಡಿ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ 2025-26ನೇ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಡೆದ ಲಕ್ಷೇಶ್ವರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಶಿಗ್ಲಿ ಗ್ರಾಮದ ಪ.ಮ ಬಳಿಗಾರ...

ರೋಟರಿ ಗದಗ ಸೆಂಟ್ರಲ್‌ನಿಂದ ಶಿಕ್ಷಕರಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ರೋಟರಿ ಗದಗ ಸೆಂಟ್ರಲ್ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕರಿಗೆ `ರೋಟರಿ ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸೇವಾಲಾಲ ನಗರದ ರೋಟರಿ ಭವನದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News