Crime News

ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ: ವೈರಲ್ ವಿಡಿಯೋ ಬೆನ್ನಲ್ಲೇ ಸ್ವಯಂಪ್ರೇರಿತ ಎಫ್‌ಐಆರ್‌

ಬೆಂಗಳೂರು : ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯವಾಗಿ...

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

Political News

ಕೆ.ಎಸ್. ಈಶ್ವರಪ್ಪ ವಿರುದ್ಧ ಗೆದ್ದಿದ್ದ ಮಾಜಿ ಶಾಸಕ ಚಂದ್ರಶೇಖರಪ್ಪ ವಿಧಿವಶ!

ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

Cinema

Dharwad News

Gadag News

Trending

ಅಧಿಕಾರಿ-ಸಿಬ್ಬಂದಿಗಳ ನಡುವೆ ಸಮನ್ವಯವಿರಲಿ: ಇಂಧನ ಸಚಿವ ಕೆ.ಜೆ. ಜಾರ್ಜ್

ವಿಜಯಸಾಕ್ಷಿ ಸುದ್ದಿ, ಧಾರವಾಡ :ನೂತನ ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದಾಗಿನಿಂದ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಇದು ಜನಸ್ನೇಹಿ ಸರ್ಕಾರದ ಸಾಧನೆಯಾಗಿದೆ ಎಂದು ಇಂಧನ ಖಾತೆ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಅವರು...

ರಂಗಭೂಮಿಗೆ ಪುರಾಣಿಕಮಠರ ಕೊಡುಗೆ ಅಪಾರ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಈ ಭಾಗದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿ ಆರ್.ಎಫ್. ಪುರಾಣಿಕಮಠರ ಹೆಸರು ಚಿರಸ್ಥಾಯಿಯಾಗಿದ್ದು, ಜೀವನದುದ್ದಕ್ಕೂ ವೃತ್ತಿರಂಗಭೂಮಿ, ಸಿನಿಮಾ ಪ್ರದರ್ಶನ, ಸಮಾಜ ಸೇವೆ ಮುಂತಾದ ಸೇವಾ ಕಾರ್ಯಗಳಲ್ಲಿ ತಮ್ಮನ್ನು ಅರ್ಪಿಸಿಕೊಂಡಿದ್ದರು ಎಂದು...

ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಪ್ರತೀಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಎಪಿಎಂಸಿ ಯಾರ್ಡ್ನಲ್ಲಿ ಕಳೆದ ತಿಂಗಳು ಲೋಕಾರ್ಪಣೆಗೊಂಡಿರುವ ಶ್ರೀ ಗಣೇಶ ದೇವಸ್ಥಾನಕ್ಕೆ ಮಂಗಳವಾರ ಗುಜರಾತ್‌ನ ಭರೂಚ್ ಜಿಲ್ಲೆಯ ಜಗಡಿಯಾ ಗ್ರಾಮದ ಶ್ರೀ ಕರ್ಷಣಿ ವಸುದೇವಾನಂದ ಮಹಾರಾಜ್‌ರು ಭೇಟಿ ನೀಡಿದರು. ದೇವಸ್ಥಾನವನ್ನು...

ಪಂ. ಪುಟ್ಟರಾಜರ ಆದರ್ಶಗಳನ್ನು ಪಾಲಿಸಿ: ಶ್ರೀ ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಡಾ. ಪಂಡಿತ ಪುಟ್ಟರಾಜ ಗವಾಯಿಗಳು ತಮ್ಮ ಸಂಗೀತ ಸೇವೆಯ ಮೂಲಕವೇ ಅಂಧ, ಅನಾಥ ಮಕ್ಕಳ ಪಾಲನೆ, ಪೋಷಣೆ, ಸಂಗೀತ, ಶಿಕ್ಷಣ, ಸಂಸ್ಕಾರ ದೀಕ್ಷೆ ನೀಡಿ ಅವರ ಬಾಳಿನ ನಂದಾದೀಪವೇ...

ದಾನ ಮಾಡುವುದರಿಂದ ಪುಣ್ಯ ಪ್ರಾಪ್ತಿ: ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ದಾನವು ಪುಣ್ಯವನ್ನು ತರುತ್ತದೆ, ಬಡವರಿಗೆ ಸಹಾಯ ಮಾಡುತ್ತದೆ. ಸಮಾಜದಲ್ಲಿ ಸಮಾನತೆ ಹಾಗೂ ಸಹಾನುಭೂತಿಯ ಭಾವನೆಯನ್ನು ಬೆಳೆಸುತ್ತದೆ. ನಿಸ್ವಾರ್ಥವಾಗಿ, ಪೂರ್ಣ ಹೃದಯದಿಂದ, ಸಂದೇಹವಿಲ್ಲದೆ ಮಾಡುವ ದಾನವು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ...

ಸೈನಿಕ ಭವನ ನಿರ್ಮಾಣ ಶೀಘ್ರದಲ್ಲಿ ಪೂರ್ಣ: ಜಿ.ಬಿ. ಮಾಲಗಿತ್ತಿಮಠ

ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸೈನಿಕ ಸಮುದಾಯ ಭವನ ಹಾಗೂ ಸೈನಿಕ ತರಬೇತಿ ಕೇಂದ್ರದ ಕಟ್ಟಡವನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕೆ ಎಲ್ಲ ಮಾಜಿ ಸೈನಿಕರು, ವೀರನಾರಿಯರು ಸಹಕಾರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News