ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ.
ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...
ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಕೇಂದ್ರದಲ್ಲಿ ಕಾರ್ಯ ಮತ್ತು ಪಾಲನಾ ವೃತ್ತ ಕಛೇರಿಯ ನೂತನ ಕಟ್ಟಡದ ಅಡಿಗಲ್ಲು ಸಮಾರಂಭಕ್ಕೆ ಆಗಮಿಸಿದ್ದ ಇಂಧನ ಸಚಿವ ಕೆ.ಜೆ. ಜಾರ್ಜ್ ಹಾಗೂ ಇದಕ್ಕಾಗಿ ಶ್ರಮಿಸಿದ ಕಾನೂನು,...
ಗದಗ: ಗದಗ ನಗರದ ಶಿಕ್ಷಕಿ ರಾಜೇಶ್ವರಿ ಎ.ಹಿರೇಮಠ ಅವರಿಗೆ ಧಾರವಾಡದ ಚೇತನ ಫೌಂಡೇಶನ್, ಧಾರವಾಡದ ಅಪ್ನಾ ದೇಶ ಫೌಂಡೇಶನ್, ಗದುಗಿನ ಅಶ್ವಿನಿ ಪ್ರಕಾಶನ, ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್, ಬಿ.ಜಿ. ಅಣ್ಣಿಗೇರಿ ಗುರುಗಳ ಪ್ರತಿಭಾ...
ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ಕ್ರೀಡೆಯಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿಬೇಕು. ಆಗ ಕ್ರೀಡೆಯ ಮಹತ್ವ ಹೆಚ್ಚುತ್ತದೆ ಎಂದು ಬಿಇಓ ಎಚ್.ಲೇಪಾಕ್ಷಪ್ಪ ತಿಳಿಸಿದರು.
ಹರಪನಹಳ್ಳಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ...
ವಿಜಯಸಾಕ್ಷಿ ಸುದ್ದಿ, ಗದಗ: ಜ್ಞಾನದ ನಿಧಿಯನ್ನು ಒಳಗೊಂಡ ಭಾಷೆ ಸಂಸ್ಕೃತ. ಇದನ್ನು ಸರ್ವರೂ ಅಧ್ಯಯನ ಮಾಡುತ್ತಾ ಮನನ ಮಾಡಿಕೊಳ್ಳಬೇಕು. ಸಂಸ್ಕೃತ ಭಾಷೆ ಅಪಾರ ಜ್ಞಾನ ಸಂಪತ್ತುಳ್ಳ ಭಾಷೆಯಾಗಿದೆ. ಪುಟ್ಟರಾಜ ಗುರುಗಳೂ ಸಹ ಸಂಸ್ಕೃತದಲ್ಲಿ...
ವಿಜಯಸಾಕ್ಷಿ ಸುದ್ದಿ, ಗದಗ: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಿನಲ್ಲಿಯೇ ನಿರಂತರ ಏಳು ಗಂಟೆಗಳ ಕಾಲ ವಿದ್ಯುತ್ ನೀಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕುಸುಮ್-ಬಿ ಹಾಗೂ ಕುಸುಮ್-ಸಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ...
ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದಿಂದ ಉತ್ಪತ್ತಿಯಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...