Crime News

ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ: ವೈರಲ್ ವಿಡಿಯೋ ಬೆನ್ನಲ್ಲೇ ಸ್ವಯಂಪ್ರೇರಿತ ಎಫ್‌ಐಆರ್‌

ಬೆಂಗಳೂರು : ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯವಾಗಿ...

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

Political News

ಕೆ.ಎಸ್. ಈಶ್ವರಪ್ಪ ವಿರುದ್ಧ ಗೆದ್ದಿದ್ದ ಮಾಜಿ ಶಾಸಕ ಚಂದ್ರಶೇಖರಪ್ಪ ವಿಧಿವಶ!

ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

Cinema

Dharwad News

Gadag News

Trending

ನೇಪಾಳ ಧಗ-ಧಗ: ಕನ್ನಡಿಗರು ಸುರಕ್ಷಿತವಾಗಿದ್ದಾರೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದ ಮೂಲಕ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿ ಇದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸಿಎಂ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ ಮುಖ್ಯ...

ನಿಮ್ಮ ತಾತಾ ವಿಲ್ ಬರೆದುಕೊಟ್ಟಿದ್ದಾರಾ? ಪ್ರತಾಪ್ ಸಿಂಹ ವಿರುದ್ದ ಪ್ರದೀಪ್ ಈಶ್ವರ್ ಕಿಡಿ

ಬೆಂಗಳೂರು:- ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ. ಈ ಸಂಬಂಧ ಮಾತನಾಡಿದ ಪ್ರದೀಪ್ ಈಶ್ವರ್, ಪ್ರತಾಪ್ ಅವರಿಗೆ ಅಸ್ತಿತ್ವದ ಕೊರತೆ ಕಾಡುತ್ತಿದೆ. ನಾನು ಅವರಿಗೆ ಸಿಂಹ ಅನ್ನಲ್ಲ, ಸಿಂಹ...

ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ: ಕಾಂಗ್ರೆಸ್‌ ನಿಂದ ಅಭಿನಂದನೆಗಳ ಮಹಾಪೂರ!

ನವದೆಹಲಿ:- ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆಯಾಗಿದ್ದಾರೆ. ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್‌ ಗೆಲುವು ಸಾಧಿಸಿದರು. ರಾಧಾಕೃಷ್ಣನ್‌ ಅವರು...

Ponnanna: ಬಿಜೆಪಿಯಿಂದ ಸಾಮರಸ್ಯ ಹಾಳು ಮಾಡೋ ಕೆಲಸ ಆಗ್ತಿದೆ: ಶಾಸಕ ಪೊನ್ನಣ್ಣ

ಬೆಂಗಳೂರು:- ಮದ್ದೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಮದ್ದೂರು ಚಲೋ ಕೈಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಪೊನ್ನಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮದ್ದೂರು ಗಲಾಟೆ ಪ್ರಕರಣದಲ್ಲಿ ಬಿಜೆಪಿಯವರು ಬೆಂಕಿ...

ವಂಚನೆ ಆರೋಪ: ನಟ ಧ್ರುವ ಸರ್ಜಾಗೆ ತಾತ್ಕಾಲಿಕ ರಿಲೀಫ್

ಕನ್ನಡ ಚಿತ್ರರಂಗದ ಖ್ಯಾತ ನಟ ಧ್ರುವ ಸರ್ಜಾ ವಿರುದ್ಧ ನಿರ್ಮಾಪಕ ರಾಘವೇಂದ್ರ ಹೆಗಡೆ ಎಂಬುವವರು ಮುಂಬೈನಲ್ಲಿ ವಂಚನೆ ಆರೋಪ ಪ್ರಕರಣ ದಾಖಲಿಸಿದ್ದಾರೆ. ರಾಘವೇಂದ್ರ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಧ್ರುವ ವಿರುದ್ಧ...

ಹಿಂದೂ ಎನ್ನುವವರು ಮೊದಲಿಗೆ ಅಂತರ್ಜಾತಿ ವಿವಾಹ ಮಾಡಿಸಲಿ: ಸಂತೋಷ್ ಲಾಡ್

ಕೋಲಾರ:- ಹಿಂದೂ ಎನ್ನುವವರು ಮೊದಲಿಗೆ ಅಂತರ್ಜಾತಿ ವಿವಾಹ ಮಾಡಿಸಿ ಮಾದರಿ ಆಗಲಿ ಎಂದು ಸಚಿವ ಸಂತೋಷ್ ಲಾಡ್ ಸವಾಲ್ ಹಾಕಿದ್ದಾರೆ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಹಿಂದೂ ಮುಸ್ಲಿಂ ಗಲಾಟೆ ಬಿಟ್ರೆ ಬಿಜೆಪಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News