ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ.
ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...
ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ಬೆಂಗಳೂರು:- ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15 ರಿಂದ ಮೂರು ದಿನಗಳು ಕಾವೇರಿ ನೀರು ಪೂರೈಕೆ ಸ್ಥಗಿತವಾಗಲಿದೆ ಎಂದು BWSSB ತಿಳಿಸಿದೆ.
ಎಲ್ಲೆಲ್ಲಿ ಯಾವಾಗ ನೀರು ಬಂದ್?
ಕಾವೇರಿ ಹಂತ 1, 2, 3,...
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೆ ಜೈಲು ಸೇರಿದ್ದಾರೆ. ಕಳೆದ 28 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ದಿಂಬು, ಚಾಪೆ, ಹಾಗೂ ಜಮ್ಖಾನಕ್ಕಾಗಿ ಮನವಿ ಮಾಡಿದ್ದರು. ಇದೀಗ...
ಚಿಕ್ಕೋಡಿ:- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ಬೆಳಗಾವಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ...
ಮೈಸೂರು:- ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳು - ಹೆಮ್ಮರಗಾಲ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಬೈಕ್ ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಅರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಸವಾರರು ಹೆಲ್ಮೆಟ್...
ಬೆಂಗಳೂರು:- ಕರ್ನಾಟಕದ 9 ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಆಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ...
ವಾಷಿಂಗ್ಟನ್:- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಭಾರತದ ಕಡೆಗೆ ಸ್ನೇಹದ ಹಸ್ತ ಚಾಚಿದ್ದಾರೆ.
ಪ್ರಧಾನಿ ಮೋದಿ ಅವರೊಂದಿಗಿನ ಸ್ನೇಹದ ಕುರಿತು ಟ್ರಂಪ್ ಅವರು ಹೊಸ ಪೋಸ್ಟ್ ಮಾಡಿದ್ದಾರೆ. ವಿಶೇಷವೆಂದರೆ ಪ್ರಧಾನಿ ಮೋದಿ ಕೂಡ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...